ರಾಜಕೀಯ'ಸಿದ್ದರಾಮೋತ್ಸವ' ಖಾಸಗಿ ಕಾರ್ಯಕ್ರಮ: ಉಲ್ಟಾ ಹೊಡೆದ ಶಿವಕುಮಾರ್; ಜಮೀರ್ ನಡೆಯಿಂದ ಬೇಸತ್ತರಾ ಡಿಕೆಶಿ?
ಮಾಜಿ ಸಿಎಂ ಸಿದ್ದರಾಮಯ್ಯ ಅವರ 75ನೇ ಹುಟ್ಟುಹಬ್ಬವನ್ನು ಪಕ್ಷದ ಕಾರ್ಯಕ್ರವನ್ನಾಗಿ ಮಾಡುತ್ತೇವೆ ಎನ್ನುತ್ತಿದ್ದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಈಗ ಬದಲಾದ ಪರಿಸ್ಥಿತಿಯಲ್ಲಿ ಅದೊಂದು ಖಾಸಗಿ ಕಾರ್ಯಕ್ರಮ ಎಂದು ಹೇಳುವುದರ ಮೂಲಕ ಸಿದ್ದರಾಮಯ್ಯ ಬಣಕ್ಕೆ ಟಾಂಗ್ ಕೊಟ್ಟಿದ್ದಾರೆ.