ದೇಶಡಾ. ಅಂಬೇಡ್ಕರ್ ಗೆ ಅವಮಾನ: ರಾಜ್ಯಸಭೆಯಲ್ಲಿ ಹಕ್ಕುಚ್ಯುತಿ ನೊಟೀಸ್ ಮಂಡಿಸಿದ ಮಲ್ಲಿಕಾರ್ಜುನ ಖರ್ಗೆ
ರಾಜ್ಯಸಭೆಯ ಕಾರ್ಯವಿಧಾನ ಮತ್ತು ವ್ಯವಹಾರದ ನಿಯಮಗಳ ನಿಯಮ 188 ರ ಅಡಿಯಲ್ಲಿ ಗೃಹ ವ್ಯವಹಾರಗಳ ಸಚಿವರಾದ ಅಮಿತ್ ಶಾ ಅವರ ವಿರುದ್ಧ ವಿಶೇಷ ಹಕ್ಕುಚ್ಯುತಿ ನೋಟಿಸ್ ನ್ನು ನೀಡುತ್ತೇನೆ ಎಂದು ಖರ್ಗೆ ತಿಳಿಸಿದ್ದಾರೆ.