Private companies

ಆರ್ಟಿಕಲ್ 370 ರದ್ದು: ಜಮ್ಮು-ಕಾಶ್ಮೀರದಲ್ಲಿ ಆಸ್ತಿ ಖರೀದಿಸಿದವರ ಸಂಖ್ಯೆ ಹೆಚ್ಚಳ, ಹೂಡಿಕೆಗೆ ಉತ್ತೇಜನ
ಸಂವಿಧಾನ ಪರಿಚ್ಛೇದ 370 ಮತ್ತು 35A ರದ್ದತಿ ಮತ್ತು ಜಮ್ಮು ಮತ್ತು ಕಾಶ್ಮೀರ (J&K) ರಾಜ್ಯವನ್ನು ಕೇಂದ್ರವು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ (UTs) ವಿಭಜಿಸಿ ಆಗಸ್ಟ್ 5, 2019ರಂದು ಘೋಷಣೆ ಮಾಡಿತು. ಕೇಂದ್ರ ಸರ್ಕಾರದ ಈ ನಿರ್ಧಾರಕ್ಕೆ ಹಲವು ಪರ-ವಿರೋಧ ಅಭಿಪ್ರಾಯಗಳು ಕೇಳಿಬಂದವು.

ಎಜಿಆರ್ ಶುಲ್ಕ ಪಾವತಿ ಬಾಕಿ: ಕಂಪೆನಿಗಳ ಹಿತ-ಸುಪ್ರೀಂ ಆದೇಶ ಪಾಲನೆಯ ಸಮತೋಲನ ಕಾಯಬೇಕಾದ ಸರ್ಕಾರ
ಪ್ರಸ್ತುತ ಭಾರತೀಯ ದೂರಸಂಪರ್ಕ ವಲಯದಲ್ಲಿ ತೀವ್ರ ಬಿಕ್ಕಟ್ಟು ಕಂಡುಬರುತ್ತಿರುವಾಗ ಎಜಿಆರ್ ಶುಲ್ಕ ಬಾಕಿ ಪಾವತಿ ಕುರಿತು ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸುವುದು ಮತ್ತು ಖಾಸಗಿ ದೂರಸಂಪರ್ಕ ವಲಯದ ಪರಿಸ್ಥಿತಿಯನ್ನು ಸರಿತೂಗಿಸಿ ಗ್ರಾಹಕರ ಹಿತಕಾಯುವುದು ಕೂಡ ಸರ್ಕಾರಕ್ಕೆ ಮುಖ್ಯವಾಗಿದೆ.

ತೈಲ ನಿಕ್ಷೇಪ ಹರಾಜು
ಸರ್ಕಾರಿ ಸ್ವಾಮ್ಯದ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ಒಎನ್‍ಜಿಸಿ) ಮತ್ತು ಆಯಿಲ್ ಇಂಡಿಯಾ ಸಂಸ್ಥೆಗಳಿಂದ ಹಿಂಪಡೆದಿರುವ ಸಣ್ಣ...

