ರಾಜ್ಯ'ಜನರ ಮುಂದೆ ಉತ್ತರಿಸಬೇಕಾದ ಸಂದರ್ಭ ಬಂದಾಗಲೆಲ್ಲಾ ಪ್ರಧಾನಿ ಮೋದಿ ಫಾರಿನ್ ಟೂರ್ ಹೋಗ್ಬಿಡ್ತಾರೆ': ಪ್ರಿಯಾಂಕ್ ಖರ್ಗೆ; Video
ಪ್ರಧಾನಮಂತ್ರಿಯವರು ಮತ್ತೊಮ್ಮೆ ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ. ಸಾರ್ವಜನಿಕರ ಮುಂದೆ ಉತ್ತರಿಸಬೇಕಾದ ಪ್ರಶ್ನೆಗಳು ಎದುರಾದಾಗಲೆಲ್ಲ ಅವರು ವಿದೇಶಕ್ಕೆ ಹೋಗುತ್ತಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದರು.