Private chopper

ಹುಲಿ ಅಭಯಾರಣ್ಯ ಪಕ್ಕ ಖಾಸಗಿ ಹೆಲಿಕಾಪ್ಟರ್ ಲ್ಯಾಂಡಿಂಗ್: ವನ್ಯಜೀವಿ ರಕ್ಷಣೆ ಕಾರ್ಯಕರ್ತರ ವಿರೋಧ
ಹುಲಿ ಅಭಯಾರಣ್ಯ ಹತ್ತಿರ ಖಾಸಗಿ ಹೆಲಿಕಾಪ್ಟರ್ ನ್ನು ನಿಲ್ಲಿಸಲು ಅನುವು ಮಾಡಿಕೊಟ್ಟ ಸರ್ಕಾರದ ನಡೆಗೆ ವನ್ಯಜೀವಿ ಕಾರ್ಯಕರ್ತರ ಒಂದು ಗುಂಪು ಆಕ್ರೋಶ ವ್ಯಕ್ತಪಡಿಸಿದೆ.

ಕೊರೋನಾ ಭಯ: ಬೆಂಗಳೂರಿಂದ ಕೊಚ್ಚಿಗೆ ಹೋಗಲು 5 ಲಕ್ಷ ರೂ. ಕೊಟ್ಟು ಹೆಲಿಕಾಪ್ಟರ್ ಬುಕ್ ಮಾಡಿದ ಮಲೆಯಾಳಿ ಕುಟುಂಬ!
ಇನ್ನು ಕೆಲವೇ ದಿನಗಳಲ್ಲಿ ದೇಶೀಯ ವಿಮಾನಗಳ ಹಾರಾಟ ಆರಂಭವಾಗಲಿದೆ. ಈಗ ಎಲ್ಲಾ ಕಡೆಯೂ ಕೊರೋನಾ ಭಯದಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕೆಂದು ಇರುವಾಗ ಕೇರಳದ ಮಲೆಯಾಳಿ ಕುಟುಂಬವೊಂದು ಅಪರಿಚಿತ ಪ್ರಯಾಣಿಕರೊಂದಿಗೆ ವಿಮಾನದಲ್ಲಿ ಹಾರಾಟ ಮಾಡದೆ 5 ಲಕ್ಷ ರೂಪಾಯಿಗೆ ಪ್ರತ್ಯೇಕ ಚಾರ್ಟೆರ್ಡ್ ಹೆಲಿಕಾಪ್ಟರ್ ಬುಕ್ಕಿಂಗ್ ಮಾಡಿದ್ದಾರೆ.

