ರಾಜ್ಯಖಾಸಗಿ ಹಣಕಾಸು ಸಂಸ್ಥೆಗಳ ಮೇಲೆ ನಿಯಂತ್ರಣ ಹೇರುವ ನಿಯಮಗಳಿಗೆ ಸಂಪುಟ ಒಪ್ಪಿಗೆ
ಖಾಸಗಿ ಹಣಕಾಸು ಸಂಸ್ಥೆಗಳ ಮೇಲೆ ಹಾಗೂ ಹೆಚ್ಚಿನ ಬಡ್ಡಿಯ ಆಸೆ ತೋರಿಸಿ ಸಾರ್ವಜನಿಕರನ್ನು ವಂಚಿಸುವ ಚಿಟ್ ಫಂಡ್ ಸಂಸ್ಥೆಗಳ ಮೇಲೆ ನಿಯಂತ್ರಣ ಹೇರುವ ಕರ್ನಾಟಕ ಅನಿಯಂತ್ರಿತ ಠೇವಣಿ ಯೋಜನೆಗಳ ನಿಷೇಧ ನಿಯಮಗಳು-2020ಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ.