ರಾಜ್ಯಅಧಿಕಾರಕ್ಕೆ ಬಂದರೆ ಕಾಂಗ್ರೆಸ್ನಿಂದ ದೇಶದ ಸಂಪತ್ತು ಮುಸ್ಲಿಮರಿಗೆ ಮರು ಹಂಚಿಕೆ: ಪ್ರಧಾನಿ ಮೋದಿ ವಿರುದ್ಧ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು
ಮುಸ್ಲಿಮರನ್ನು ನುಸುಳುಕೋರರು ಎಂದು ಕರೆದಿದ್ದ ಹಾಗೂ ಕಾಂಗೆಸ್ ಅಧಿಕಾರಕ್ಕೆ ಬಂದರೆ, ಅದು ದೇಶದ ಜನರ ಸಂಪತ್ತನ್ನು ಮುಸ್ಲಿಮರಿಗೆ ಮರು ಹಂಚಿಕೆ ಮಾಡುತ್ತದೆ ಎಂದು ದ್ವೇಷಪೂರಿತ ಚುನಾವಣಾ ಭಾಷಣ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ...