ರಾಜ್ಯಶಕ್ತಿ ಯೋಜನೆ ಖಾಸಗಿ ಬಸ್ಗಳಿಗೂ ವಿಸ್ತರಿಸುವಂತೆ ಮನವಿ: 2 ತಿಂಗಳೊಳಗೆ ಪರಿಶೀಲಿಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಒದಗಿಸಿರುವ ಶಕ್ತಿ ಯೋಜನೆಯನ್ನು ಖಾಸಗಿ ಬಸ್ಗಳಿಗೂ ವಿಸ್ತರಿಸುವ ಕುರಿತು 2 ತಿಂಗಳೊಳಗೆ ಪರಿಶೀಲನೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಶುಕ್ರವಾರ ಸೂಚನೆ ನೀಡಿದೆ.