ರಾಜ್ಯಬೂಸ್ಟರ್ ಡೋಸ್ ಗೆ ಇನ್ನೂ ಸಿಕ್ಕಲ್ಲ ಅನುಮತಿ, ಖಾಸಗಿ ಆಸ್ಪತ್ರೆಗಳಲ್ಲಿ ಬಳಕೆಯಾಗದಿರುವ ಕೋವಿಡ್ ಲಸಿಕೆ ಸಂಗ್ರಹ ಹೆಚ್ಚಳ
ಕೋವಿಡ್ ಲಸಿಕೆಯ ಎರಡೂ ಡೋಸ್ ಪಡೆದುಕೊಂಡವರಿಗೆ ಬೂಸ್ಟರ್ ಲಸಿಕೆ ನೀಡುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದ್ದು ಇನ್ನೂ ನಿರ್ಧಾರ ತೆಗೆದುಕೊಳ್ಳದಿರುವ ಸಂದರ್ಭದಲ್ಲಿ ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ಲಸಿಕೆಯ ಅವಧಿ ಮುಗಿಯುತ್ತಾ ಬಂದಿದೆ.