ರಾಜ್ಯಸರ್ಕಾರಿ ವೈದ್ಯರ ಖಾಸಗಿ ಪ್ರಾಕ್ಟೀಸ್ ಕಡಿವಾಣಕ್ಕೆ ಕ್ರಮ: ಜಿಪಿಎಸ್ ತಂತ್ರಜ್ಞಾನ ಅಳವಡಿಕೆಗೆ ಸರ್ಕಾರ ಮುಂದು!
ಸರ್ಕಾರಿ ವೈದ್ಯಕೀಯ ಕಾಲೇಜುಗಳ ವೈದ್ಯರು ಕರ್ತವ್ಯದ ಅವಧಿಯಲ್ಲಿ ಖಾಸಗಿ ಆಸ್ಪತ್ರೆ, ಕ್ಲಿನಿಕ್ಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬ ದೂರುಗಳು ಕೇಳಿಬಂದಿದ್ದು, ಇದಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದೆ.