ಮಾವೋವಾದಿಗಳು, ಭಯೋತ್ಪಾದಕರಿಗೆ ಆರ್ಥಿಕ ನೆರವು ನೀಡುತ್ತಿರುವ ಶಂಕೆಯ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ತಂಡ(ಎನ್ಐಎ) ರಾಂಚಿಯಲ್ಲಿ ಖಾಸಗಿ ಹೂಡಿಕೆ ಸಂಸ್ಥೆಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.