private hospitals

ಕೋವಿಡ್-19 ಸಭೆ ಫಲಪ್ರದ: ಬೆಂಗಳೂರಿನ ಖಾಸಗಿ ಆಸ್ಪತ್ರೆಗಳಲ್ಲಿ ಸೋಂಕಿತರಿಗಾಗಿ 6,000 ಹಾಸಿಗೆ ಮೀಸಲು- ಡಾ. ಕೆ.ಸುಧಾಕರ್
ಬೆಂಗಳೂರಿನ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ನಡೆಸಿದ ಸಭೆ ಫಲಪ್ರದವಾಗಿದ್ದು ಕೊರೋನ ಚಿಕಿತ್ಸೆಗೆ ಹೆಚ್ಚುವರಿ ಹಾಸಿಗೆಗಳನ್ನು ಮೀಸಲಿಡಲು ಖಾಸಗಿ ಆಸ್ಪತ್ರೆಗಳು ಒಪ್ಪಿಗೆ ಸೂಚಿಸಿವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಹಾಸನ: ಉಸಿರಾಟ ತೊಂದರೆಯಿಂದ ರಾತ್ರಿ ಹೊತ್ತು ಬಂದ ಮಹಿಳೆಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ನಿರಾಕರಣೆ!
ಉಸಿರಾಟದ ತೊಂದರೆಯಿಂದ ತೀವ್ರ ಬಳಲುತ್ತಿದ್ದ ಕೋವಿಡ್-19 ಶಂಕಿತ ಮಹಿಳೆಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲು ನಿರಾಕರಿಸಿದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ನಿನ್ನೆ ರಾತ್ರಿ 30 ವರ್ಷದ ಮಹಿಳೆಯನ್ನು ನಾಲ್ಕು ಖಾಸಗಿ ಆಸ್ಪತ್ರೆಗಳು ದಾಖಲಿಸಿಕೊಳ್ಳಲು ನಿರಾಕರಿಸಿವೆ.

72 ಖಾಸಗಿ ಆಸ್ಪತ್ರೆಗಳಲ್ಲಿ 3331 ಹಾಸಿಗೆಗಳನ್ನು ಕೋವಿಡ್ ಸೋಂಕಿತರ ಚಿಕಿತ್ಸೆಗೆ ಮೀಸಲು: ಸಚಿವ ಸುಧಾಕರ್
ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಸೋಂಕಿತರಿಗೆ ಬೆಡ್ ಗಳ ಕೊರತೆ ಎದುರಾಗಿರುವಂತೆಯೇ ಈ ವಿಚಾರವಾಗಿ ಸ್ಪಷ್ಟನೆ ನೀಡಿರುವ ಸಚಿವ ಸುಧಾಕರ್ ಅವರು, 72 ಖಾಸಗಿ ಆಸ್ಪತ್ರೆಗಳಲ್ಲಿ 3331 ಹಾಸಿಗೆಗಳಿವೆ ಎಂದು ಹೇಳಿದ್ದಾರೆ.

ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ 19 ಚಿಕಿತ್ಸೆಗೆ ಕರ್ನಾಟಕ ಸರ್ಕಾರ ನಿಗದಿಪಡಿಸಿರುವ ದರಪಟ್ಟಿ ಇಂತಿದೆ
ರಾಜ್ಯದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಸರ್ಕಾರ ಖಾಸಗಿ ಆಸ್ಪತ್ರೆಗಳಲ್ಲೂ ಕೋವಿಡ್-19 ಚಿಕಿತ್ಸೆಗೆ ಅನುಮತಿ ನೀಡಿತ್ತು. ಇದೀಗ ಅದರ ಅಧಿಕೃತ ದರಪಟ್ಟಿಯನ್ನೂ ಕೂಡ ಬಿಡುಗಡೆ ಮಾಡಿದೆ.

ಸರ್ಕಾರಿ ಆಸ್ಪತ್ರೆಯಲ್ಲಿ ಬೆಡ್ ಇಲ್ಲ, ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ಶುಲ್ಕ: ಕೊರೋನಾ ರೋಗಿಗಳ ಕಷ್ಟ ಕೇಳುವವರಿಲ್ಲ!
ಕೊರೋನಾ ಲಾಕ್ ಡೌನ್ ಜನರಿಗೆ ತಂದೊಡ್ಡಿದ ಸಂಕಷ್ಟಗಳಲ್ಲಿ ಆರ್ಥಿಕ ಸಂಕಷ್ಟ ಮುಖ್ಯವಾದದ್ದು. ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ವೆಚ್ಚಗಳನ್ನು ಭರಿಸಲು ಸಾಧ್ಯವಾಗದೆ ರೋಗಿಗಳು ತೀವ್ರ ತೊಂದರೆಗೆ ಸಿಲುಕಿದ್ದಾರೆ, ಇನ್ಷೂರೆನ್ಸ್ ಸಿಗುತ್ತದೆ ಎಂಬ ಖಚಿತತೆ ಇದ್ದರೂ ಕೂಡ ಎಷ್ಟು ಸಿಗುತ್ತದೆ, ಎಷ್ಟು ಹಣ ತಾವು ಭರಿಸಬೇಕು ಎಂಬ ಗೊಂದಲದಲ್ಲಿ ರೋಗಿಗಳ ಮನೆಯವರಿದ್ದಾರೆ.

ಕೊರೋನ ನಿಯಂತ್ರಣಕ್ಕೆ 4,500 ಬೆಡ್ ಮೀಸಲಿಡಲು ಖಾಸಗಿ ಆಸ್ಪತ್ರೆಗಳ ಸಮ್ಮತಿ: ಮುಖ್ಯಮಂತ್ರಿ ಬಿಎಸ್ ವೈ
ಕೊರೊನ ಸೋಂಕು ನಿಯಂತ್ರಿಸಲು ಸರ್ಕಾರದ ಜೊತೆಗೆ ಖಾಸಗಿ ವೈದ್ಯಕೀಯ ಕಾಲೇಜು, ಆಸ್ಪತ್ರೆಗಳು 4,500 ಸಾವಿರ ಬೆಡ್ ಗಳನ್ನು ಕೋವಿಡ್-19 ಗೆ ಮೀಸಲಿರಿಸಲು ಸಮ್ಮತಿಸಿವೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಖಾಸಗಿ ವೈದ್ಯಕೀಯ ಕಾಲೇಜುಗಳು, ಆಸ್ಪತ್ರೆಗಳ ಕೋವಿಡ್ ವ್ಯವಸ್ಥೆಯ ಕಣ್ಗಾವಲಿಗೆ ಕಾರ್ಯತಂಡ ರಚನೆ
ಕೋವಿಡ್-19 ನಿಯಂತ್ರಣಕ್ಕಾಗಿ ಖಾಸಗಿ ವೈದ್ಯಕೀಯ ಕಾಲೇಜುಗಳು ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಸೋಂಕು ತಡೆಯುವ ವ್ಯವಸ್ಥೆಯ ಮೇಲೆ ಕಣ್ಗಾವಲು ಇಡಲು ಎರಡು ಹೊಸ ಕಾರ್ಯತಂಡಗಳನ್ನು ರಚಿಸಿ ಸರ್ಕಾರ ಆದೇಶ ಹೊರಡಿಸಿದೆ.

ಖಾಸಗಿ ಆಸ್ಪತ್ರೆಗಳು ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸುವಂತಿಲ್ಲ: ಮುಖ್ಯ ಕಾರ್ಯದರ್ಶಿ
ಖಾಸಗಿ ಆಸ್ಪತ್ರೆಗಳು ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸುವಂತಿಲ್ಲ ಎಂದು ರಾಜ್ಯದ ಮುಖ್ಯ ಕಾರ್ಯದರ್ಶಿ ವಿಜಯ್ ಭಾಸ್ಕರ್ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಬೆಡ್ ಸಿಗದೆ ಕೊರೋನಾ ಸೋಂಕಿತರ ಪರದಾಟ, 20 ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಅವಕಾಶ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೆಡ್ ಗಳು ಖಾಲಿ ಇಲ್ಲ ಎಂಬ ಕಾರಣಕ್ಕೇ ಕೊರೋನಾ ಸೋಂಕಿತರು ಚಿಕಿತ್ಸೆ ಇಲ್ಲದೆ ಪರದಾಡಿದ ಪ್ರಕರಣಗಳು ವರದಿಯಾಗುತ್ತಲೇ ಎಚ್ಚೆತ್ತ ಕರ್ನಾಟಕ ಸರ್ಕಾರ ಇದೀಗ ನಗರದಲ್ಲಿರುವ 20 ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್-19 ಸೋಂಕಿತರಿಗೆ ಚಿಕಿತ್ಸೆ ನೀಡಲು ಅವಕಾಶ ನೀಡಿದೆ.

