ರಾಜ್ಯರಾಜ್ಯದಲ್ಲಿ ಸ್ಮಶಾನಕ್ಕೂ ಜಾಗವಿಲ್ಲದಂತಾಗಿದ್ದು, ಖಾಸಗಿ ಭೂಮಿ ಖರೀದಿಸುವ ಪರಿಸ್ಥಿತಿ ಎದುರಾಗಿದೆ: ಸರ್ಕಾರ
ಸರ್ಕಾರಿ ಜಾಗ ಖಾಲಿಯಾಗುತ್ತಿರುವುದರಿಂದಾಗಿ ಸ್ಮಶಾನಕ್ಕೆ ಆಟದ ಮೈದಾನ, ಕೆಪಿಟಿಎಸ್ಎಲ್ನ ಸ್ಟೇಷನ್, ಆಸ್ಪತ್ರೆಗಳಿಗೆ ಸ್ಥಳಗಳಿಲ್ಲ. ಅಂಗನವಾಡಿಗಳಿಗೆ ಜಾಗ ನೀಡುವಂತೆ 12 ಸಾವಿರ ಅರ್ಜಿಗಳಿವೆ.