ಜಿಲ್ಲಾ ಸುದ್ದಿಬಿಎಂಟಿಸಿ ಕಲ್ಯಾಣ ಮಂಟಪ ಸಂಸ್ಥೆಗೆ ಶೀಘ್ರದಲ್ಲೇ ವಾಪಸ್
ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ಸಂಸ್ಥೆಗಳಿಂದ ಬೆಂಗಳೂರಿನ ಕತ್ರಿಗುಪ್ಪೆಯಲ್ಲಿ ನಿರ್ಮಾಣ ಮಾಡಲಾಗಿರುವ ಕಲ್ಯಾಣ ಮಂಟಪವನ್ನು ತಿಂಗಳಲ್ಲಿ ಖಾಸಗಿಯವರಿಂದ ಸಂಸ್ಥೆಯ ವಶಕ್ಕೆ ಪಡೆಯಲಾಗುವುದು ಎಂದು ಬಿಎಂಟಿಸಿ ಉಪಾಧ್ಯಕ್ಷ ವಿ.ಎಸ್.ಆರಾಧ್ಯ ತಿಳಿಸಿದ್ದಾರೆ...