private schools

ಹುಸಿಬಾಂಬ್ ಇಮೇಲ್ ಕಳುಹಿಸಿದವರನ್ನು ಪತ್ತೆಹಚ್ಚಲು ಸೂಚನೆ ನೀಡಿದ್ದೇನೆ: ಸಿಎಂ ಸಿದ್ದರಾಮಯ್ಯ
ನಗರದ ಕೆಲವು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಕಳುಹಿಸಿದವರ ಮೂಲ ಪತ್ತೆಹಚ್ಚುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದೇನೆ. ಇಂತಹ ಘಟನೆಗಳು ಮರುಕಳಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಖಾಸಗಿ ಶಾಲೆಗಳು ಒಂದೊಂದು ಸರ್ಕಾರಿ ಶಾಲೆ ದತ್ತು ಪಡೆಯಲಿ, ನಾನೂ 3 ಶಾಲೆ ದತ್ತು ಪಡೆಯುವೆ: ಡಿಸಿಎಂ ಡಿಕೆಶಿ
ಖಾಸಗಿ ಶಾಲೆಗಳು ಒಂದೊಂದು ಸರ್ಕಾರಿ ಶಾಲೆಯನ್ನು ದತ್ತು ಪಡೆಯಬೇಕು. ಒಂದು ಹೊಸ ಪರಿಕಲ್ಪನೆ ಜಾರಿಗೆ ನಾವು ಮುಂದಾಗಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬುಧವಾರ ಹೇಳಿದ್ದಾರೆ.

ಖಾಸಗಿ ಶಾಲೆಗಳ ಶುಲ್ಕದ ವಿವರ ಕಡ್ಡಾಯ; ಕರ್ನಾಟಕ ಶಿಕ್ಷಣ ಇಲಾಖೆ ಮಹತ್ವದ ಸುತ್ತೋಲೆ
ಮನಬಂದಂತೆ ಶುಲ್ಕ ವಸೂಲಿ ಮಾಡುತ್ತಿರುವ ಖಾಸಗಿ ಶಾಲೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯಸರ್ಕಾರ ಮಹತ್ವದ ಆದೇಶ ನೀಡಿದ್ದು, ಖಾಸಗಿ ಶಾಲೆಗಳ ಶುಲ್ಕದ ವಿವರ ಕಡ್ಡಾಯಗೊಳಿಸಿದೆ.

ಹಿಜಾಬ್ ಧರಿಸಿ ದ್ವಿತೀಯ ಪಿಯು ಪರೀಕ್ಷೆ ಬರೆಯಲು ಅವಕಾಶ ಇಲ್ಲ; ಹೊಸ ಶಾಲೆಗಳ ಆರಂಭಕ್ಕೆ ಎನ್ ಒಸಿಗೆ ಸಚಿವರ ಬಳಿ ಬರಬೇಕಿಲ್ಲ: ಬಿ ಸಿ ನಾಗೇಶ್
ಕರ್ನಾಟಕದ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ತರಗತಿಯೊಳಗೆ ಹಿಜಾಬ್ (Hijab) ಧರಿಸುವುದಕ್ಕೆ ನಿಷೇಧ ಹೇರಿರುವ ರಾಜ್ಯ ಸರ್ಕಾರದ ಆದೇಶದ ವಿರುದ್ಧ ವಿದ್ಯಾರ್ಥಿನಿಯರ ಸಮೂಹ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿ ಬರುವ ಪರೀಕ್ಷೆ ವೇಳೆ ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ಮನವಿ ಸಲ್ಲಿಸಿದ್ದರು.

ಬೆಂಗಳೂರು: ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು
ರಾಮಚಂದ್ರಾಪುರದ ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿನಿಯೊಬ್ಬಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

1995ಕ್ಕೂ ಮುನ್ನ ಹಾಗೂ ನಂತರ ಸ್ಥಾಪನೆಯಾದ ಖಾಸಗಿ ಶಾಲೆಗಳು ಅನುದಾನಿತ ಶಾಲೆಗಳ ಪಟ್ಟಿಗೆ ಸೇರ್ಪಡೆ
ರಾಜ್ಯದ ಹಣಕಾಸು ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, 1995 ಕ್ಕೂ ಮುನ್ನ ಹಾಗೂ ಆ ನಂತರ ಸ್ಥಾಪನೆಯಾದ ಶಾಲೆಗಳನ್ನು ಅನುದಾನಿತ ಶಾಲೆಗಳ ಪಟ್ಟಿಗೆ ತರಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ರಾಜ್ಯದ 10 ಸಾವಿರ ಖಾಸಗಿ ಶಾಲೆಗಳು ಬಾಗಿಲು ಮುಚ್ಚುವ ಸಾಧ್ಯತೆ: ಆತಂಕದಲ್ಲಿ ವಿದ್ಯಾರ್ಥಿಗಳು!
ಸೂಕ್ತ ಮಾರ್ಗಸೂಚಿಗಳ ಕೊರತೆ ಹಾಗೂ ಸುರಕ್ಷತಾ ಮಾನದಂಡಗಳನ್ನುಅನುಸರಿಸಲು ಅಸಮರ್ಥತೆಯ ಹಿನ್ನೆಲೆಯಲ್ಲಿ ರಾಜ್ಯದ ಸುಮಾರು 10 ಸಾವಿರ ಶಾಲೆಗಳು ಬಾಗಿಲು ಮುಚ್ಚುವ ಸಾಧ್ಯತೆಯಿದೆ.

ವಾರದೊಳಗೆ ಮಕ್ಕಳಿಗೆ ಟಿಸಿ ನೀಡುವಂತೆ ಶಿಕ್ಷಣ ಇಲಾಖೆ ಸೂಚನೆ: ಆದೇಶಕ್ಕೆ ಖಾಸಗಿ ಶಾಲೆಗಳ ವಿರೋಧ
ಕೋವಿಡ್ ಹಾಗೂ ಲಾಕ್ಡೌನ್ ನಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ತಮ್ಮ ಮಕ್ಕಳನ್ನು ಸರ್ಕಾರಿ, ಅನುದಾನಿಕ ಶಾಲೆಗಳಿಗೆ ಸೇರಿಸಿರುವ ಮಕ್ಕಳ ಪೋಷಕರಿಗೆ ಶೈಕ್ಷಣಿಕ ಶುಲ್ಕ ಬಾಕಿ ಕಾರಣಕ್ಕಾಗಿ ವರ್ಗಾವಣೆ ಪ್ರಮಾಣ್ ಪತ್ರ (ಟಿಸಿ) ನೀಡದೆ ಸತಾಯಿಸುತ್ತಿರುವ ಅನುದಾನರಹಿತ ಖಾಸಗಿ ಶಾಲೆಗಳಿಗೆ ಟಿಸಿ ನೀಡಲು ಸರ್ಕಾರ ಒಂದು ವಾರ ಗಡುವು ನೀಡಿದೆ.

ಪುನೀತ್ ರಾಜ್ಕುಮಾರ್ ನಿಧನಕ್ಕೆ ಶೋಕ: ರಾಜ್ಯಾದ್ಯಂತ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ
ಖ್ಯಾತ ನಟ ಪುನೀತ್ ರಾಜ್ಕುಮಾರ್ ನಿಧನದ ಹಿನ್ನೆಲೆಯಲ್ಲಿ ಕೆಲ ಖಾಸಗಿ ಶಾಲೆಗಳು ಶನಿವಾರ ರಜೆ ಘೋಷಿಸಿವೆ.

