ರಾಜ್ಯಆಸ್ಪತ್ರೆ ವೈದ್ಯರ ಮುಷ್ಕರದ ಹೊರತಾಗಿಯೂ ಗರ್ಭಿಣಿಗೆ ಚಿಕಿತ್ಸೆ ನೀಡಿ ಮಾನವೀಯತೆ ಮೆರೆದ ಖಾಸಗಿ ವೈದ್ಯ!
ಖಾಸಗಿ ಆಸ್ಪತ್ರೆ ವೈದ್ಯರ ಮುಷ್ಕರದಿಂದಾಗಿ ರಾಜ್ಯಾದ್ಯಂತ ರೋಗಿಗಳು ಪರದಾಡುತ್ತಿರುವಂತೆಯೇ ಅತ್ತ ಬಾಗಲಕೋಟೆಯಲ್ಲಿ ವೈದ್ಯರೊಬ್ಬರು ಗರ್ಭಿಣಿ ಮಹಿಳೆಗೆ ನೆರವಾಗುವ ಮೂಲಕ ಆಕೆಯ ಜೀವ ಉಳಿಸಿದ್ದಾರೆ.