ವಿದೇಶಮೆಕ್ಸಿಕೋದಲ್ಲಿ ಖಾಸಗಿ ಜೆಟ್ ಪತನ; ತುರ್ತು ಭೂಸ್ಪರ್ಶ ವೇಳೆ ಕಟ್ಟಡಕ್ಕೆ ಅಪ್ಪಳಿಸಿದ ವಿಮಾನ; 7 ಮಂದಿ ದುರ್ಮರಣ
ಅಪಘಾತ ಸ್ಯಾನ್ ಮಾಟಿಯೊ ಅಟೆಂಕೊದ ಕೈಗಾರಿಕಾ ಪ್ರದೇಶದಲ್ಲಿ ಸಂಭವಿಸಿದೆ. ವಿಮಾನ ಹಾರಾಟದ ಮಧ್ಯದಲ್ಲಿ ತಾಂತ್ರಿಕ ತೊಂದರೆಗಳನ್ನು ಎದುರಿಸಿದ್ದು, ತುರ್ತು ಲ್ಯಾಂಡಿಂಗ್ ಮಾಡಲು ಪ್ರಯತ್ನಿಸಿತು.