Private medical colleges

ಖಾಸಗಿ ಮೆಡಿಕಲ್ ಕಾಲೇಜುಗಳಿಂದ 6,034 ಹಾಸಿಗೆ ಮೀಸಲು, ಸದ್ಯದಲ್ಲೆ ಇನ್ನೂ 1,135 ಹಾಸಿಗೆ ಸಿಗಲಿದೆ
ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ 6,034 ಹಾಸಿಗೆಗಳನ್ನು ಕೋವಿಡ್ ಗೆ ಮೀಸಲಿಡಲಾಗಿದೆ. ಇನ್ನೂ 1,135 ಹಾಸಿಗೆಗಳು ಶೀಘ್ರದಲ್ಲೇ ದೊರೆಯಲಿವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಖಾಸಗಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳ ಶೇ.75ರಷ್ಟು ಹಾಸಿಗೆ ಕೋವಿಡ್ ಚಿಕಿತ್ಸೆಗೆ ಮೀಸಲು: ಸರ್ಕಾರ ಆದೇಶ
ರಾಜ್ಯದಲ್ಲಿ ಕೊರೋನಾ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಾಸಿಗೆಗಳ ಸಮಸ್ಯೆ ನೀಗಿಸಲು ಖಾಸಗಿ ಆಸ್ಪತ್ರೆಗಳ ತೀವ್ರ ವಿರೋಧವನ್ನು ಪರಿಗಣಿಸದೇ ಎಲ್ಲಾ ಖಾಸಗಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳಲ್ಲಿ ಲಭ್ಯವಿರುವ ಹಾಸಿಗೆಗಳ ಪೈಕಿ ಶೇ.75ರಷ್ಟನ್ನು ಕಡ್ಡಾಯವಾಗಿ ಕೋವಿಡ್ ಚಿಕಿತ್ಸೆಗೆ ಮೀಸಲಿಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯ ಖಾಸಗಿ ವೈದ್ಯಕೀಯ ಕಾಲೇಜುಗಳ ಸೀಟುಗಳನ್ನು ಕೇಳುವವರೇ ಇಲ್ಲ; ಶುಲ್ಕ ಕಡಿತ
2017-18 ನೇ ಶೈಕ್ಷಣಿಕ ಸಾಲಿನ ವೈದ್ಯಕೀಯ ಸೀಟುಗಳನ್ನು ಭರ್ತಿ ಮಾಡಲು ವೈದ್ಯಕೀಯ ಶಿಕ್ಷಣ ಇಲಾಖೆ ಹರಸಾಹಸ ಪಡುತ್ತಿದ್ದು, ಗುರುವಾರದೊಳಗೆ ಎಲ್ಲಾ ಸೀಟುಗಳನ್ನೂ ಭರ್ತಿ ಮಾಡಬೇಕಿದೆ.

