ವಿದೇಶಕ್ಯಾಲಿಫೋರ್ನಿಯಾ: ವಾಣಿಜ್ಯ ಕಟ್ಟಡಕ್ಕೆ ಲಘು ವಿಮಾನ ಡಿಕ್ಕಿ; ಇಬ್ಬರು ಸಾವು, 18 ಮಂದಿಗೆ ಗಾಯ
ಲಾಸ್ ಏಂಜಲೀಸ್ನಿಂದ ಆಗ್ನೇಯಕ್ಕೆ ಸುಮಾರು 40 ಕಿ.ಮೀ ದೂರದಲ್ಲಿರುವ ಪುಲ್ಲೆರ್ಟನ್ ಮುನಿಸಿಪಲ್ ವಿಮಾನ ನಿಲ್ದಾಣದ ಸಮೀಪ ಗುರುವಾರ ಮಧ್ಯಾಹ್ನ 2ರ ಸುಮಾರಿಗೆ ವಿಮಾನವು ಕಟ್ಟಡಕ್ಕೆ ಡಿಕ್ಕಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.