ರಾಜ್ಯಖಾಸಗಿ ಅನುದಾನರಹಿತ ಶಿಕ್ಷಕರಿಗೂ ವಿಶೇಷ ಪ್ಯಾಕೇಜ್ ಘೋಷಿಸಿ: ಎಚ್.ಡಿ.ದೇವೇಗೌಡ
ಸರ್ಕಾರ ಅಸಂಘಟಿತ ವಲಯಕ್ಕೆ ಪ್ಯಾಕೇಜ್ ಘೋಷಣೆ ಮಾಡಿದಂತೆ ಖಾಸಗಿ ಅನುದಾನರಹಿತ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರಿಗೂ ಕೂಡ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ.ದೇವೇಗೌಡ ಆಗ್ರಹಿಸಿದ್ದಾರೆ.