private schools

ಸಂಪೂರ್ಣ ಆನ್‌ಲೈನ್ ತರಗತಿ ಮುಂದುವರಿಕೆಗೆ ಖಾಸಗಿ ಶಾಲೆಗಳ ಒಲವು
"ನಮಗೆ ಕೈ ತೊಳೆಯಲು ಹೇಳಿದ್ದರಿಂದ ನಾನು ನನ್ನ ಮನೆಯಿಂದ ನೀರಿನ ಬಾಟಲಿಯನ್ನು ತಂದಿದ್ದೇನೆ" ಎಂದು ಬೆಂಗಳೂರಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಯೊಬ್ಬರು ಸೋಮವಾರ ಹೇಳಿದ್ದಾರೆ.

ಒಂದೇ ಖಾಸಗಿ ಶಾಲೆಯಲ್ಲಿ ಕಲಿಯುವ 2 ಸಹೋದರಿಯರ ಪೈಕಿ ಒಬ್ಬರಿಗೆ ಶುಲ್ಕ ಮನ್ನ: ಯುಪಿ ಸರ್ಕಾರದ ಚಿಂತನೆ
ಮಧ್ಯಮ ವರ್ಗದ ಕುಟುಂಬಗಳಿಗೆ ನೆರವಾಗುವ ಯೋಜನೆಯೊಂದನ್ನು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಜಾರಿಗೊಳಿಸಲು ಚಿಂತನೆ ನಡೆಸುತ್ತಿದೆ.

ಖಾಸಗಿ ಶಾಲಾ ಶುಲ್ಕ ವಿವಾದ: ಶೇ.15 ಶುಲ್ಕ ಕಡಿತಕ್ಕೆ ಹೈಕೋರ್ಟ್ ಆದೇಶ
ಕೊರೋನಾ ಹಿನ್ನೆಲೆಯಲ್ಲಿ ಪೋಷಕರು ಆರ್ಥಿಕ ಸಂಕಷ್ಟಕ್ಕೆ ತುತ್ತಾಗಿದ್ದನ್ನು ಪರಿಗಣಿಸಿ ಕಳೆದ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಖಾಸಗಿ ಶಾಲೆಗಳಲ್ಲಿ ಬೋಧನಾ ಶುಲ್ಕದಲ್ಲಿ ಶೇ.30ರಷ್ಟು ಕಡಿತಗೊಳಿಸಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ರದ್ದುಪಡಿಸಿರುವ ಹೈಕೋರ್ಟ್, ಶೇ.15ರಷ್ಟು ಮಾತ್ರ ಕಡಿತಕ್ಕೆ ಶುಕ್ರವಾರ ಆದೇಶಿಸಿದೆ.

ಬಾಕಿ ಶುಲ್ಕ ಕೇಳದೆ ವರ್ಗಾವಣೆ ಪ್ರಮಾಣಪತ್ರಗಳನ್ನು ನೀಡಿ: ಖಾಸಗಿ ಶಾಲೆಗಳಿಗೆ ಮದ್ರಾಸ್ ಹೈಕೋರ್ಟ್ ಆದೇಶ
ಅರ್ಜಿಗಳನ್ನು ಸ್ವೀಕರಿಸಿದ ಒಂದು ವಾರದೊಳಗೆ ಬಾಕಿ ಇರುವ ಶುಲ್ಕ ಪಾವತಿಗೆ ಒತ್ತಾಯಿಸದೆ ವರ್ಗಾವಣೆ ಪ್ರಮಾಣಪತ್ರಗಳನ್ನು(ಟಿಸಿ) ನೀಡುವಂತೆ ಮದ್ರಾಸ್ ಹೈಕೋರ್ಟ್ ಶನಿವಾರ ಖಾಸಗಿ ಶಾಲೆಗಳ ಆಡಳಿತ ಮಂಡಳಿಗೆ ಸೂಚನೆ.

ಕರ್ನಾಟಕ: ಆಗಸ್ಟ್ 2 ರಂದು ತೆರೆಯಲು ಸಿದ್ಧವಾಗಿವೆ ಖಾಸಗಿ ಶಾಲೆಗಳು!
ಆಗಸ್ಟ್ 2 ರಿಂದ ರಾಜ್ಯದ ಖಾಸಗಿ ಶಾಲೆಗಳು ತೆರೆಯಲು ಸಿದ್ಧವಾಗಿವೆ. ಮತ್ತು ಶಾಲೆಗಳನ್ನು ಪುನಃ ತೆರೆಯುವ ಬಗ್ಗೆ ಅಭಿಪ್ರಾಯವನ್ನು ಸಂಗ್ರಹಿಸುತ್ತಿರುವ ಸರ್ಕಾರಕ್ಕೆ ಎಲ್ಲಾ ಶಾಲೆಗಳನ್ನು ಒಂದೇ ಸಮಯದಲ್ಲಿ ಪುನಃ ತೆರೆಯಲು ಅವಕಾಶ ನೀಡುವಂತೆ ಅವರು ಶಿಫಾರಸು ಮಾಡಿದ್ದಾರೆ.

ದ್ವಿತೀಯ ಪಿಯು ಫಲಿತಾಂಶಕ್ಕೆ ಮಧ್ಯವಾರ್ಷಿಕ ಪರೀಕ್ಷೆ ಅಂಕಗಳನ್ನು ಪರಿಗಣಿಸಲು ಗ್ರಾಮಾಂತರ ಶಾಲೆಗಳ ಮನವಿ
ರಾಜ್ಯದ ಗ್ರಾಮೀಣ ಪ್ರದೇಶದ ಖಾಸಗಿ ಶಾಲೆಗಳು ಸರ್ಕಾರವು ನಿಗದಿಪಡಿಸಿದ ಮಾನದಂಡಗಳಿಗೆ ಹೆಚ್ಚುವರಿಯಾಗಿ ರಾಜ್ಯ ಪದವಿಪೂರ್ವ ವಿದ್ಯಾರ್ಥಿಗಳ ಮೌಲ್ಯಮಾಪನಕ್ಕಾಗಿ ಪಿಯುಸಿ ದ್ವಿತೀಯ ವರ್ಷದ ಮಧ್ಯವಾರ್ಷಿಕ ಪರೀಕ್ಷೆಗಳನ್ನು ಪರಿಗಣಿಸುವಂತೆ ರಾಜ್ಯ ಸರ್ಕಾರವನ್ನು ಕೋರಿವೆ.

ಶಾಲೆಗಳ ಆರಂಭಕ್ಕೂ ಮುನ್ನ ನಮ್ಮ ಬೇಡಿಕೆಗಳ ಈಡೇರಿಸಿ: ಖಾಸಗಿ ಶಾಲೆಗಳ ಆಗ್ರಹ
ವಿವಿಧ ಬೇಡಿಕೆಗಳನ್ನು ಈಡೇರಿಸದಿದ್ದರೆ 2021-22ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಶಾಲೆಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಲಿದೆ’ ಎಂದು ರಾಜ್ಯದ ಖಾಸಗಿ ಶಾಲಾ ಆಡಳಿತ ಮಂಡಳಿಗಳು ಸರ್ಕಾರಕ್ಕೆ ಎಚ್ಚರಿಕೆ ನೀಡಿವೆ.

ಖಾಸಗಿ ಶಾಲೆಗಳ ಜೊತೆಗೆ ರಾಜ್ಯದ ಬಿಜೆಪಿ ಸರ್ಕಾರ ಷಾಮೀಲು- ಸಿದ್ದರಾಮಯ್ಯ ಆರೋಪ
ರಾಜ್ಯದ ಬಿಜೆಪಿ ಸರ್ಕಾರ ಖಾಸಗಿ ಶಾಲೆಗಳ ಜೊತೆಗೆ ಷಾಮೀಲಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.

ನೂತನ ಅಗ್ನಿ ಸುರಕ್ಷತಾ ನಿಯಮಗಳಿಗೆ ಖಾಸಗಿ ಶಾಲೆಗಳ ವಿರೋಧ
ರಾಜ್ಯದಲ್ಲಿನ ಖಾಸಗಿ ಶಾಲೆಗಳು, ಪದವಿ ಪೂರ್ವ ಕಾಲೇಜುಗಳು ನೂತನ ಅಗ್ನಿ ಸುರಕ್ಷತಾ ನಿಯಮಗಳ ಬಗ್ಗೆ ತೀವ್ರ ವಿರೋಧ ವ್ಯಕ್ತಪಡಿಸಿವೆ.

