ದೇಶಖಾಸಗಿ ಮಾಹಿತಿಯ ಕಳ್ಳತನ: 'ಗೌಪ್ಯತೆ' ಹಕ್ಕು ಉಲ್ಲಂಘನೆ; ವಾಟ್ಸಾಪ್, ಮೆಟಾಗೆ ಸುಪ್ರೀಂ ಕೋರ್ಟ್ ತರಾಟೆ!
ವಾಟ್ಸಾಪ್ನ "take it or leave it” ಗೌಪ್ಯತಾ ನೀತಿಯ ಮೇಲೆ 213.14 ಕೋಟಿ ರೂ.ಗಳ ದಂಡ ವಿಧಿಸುವ ಭಾರತೀಯ ಸ್ಪರ್ಧಾತ್ಮಕ ಆಯೋಗದ (CCI) ಆದೇಶದ ವಿರುದ್ಧ ವಾಟ್ಸಾಪ್ ಮತ್ತು ಮೆಟಾ ಸಲ್ಲಿಸಿದ ಮೇಲ್ಮನವಿಗಳನ್ನು ಆಲಿಸಿದ ನ್ಯಾಯಪೀಠ