ರಾಜ್ಯಬೇಡಿಕೆ ಈಡೇರಿಸುವ ಭರವಸೆ ನೀಡಿದ ಸಚಿವ ರಾಮಲಿಂಗಾ ರೆಡ್ಡಿ: ಖಾಸಗಿ ಸಾರಿಗೆ ಒಕ್ಕೂಟದಿಂದ ಮುಷ್ಕರ ವಾಪಸ್
ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಶಕ್ತಿ ಯೋಜನೆಯನ್ನು ಖಾಸಗಿ ಬಸ್ಗಳಿಗೂ ವಿಸ್ತರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಖಾಸಗಿ ಸಾರಿಗೆ ಒಕ್ಕೂಟ ಇಂದು ನಡೆಸುತ್ತಿದ್ದ ಬೆಂಗಳೂರು ಬಂದ್ ಅನ್ನು ಹಿಂಪಡೆದುಕೊಂಡಿದೆ.