Private labs

ಖಾಸಗಿ ಪ್ರಯೋಗಾಲಯಗಳಲ್ಲೂ 'ಜೀನೋಮ್ ಸೀಕ್ವೆನ್ಸಿಂಗ್' ಪರೀಕ್ಷೆ ನಡೆಸಲು ಅನುಮತಿ!
'ಜೀನೋಮ್ ಸೀಕ್ವೆನ್ಸಿಂಗ್' ಪರೀಕ್ಷೆಗಳನ್ನು ಖಾಸಗಿ ಪ್ರಯೋಗಾಲಯಗಳಲ್ಲಿ ನಡೆಸಲು ಕೊನೆಗೂ ಕೇಂದ್ರ ಸರ್ಕಾರ ಅನುಮತಿ ನೀಡಿದೆ.

ಕೋವಿಡ್-19 ಪರೀಕ್ಷೆಯ ಹಣ ಮರುಪಾವತಿಯಲ್ಲಿ ಸರ್ಕಾರದ ವಿಳಂಬ: ಖಾಸಗಿ ಲ್ಯಾಬ್ ಗಳ ಅಸಮಾಧಾನ
ಸರ್ಕಾರ ಮತ್ತು ಖಾಸಗಿ ಆರೋಗ್ಯ ಸಂಸ್ಥೆಗಳ ನಡುವಿನ ತಿಕ್ಕಾಟಕ್ಕೆ ಕೋವಿಡ್-19 ಪರೀಕ್ಷೆಯ ಹಣ ಮರುಪಾವತಿಯ ವಿಷಯ ಕಾರಣವಾಗಿದೆ.

ಕೊರೋನ ಪರೀಕ್ಷೆ ದರ ನಿಗದಿ: ಖಾಸಗಿ ಲ್ಯಾಬ್ ಗಳಿಗೆ ಸಚಿವರ ಖಡಕ್ ಎಚ್ಚರಿಕೆ
ರಾಜ್ಯ ಸರ್ಕಾರದಿಂದ ಖಾಸಗಿ ಲ್ಯಾಬ್ ಗಳ ಕೊರೋನಾ ಪರೀಕ್ಷಾ ದರವನ್ನು ಮತ್ತೆ ಪರಿಷ್ಕರಣೆ ಮಾಡಿದೆ. ಖಾಸಗಿ ಪ್ರಯೋಗಾಲಯದಲ್ಲಿ ಕೋವಿಡ್ ಪರೀಕ್ಷೆಗೆ ಹೆಚ್ಚಿನ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪಗಳ ಬೆನ್ನಲ್ಲೇ ವೈದ್ಯಕೀಯ ಸಚಿವ ಡಾ. ಸುಧಾಕರ್ ಖಾಸಗಿ ಲ್ಯಾಬ್ ಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಖಾಸಗಿ ಪ್ರಯೋಗಾಲಯಗಳು ಕೊರೋನಾ ಪರೀಕ್ಷೆಗಳಿಗೆ ಹೆಚ್ಚಿನ ಶುಲ್ಕ ವಿಧಿಸುವಂತಿಲ್ಲ: ಸುಪ್ರೀಂ ಕೋರ್ಟ್
ಖಾಸಗಿ ಪ್ರಯೋಗಾಲಯಗಳು (ಲ್ಯಾಬ್‌ಗಳು) ಕೊರೋನಾವೈರಸ್ ಪರೀಕ್ಷೆಗಳಿಗೆಹೆಚ್ಚುವರಿ ಶುಲ್ಕ ವಿಧಿಸಬಾರದು ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ. ಹಾಗೆಯೇ ಈ ಪರೀಕ್ಷೆಗಳಿಗೆ ಖರ್ಚು ಮಾಡಿದ ಮೊತ್ತವನ್ನು ಮರುಪಾವತಿಸಬಹುದಾದ ಯಾಂತ್ರಿಕ ವ್ಯವಸ್ಥೆಯನ್ನು ಹುಡುಕಲು ಕೇಂದ್ರಕ್ಕೆ ನಿರ್ದೇಶನ ನೀಡಿದೆ.

