private schools

ಖಾಸಗಿ ಶಾಲೆಗಳಲ್ಲಿ ಅವಧಿಗೆ ಮುನ್ನವೇ ಅಡ್ಮಿಷನ್ ಆರಂಭ, ಕಾನೂನು ಉಲ್ಲಂಘನೆ
ದಸರಾ ರಜೆ ಮುಗಿದು ಬರೀ ಒಂದು ತಿಂಗಳಾಗಿದೆ ಅಷ್ಟೆ. ನಗರದ ಹಲವು ಖಾಸಗಿ ಖಾಸಗಿ ಶಾಲೆಗಳು ಕಾನೂನು ಉಲ್ಲಂಘಿಸಿ ಪ್ರಸಕ್ತ ಶೈಕ್ಷಣಿಕ ವರ್ಷದ ಅವಧಿ ಮುಗಿಯುವ ಮುನ್ನವೇ ಮುಂದಿನ ವರ್ಷದ ...

ಕನ್ನಡ ಕಲಿಕೆ ಕಡ್ಡಾಯ ನಿಯಮ ಉಲ್ಲಂಘಿಸುತ್ತಿರುವ ಬೆಂಗಳೂರಿನ ಖಾಸಗಿ ಶಾಲೆಗಳು
ನಗರದ ಸುಮಾರು 50 ಕ್ಕೂ ಹೆಚ್ಚಿನ ಖಾಸಗಿ ಶಾಲೆಗಳು ಸರ್ಕಾರದ 2015ರ ಕನ್ನಡ ಕಲಿಕೆ ಕಡ್ಡಾಯ ನಿಯಮವನ್ನು ಉಲ್ಲಂಘಿಸಿರುವ ಆರೋಪ ಕೇಳಿ ಬಂದಿದೆ, ಪ್ರಸಕ್ತ ವರ್ಷದಿಂದ ಕನ್ನಡ ಕಲಿಕೆ ಕಡ್ಡಾಯವಾಗಿ ಅಳವಡಿಸುವಂತೆ ರಾಜ್ಯ ಸರ್ಕಾರ ನಿಯ...

ಮಕ್ಕಳ ವರ್ಗಾವಣೆ ಬಗ್ಗೆ ಮಾ.31ರೊಳಗೆ ತಿಳಿಸಿ, ಇಲ್ಲವೆ 10 ಸಾವಿರ ದಂಡ ಕಟ್ಟಿ: ಖಾಸಗಿ ಶಾಲೆಗಳಿಂದ ಪೋಷಕರಿಗೆ ಒತ್ತಡ
ಬೆಂಗಳೂರಿನ ಕೆಲ ಖಾಸಗಿ ಶಾಲೆಗಳು ಪೋಷಕರಿಂದ ಹಣ ಕೇಳಲು ಹೊಸ ಮಾರ್ಗವನ್ನು ಕಂಡುಕೊಂಡಿವೆ.

ಆರ್ ಟಿಇ ಕೆಲವು ಖಾಸಗಿ ಶಾಲೆಗಳಲ್ಲಿ ಶೋಷಣೆ ಹಕ್ಕು ಕಾಯ್ದೆಯಾಗಿದೆ: ಮಕ್ಕಳ ಹಕ್ಕು ಆಯೋಗ ಆರೋಪ
ಖಾಸಗಿ ಶಾಲೆಗಳು ಶಿಕ್ಷಣ ಹಕ್ಕು ಕಾಯ್ದೆಯಡಿ ದಾಖಲಾದ ವಿದ್ಯಾರ್ಥಿಗಳು ಮತ್ತು ಸಂಪೂರ್ಣ ಶುಲ್ಕ ...

ಲೇಟಾಗಿ ಫೀಸ್ ಕಟ್ಟುವವರಿಗೆ ದಂಡ ಹಾಕುವ ಖಾಸಗಿ ಶಾಲೆಗಳ ವಿರುದ್ಧ ಕಠಿಣ ಕ್ರಮ: ಶಿಕ್ಷಣ ಇಲಾಖೆ ಎಚ್ಚರಿಕೆ
ತಡವಾಗಿ ಶುಲ್ಕ ಕಟ್ಟುವವಟರಿಗೆ ದಂಡ ಹಾಕುವ ಖಾಸಗಿ ಶಾಲೆಗಳಿಗೆ ಅಂಕುಶ ಹಾಕಲು ಸರ್ಕಾರ ಮುಂದಾಗಿದೆ...

1ನೇ ತರಗತಿ ದಾಖಲಾತಿಗಾಗಿ ಶಾಲೆಗಳಲ್ಲಿ ಮಕ್ಕಳಿಗೆ ಪ್ರವೇಶ ಪರೀಕ್ಷೆ!
ನಗರದ ಕೆಲ ಶಾಲೆಗಳಲ್ಲಿ 1ನೇ ತರಗತಿ ಮತ್ತು ನರ್ಸರಿಗೆ ದಾಖಲಾಗುವ ಮಕ್ಕಳಿಗೆ ಪ್ರವೇಶ ಪರೀಕ್ಷೆ ನಡೆಸುತ್ತಿವೆ ಎಂದು ಆರೋಪಿಸಲಾಗಿದೆ. ಶಿಕ್ಷಣ ಹಕ್ಕು ...

ಕಾವೇರಿ ಎಫೆಕ್ಟ್: ನಾಳೆ ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ
ಕಾವೇರಿ ಗಲಾಟೆ ಹಿನ್ನೆಲೆಯಲ್ಲಿ ನಗರದ ಹಲವೆಡೆ ಕರ್ಫ್ಯೂ ಹಾಗೂ ನಿಷೇದಾಜ್ಞೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಎಲ್ಲಾ ಅನುದಾನ ರಹಿತ ಖಾಸಗಿ..

ಆರ್ ಟಿಇಯಡಿ ದಾಖಲಾದ ಮಕ್ಕಳ ಪೋಷಕರಿಂದ ಹಣ ಸುಲಿಗೆ: ಎನ್ ಜಿಒ ದೂರು
ಶಾಲಾ ವ್ಯವಸ್ಥಾಪಕರು 20 ಸಾವಿರ ರೂಪಾಯಿ ಬೇಡಿಕೆಯಿಟ್ಟಿದ್ದರಿಂದ, ಶಿಕ್ಷಣ ಹಕ್ಕು ಕಾಯ್ದೆ(ಆರ್ ಟಿಇ)ಯಡಿ ದಾಖಲಾಗಿದ್ದ ಕಟ್ಟಡ ...

ಸಚಿವ ಆಂಜನೇಯ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಖಾಸಗಿ ಶಾಲೆಗಳ ನಿರ್ಧಾರ
ಖಾಸಗಿ ಶಿಕ್ಷಣ ಸಂಸ್ಥೆಗಳ ಕಾರ್ಯವೈಖರಿಯನ್ನು ವೇಶ್ಯಾವಾಟಿಕೆಗೆ ಹೋಲಿಸಿದ ಸಮಾಜ ಕಲ್ಯಾಣ ಸಚಿವ ಆಂಜನೇಯ...

