private schools

ಮಂಗಳೂರು: ಅಪ್ರಾಪ್ತೆಗೆ ಖಾಸಗಿ ಶಾಲಾ ಸಿಬ್ಬಂದಿಯಿಂದ ಲೈಂಗಿಕ ಕಿರುಕುಳ, ಅಮಾನತು
ಖಾಸಗಿ ಶಾಲೆಯ ಸಿಬ್ಬಂದಿಯೋರ್ವ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಸುಳ್ಯ ತಾಲೂಕಿನಲ್ಲಿ ನಡೆದಿದೆ.

ಸಂಕಷ್ಟದಲ್ಲಿರುವ ಖಾಸಗಿ ಶಾಲೆಗಳು ಮುಚ್ಚುವ ಹಂತದಲ್ಲಿವೆ: ಖಾಸಗಿ ಶಾಲಾ ಒಕ್ಕೂಟ
ಪೋಷಕರು ಶುಲ್ಕ ಪಾವತಿಸದ ಕಾರಣ ಖಾಸಗಿ ಶಾಲೆಗಳು ಹಣಕಾಸಿನ ತೊಂದರೆಯನ್ನು ಎದುರಿಸುತ್ತಿದ್ದು ಕೆಲವು ಶಾಲೆಗಳು ಮುಚ್ಚುವ ಹಂತಕ್ಕೆ ಸಹ ತಲುಪಿವೆ ಎಂದು ಖಾಸಗಿ ಶಾಲೆಗಳ ಒಕ್ಕೂಟದ ಅಧ್ಯಕ್ಷ ಶಶಿಕುಮಾರ್ ಹೇಳಿದ್ದಾರೆ.

ಖಾಸಗಿ ಶಾಲೆಗಳಲ್ಲಿ ಶುಲ್ಕ ಕಡಿಮೆ ಮಾಡುವಂತೆ ಒತ್ತಾಯಿಸಿ ಪೋಷಕರ ಪ್ರತಿಭಟನೆ
ಕಾರಣವಿಲ್ಲದೆ ವಿನಾಕಾರಣ ಶುಲ್ಕವನ್ನು ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿ ಬೆಂಗಳೂರು ಮತ್ತು ರಾಜ್ಯದ ವಿವಿಧ ಭಾಗಗಳ ಸಿಬಿಎಸ್ ಇ ಮತ್ತು ಸಿಐಎಸ್ ಸಿ ಶಾಲೆಗಳ ಸುಮಾರು 200ಕ್ಕೂ ಹೆಚ್ಚು ಪೋಷಕರು ಮಕ್ಕಳ ದಿನವಾದ ನಿನ್ನೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆ ನಡೆಸಿದರು.

ಗ್ರಾಮೀಣ ಭಾಗದಲ್ಲಿರುವ ಖಾಸಗಿ ಶಾಲೆಗಳ ನಿರ್ಲಕ್ಷ್ಯ: ಅನುದಾನರಹಿತ ಖಾಸಗಿ ಶಾಲೆಗಳ ಸಂಘ ಆರೋಪ
ಕೊರೋನಾ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವೂ ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿರುವ ಖಾಸಗಿ ಶಾಲೆಗಳ ಬಗ್ಗೆ ನಿರ್ಲಕ್ಷ್ಯ ತೋರುತ್ತಿದೆ ಎಂದು ಅನುದಾನ ರಹಿಸ ಖಾಸಗಿ ಶಾಲೆಗಳ ಸಂಘ ಆರೋಪಿಸಿದೆ.

ಕೊರೋನಾ ಎಫೆಕ್ಟ್: ರಾಜ್ಯದಲ್ಲಿ 1.5 ಲಕ್ಷ ಮಕ್ಕಳು ಖಾಸಗಿ ಶಾಲೆಯಿಂದ ಸರ್ಕಾರಿ ಶಾಲೆಗೆ ದಾಖಲು
ಕೊರೋನಾ ಲಾಕ್ಡೌನ್ ಬಂದ ನಂತರ ಖಾಸಗಿ ಶಾಲೆಯ ಮಕ್ಕಳು ಸರ್ಕಾರಿ ಶಾಲೆಗೆ ದಾಖಲಾಗುತ್ತಿರುವ ಪ್ರವೃತ್ತಿ ಹೆಚ್ಚಾಗುತ್ತಿದೆ.

'ಶಾಲೆಗಳಿಂದ ಮಕ್ಕಳನ್ನು ದೂರ ಇಡುವುದು ಸರಿಯಲ್ಲ': ಸರ್ಕಾರದ ನಿರ್ಧಾರದ ವಿರುದ್ಧ ಖಾಸಗಿ ಶಾಲೆಗಳ ಅಸಮಾಧಾನ!
ಅಕ್ಟೋಬರ್ 21 ರಿಂದ ಕೇಂದ್ರ ಸರ್ಕಾರ 9ರಿಂದ 12ನೇ ತರಗತಿಗಳನ್ನು ಆರಂಭಿಸಲು ಸೂಚನೆ ನೀಡಿದ ಹೊರತಾಗಿಯೂ ವಿದ್ಯಾರ್ಥಿಗಳನ್ನು ಶಾಲೆಯಿಂದ ದೂರ ಇಡುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಖಾಸಗಿ ಶಾಲೆಗಳು ವ್ಯಾಪಕ ವಿರೋಧ ವ್ಯಕ್ಯಪಡಿಸಿವೆ.

ಬೆಂಗಳೂರು: ಖಾಸಗಿ ಶಿಕ್ಷಣ ಸಂಸ್ಥೆಗಳ ನಿಯಂತ್ರಣಕ್ಕೆ ಶಿಕ್ಷಣ ಸಚಿವರಿಗೆ ಮನವಿ
ಕೊರೊನಾ ಸಂಕಷ್ಟದ ಸಮಯದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರವೇಶ ಹಾಗೂ ಆನ್ ಲೈನ್ ಶುಲ್ಕ ಪಾವತಿಸುವಂತೆ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆ ಅಧ್ಯಕ್ಷ ಶಿವಕುಮಾರ್ ಮೇಟಿ ನೇತೃತ್ವದ ನಿಯೋಗ, ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದೆ.

ಲಾಕ್‌ಡೌನ್: ಶುಲ್ಕ ಹೆಚ್ಚಳವನ್ನು ಮರುಪರಿಶೀಲಿಸುವಂತೆ ಖಾಸಗಿ ಶಾಲೆಗಳಿಗೆ ಕೇಂದ್ರ ಒತ್ತಾಯ
ಲಾಕ್‌ಡೌನ್ ಸಮಯದಲ್ಲಿ ಖಾಸಗಿ ಶಾಲೆಗಳು ವಾರ್ಷಿಕ ಶುಲ್ಕ ಹೆಚ್ಚಳ ಮತ್ತು ತ್ರೈಮಾಸಿಕ ಶುಲ್ಕವನ್ನು ಸಂಗ್ರಹಿಸುವ ನಿರ್ಧಾರಗಳನ್ನು ಮರುಪರಿಶೀಲಿಸುವಂತೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ರಮೇಶ್ ಪೋಖ್ರಿಯಲ್ 'ನಿಶಾಂಕ್' ಕೇಳಿದ್ದಾರೆ.

ಶುಲ್ಕ ವಿವರ ನೀಡದ ಖಾಸಗಿ ಶಾಲೆಗಳ ವಿರುದ್ಧ ದಂಡ ಹಾಕಿ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶ
ಖಾಸಗಿ ಶಾಲೆಗಳಲ್ಲಿ ಮಕ್ಕಳ ಪೋಷಕರಿಂದ ತೆಗೆದುಕೊಳ್ಳುವ ಶುಲ್ಕದ ವಿವರ, ಶಿಕ್ಷಕ-ಶಿಕ್ಷಕಿಯರ ಮಾಹಿತಿ, ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳುವಲ್ಲಿ ವಿಫಲವಾದ ಖಾಸಗಿ ಶಾಲೆಗಳ ವಿರುದ್ಧ ದಂಡ ಹಾಕಬೇಕು ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ತಿಳಿಸಿದೆ.

