Priyanaka Gandhi

ಮದುವೆಗೂ ಮುಂಚಿನ ಅಪರೂಪದ ಫೋಟೋ ಹಂಚಿಕೊಂಡ ಕಾಂಗ್ರೆಸ್ ಮುಖಂಡೆ ಪ್ರಿಯಾಂಕಾ ಗಾಂಧಿ!
ಕಾಂಗ್ರೆಸ್ ಮುಖಂಡೆ ಪ್ರಿಯಾಂಕಾ ಗಾಂಧಿ ಮದುವೆಗೂ ಹಿಂದಿನ ಸುಂದರ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಪ್ರಯಾಗ್ ರಾಜ್, ವಾರಾಣಸಿಯಿಂದ ಪ್ರಚಾರದ ಅಖಾಡಕ್ಕೆ ಧುಮುಕ್ಕಲಿರುವ ಪ್ರಿಯಾಂಕಾ
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಪೂರ್ವ ಉತ್ತರ ಪ್ರದೇಶ ಉಸ್ತುವಾರಿ ಪ್ರಿಯಾಂಕಾ ಗಾಂಧಿ ಪ್ರಯಾಗ್ ರಾಜ್ ನಿಂದ 2019ರ ಲೋಕಸಭಾ ಸಮರದ ಪ್ರಚಾರದ ಅಖಾಡಕ್ಕೆ ಧುಮುಕ್ಕಲಿದ್ದಾರೆ.

