private hospitals

ಕೋವಿಡ್ ಹೋರಾಟಕ್ಕೆ ಸಹಕರಿಸದ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮಕ್ಕೆ ಸಚಿವ ಸುಧಾಕರ್ ಸೂಚನೆ
ರಾಜ್ಯದಲ್ಲಿ ಸರ್ಕಾರದ ಕೋವಿಡ್ ವಿರುದ್ಧದ ಹೋರಾಟಕ್ಕೆ ಸಹಕರಿಸದ ಖಾಸಗಿ ಆಸ್ಪತ್ರೆಗಳ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸಲು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಸೂಚಿಸಿದ್ದಾರೆ.

ಕೊರೋನಾ ಹೆಸರಿನಲ್ಲಿ ಸೋಂಕಿತರಿಂದ ವಸೂಲಿ ಮಾಡಿದ್ದ ಕೋಟಿಗಟ್ಟಲೆ ಹಣ ಮರುಪಾವತಿಸಬೇಕಿದೆ ಖಾಸಗಿ ಆಸ್ಪತ್ರೆಗಳು!
ಅಧಿಕಾರಿಗಳ ಖಡಕ್ ಸೂಚನೆ ಬಳಿಕ ರಾಜರಾಜೇಶ್ವರಿ ನಗರದಲ್ಲಿನ ಖಾಸಗಿ ಆಸ್ಪತ್ರೆ 20 ಸೋಂಕಿತರಿಂದ ಹೆಚ್ಚುವರಿಯಾಗಿ ಪಡೆದಿದ್ದ ಹಣವನ್ನು ಮರುಪಾವತಿ ಮಾಡಿದ ಬೆನ್ನಲ್ಲೇ ಇದೀಗ ರೋಗಿಗಳಿಂದ ಈ ಹಿಂದೆ ದುಪ್ಪಟ್ಟು ಹಣ ವಸೂಲಿ ಮಾಡಿದ್ದ ನಗರದಲ್ಲಿರುವ ಇತರೆ ಖಾಸಗಿ ಆಸ್ಪತ್ರೆಗಳಿಗೆ ಭೀತಿ ಶುರುವಾಗಿದೆ.

ಖಾಸಗಿ ಆಸ್ಪತ್ರೆಗಳು ರೋಗಿಗಳಿಗೆ ಚಿಕಿತ್ಸೆ ನಿರಾಕರಿಸುವಂತಿಲ್ಲ: ಸರ್ಕಾರದ ಖಡಕ್ ಎಚ್ಚರಿಕೆ
ಯಾವುದೇ ಕಾರಣಕ್ಕೂ ರೋಗಿಗಳಿಗೆ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀರಾಕರಿಸುವತಿಲ್ಲ. ಒಂದು ವೇಳೆ ಆದೇಶ ಮೀರಿ ನಡೆದುಕೊಂಡರೆ ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದು ರಾಜ್ಯ ಸರ್ಕಾರ ಖಡಕ್ ಎಚ್ಚರಿಕೆ ನೀಡಿದೆ.

ಕೋವಿಡ್ ಚಿಕಿತ್ಸೆಗೆ ಶೇ. 50ರಷ್ಟು ಬೆಡ್ ಮೀಸಲಿರಿಸಲು ಮತ್ತೆ ಖಾಸಗಿ ಆಸ್ಪತ್ರೆಗಳ ಕ್ಯಾತೆ
ರಾಜ್ಯದಲ್ಲಿ ಕೋವಿಡ್ ಸೋಂಕು ತನ್ನ ಕಬಂದಬಾಹು ಚಾಚುತ್ತಿದ್ದು, ಸೋಂಕಿತರು ಚಿಕಿತ್ಸೆಗಾಗಿ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡುತ್ತಿರುವ ಹೀನಾಯ ಪರಿಸ್ಥಿತಿ ನಡುವೆಯೇ, ಖಾಸಗಿ ಆಸ್ಪತ್ರೆಗಳು ಸರ್ಕಾರದ ಬಳಿ ಹೊಸ ಖ್ಯಾತೆ ತೆಗೆದಿವೆ.

ರೋಗ ಲಕ್ಷಣವಿಲ್ಲದ ರೋಗಿಗಳನ್ನು ಖಾಸಗಿ ಆಸ್ಪತ್ರೆಗಳಿಂದ ಬಿಡುಗಡೆ, ನಾಳೆ ಆಸ್ಪತ್ರೆಗಳ ಮುಖ್ಯಸ್ಥರ ಜೊತೆ ಸಭೆ: ಆರ್. ಅಶೋಕ್
ಕೋವಿಡ್-19 ರೋಗ ಲಕ್ಷಣವಿಲ್ಲದ ರೋಗಿಗಳನ್ನು ಖಾಸಗಿ ಆಸ್ಪತ್ರೆಗಳಲ್ಲಿ ಇಟ್ಟುಕೊಳ್ಳುವ ಹಾಗಿಲ್ಲ, ಕೂಡಲೇ ಇಂತಹ ರೋಗಿಗಳನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಬೇಕು,ಈ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಆದೇಶ ಹೊರಡಿಸಲಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

ಕೋವಿಡ್ ಭಯ: 58 ಖಾಸಗಿ ಆಸ್ಪತ್ರೆಗಳು ಸ್ಥಗಿತ, ಶೇ.50 ಅರೆವೈದ್ಯಕೀಯ, ಶೇ.30 ವೈದ್ಯ ಸಿಬ್ಬಂದಿ ರಾಜೀನಾಮೆ!
ಕೋವಿಡ್ -19 ನಗರರದಲ್ಲಿ ವ್ಯಾಪಕವಾದ ನಂತರ ಬೆಂಗಳೂರಿನಲ್ಲಿ 58 ಸಣ್ಣ ಪ್ರಮಾಣದ ಖಾಸಗಿ ಆಸ್ಪತ್ರೆಗಳು ತಾತ್ಕಾಲಿಕವಾಗಿ ಅಥವಾ ಶಾಶ್ವತವಾಗಿ ಮುಚ್ಚಲ್ಪಟ್ಟವು ಎಂದು ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಸಂಘದ (ಫಾನಾ) ಸದಸ್ಯರು ಬಹಿರಂಗಪಡಿಸಿದ್ದಾರೆ. ಸಾಂಕ್ರಾಮಿಕ ರೋಗ -ಪ್ರಚೋದಿತ ಆರ್ಥಿಕ ಬಿಕ್ಕಟ್ಟಿನಿಂದಾಗಿ ಏಕ ವೈದ್ಯ ಆಸ್ಪತ್ರೆಗಳು ಮುಚ್ಚಲ್ಪಟ್ಟವು. ಖಾಸಗಿ ಆಸ್ಪ

ನಿಗದಿತ ಸಂಖ್ಯೆಯ ಬೆಡ್ ನೀಡದ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ: ಸಚಿವ ಸುರೇಶ್ ಕುಮಾರ್
ಕೊರೋನಾ ರೋಗಿಗಳಿಗೆ ಬಿಬಿಎಂಪಿಯ ಬೊಮ್ಮನಹಳ್ಳಿ ವಲಯದ ಖಾಸಗಿ ಆಸ್ಪತ್ರೆಗಳು ಇಲಾಖೆಗೆ ಒದಗಿಸಬೇಕಾದ ನಿಗದಿತ ಹಾಸಿಗೆಗಳನ್ನು ನೀಡಲು ವಿಳಂಬ ಮಾಡುತ್ತಿದ್ದು,ವಿಳಂಬ ಇದೇ ರೀತಿ ಮುಂದುವ ರೆದರೆ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಸಚಿವ ಎಸ್. ಸುರೇಶ್ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಖಾಸಗಿ ಆಸ್ಪತ್ರೆಗಳು ತಮ್ಮದೇ ಕೋವಿಡ್ ಕೇರ್ ಸೆಂಟರ್ ಆರಂಭಿಸಲು ಆರೋಗ್ಯ ಇಲಾಖೆ ಆದೇಶ
ಖಾಸಗಿ ಆಸ್ಪತ್ರೆಗಳಿಗೆ ತಮ್ಮದೇ ಕೋವಿಡ್ ಕೇರ್ ಸೆಂಟರ್ ಆರಂಭಿಸಲು ಅನುಮತಿ ನೀಡಿ ರಾಜ್ಯ ಆರೋಗ್ಯ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ.

ರೋಗಿಗಳಿಗೆ ಚಿಕಿತ್ಸೆ ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ: ಸಚಿವ ಕೆ.ಸುಧಾಕರ್
ಸಾಮಾನ್ಯ ರೋಗಿಗಳಿಗೆ ಚಿಕಿತ್ಸೆ ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.

