privatisation

ಮೈಶುಗರ್ ಕಾರ್ಖಾನೆಯನ್ನು 2 ವರ್ಷ ಸರ್ಕಾರಿ ಸ್ವಾಮ್ಯದಲ್ಲಿ ನಡೆಸಲು ತೀರ್ಮಾನ: ಸಿಎಂ ನಿರ್ಧಾರಕ್ಕೆ ರೈತರ ಹರ್ಷ
ಮೈ ಶುಗರ್ ಕಾರ್ಖಾನೆಯನ್ನು 2022ರ ಹಂಗಾಮಿನಿಂದ ಎರಡು ವರ್ಷಗಳ ಕಾಲ ಸರ್ಕಾರದಿಂದಲೇ ನಿರ್ವಹಣೆ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಖಾಸಗೀಕರಣಕ್ಕೆ ಸಿದ್ಧಗೊಂಡಿರುವ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳಿಂದ ವಿಆರ್ ಎಸ್ ಸೌಲಭ್ಯ ಸಾಧ್ಯತೆ
ಸರ್ಕಾರದಿಂದ ಖಾಸಗೀಕರಣಕ್ಕೆ ಪ್ರಸ್ತಾವನೆ ಇರುವ ಎರಡು ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳು ಆಕರ್ಷಕ ಸ್ವಯಂ ನಿವೃತ್ತಿ ಸೇವೆ ಯೋಜನೆ (ವಿಆರ್ ಎಸ್) ಸೌಲಭ್ಯ ನೀಡುವ ಸಾಧ್ಯತೆ ಇದೆ ಎಂದು ವಿಶ್ಲೇಷಿಸಲಾಗುತ್ತಿದೆ.

'ಏರ್ ಇಂಡಿಯಾ ಮುಚ್ಚುವುದಿಲ್ಲ': ಸಂಸ್ಥೆ ಸಿಎಂಡಿ ಅಶ್ವನಿ ಲೊಹನಿ ಅಭಯ
ಏರ್ ಇಂಡಿಯಾ ಸಂಸ್ಥೆ ಮುಚ್ಚುತ್ತದೆ ಎಂಬ ವದಂತಿ ತ್ಯಕ್ಕೆ ದೂರವಾಗಿದೆ ಎಂದು ಸಂಸ್ಥೆಯ ಮುಖ್ಯ ವ್ಯವಸ್ಥಾಪಕ ನಿರ್ದೇಶಕ(ಸಿಎಂಡಿ) ಅಶ್ವನಿ ಲೊಹನಿ ಹೇಳಿದ್ದಾರೆ.

ಖಾಸಗೀಕರಣಗೊಳಿಸದಿದ್ದರೆ ಏರ್ ಇಂಡಿಯಾ ಸಂಸ್ಥೆ ಬಂದ್: ನಾಗರಿಕ ವಿಮಾನಯಾನ ಸಚಿವ
ಏರ್ ಇಂಡಿಯಾ ಖಾಸಗೀಕರಣ ಪ್ರಕ್ರಿಯೆ ವಿಫಲವಾದರೆ ಸಂಸ್ಥೆ ಮುಚ್ಚುವುದಾಗಿ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ.

ರೈಲ್ವೆ ಖಾಸಗೀಕರಣ ವಿರೋಧಿಸಿ ರೈಲ್ವೆ ನೌಕರರ ಸಂಘಟನೆಗಳಿಂದ ಪ್ರತಿಭಟನೆ
ಕೇಂದ್ರ ಸರ್ಕಾರದ ರೈಲ್ವೆ ಖಾಸಗೀಕರಣ ನೀತಿ ವಿರೋಧಿಸಿ ರೈಲ್ವೆ ನೌಕರರ ಸಂಘಟನೆಗಳು ದೇಶದ ವಿವಿಧ ಭಾಗದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಸಾರ್ವಜನಿಕ ವಲಯ ಬ್ಯಾಂಕ್ ಗಳ ಖಾಸಗೀಕರಣವಿಲ್ಲ: ಅರುಣ್ ಜೈಟ್ಲಿ
ಸಾರ್ವಜನಿಕ ವಲಯ ಬ್ಯಾಂಕುಗಳ ಖಾಸಗೀಕರಣವಿಲ್ಲ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ಖಾಸಗೀಕರಣಗೊಳಿಸುವ ಮುನ್ನ ಬಾಕಿ ವೇತನ ನೀಡಲು ಏರ್ ಇಂಡಿಯಾ ಪೈಲಟ್ ಗಳ ಒತ್ತಾಯ
ಏರ್ ಇಂಡಿಯಾವನ್ನು ಖಾಸಗೀಕರಣಗೊಳಿಸುವುದು ಸ್ವಾಗತಾರ್ಹ ಕ್ರಮ. ಆದರೆ ಈ ...

ಏರ್ ಇಂಡಿಯಾದಲ್ಲಿ ಪಾಲು ಹೊಂದಲು ಟಾಟಾ ಸಂಸ್ಥೆ ಉತ್ಸುಕ
ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ ಸಂಸ್ಥೆಯಲ್ಲಿ ಪಾಲು ಹೊಂದಲು ಟಾಟಾ ಸಮೂಹ ಸಂಸ್ಥೆ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.

ನಗರಗಳಿಗೆ ನೀರು ಪೂರೈಕೆ ಖಾಸಗಿಗೆ?
ದೇಶದ ನಗರ ಪ್ರದೇಶಗಳಲ್ಲಿ ನೀರು ಪೂರೈಕೆಯನ್ನು ಖಾಸಗೀಕರಣಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಎಲ್ಲ ನಗರಗಳಲ್ಲೂ ಸರ್ಕಾರಿ ಖಾಸಗಿ...

