ರಾಜ್ಯರಕ್ಷಣೆ, ಬಾಹ್ಯಾಕಾಶ, ವಿಮಾನಯಾನ ಕ್ಷೇತ್ರದಲ್ಲಿ ಖಾಸಗಿ ಪಾಲುದಾರಿಕೆಯಿಂದ ಅನುಕೂಲ: ಸಿಎಂ ಯಡಿಯೂರಪ್ಪ
ಕೊವಿಡ್-೧೯ ಸಂಕಷ್ಟ ಸಂದರ್ಭದಲ್ಲಿ ಸ್ವಾವಲಂಬಿ ಭಾರತಕ್ಕಾಗಿ ಕೇಂದ್ರ ಸರ್ಕಾರ ಘೋಷಿಸಿರುವ ನಾಲ್ಕನೇ ದಿನದ ಪರಿಹಾರ ಕ್ರಮಗಳಿಂದ ರಾಜ್ಯಕ್ಕೆ ಹೆಚ್ಚಿನ ಲಾಭವಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.