ರಾಜ್ಯಮೂರು ದಿನದಲ್ಲಿ ಖಾಸಗಿ ವಿದ್ಯುತ್ ಉತ್ಪಾದಕರಿಂದ ರಾಜ್ಯಕ್ಕೆ 1,100 ಮೆಗಾವ್ಯಾಟ್ ವಿದ್ಯುತ್ ಪೂರೈಕೆ: ಕೆಜೆ ಜಾರ್ಜ್
ತಕ್ಷಣದ ವಿದ್ಯುತ್ ಬೇಡಿಕೆಯನ್ನು ಪರಿಹರಿಸಲು ಇಂಧನ ಕಂಪನಿಗಳು ಖಾಸಗಿ ವಿದ್ಯುತ್ ಉತ್ಪಾದಕರಿಂದ ಮುಂದಿನ ಮೂರು ದಿನಗಳಲ್ಲಿ 1,100 ಮೆಗಾವ್ಯಾಟ್ ಹೆಚ್ಚುವರಿ ವಿದ್ಯುತ್ ಅನ್ನು ಪಡೆಯಲಿವೆ. ರಾಜ್ಯ ಸರ್ಕಾರ ವಿದ್ಯುತ್ ಕಾಯ್ದೆಯ ಸೆಕ್ಷನ್ 11ರ ಅಡಿಯಲ್ಲಿ ಖಾಸಗಿ ವಿದ್ಯುತ್ ಉತ್ಪಾದಕರಿಂದ ವಿದ್ಯುತ್ ಪಡೆಯಲು ಮುಂದಾಗಿದೆ.