ದೇಶಸುಸಂಸ್ಕೃತ ಕುಟುಂಬಗಳು ತಮ್ಮ ಮಕ್ಕಳನ್ನು ಪ್ರಿಯಾಂಕಾ ಗಾಂಧಿ ವಾದ್ರಾರಿಂದ ದೂರವಿಡಿ- ಸ್ಮೃತಿ ಇರಾನಿ
ಸುಸಂಸ್ಕೃತ ಕುಟುಂಬಗಳು ತಮ್ಮ ಮಕ್ಕಳನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಂದ ದೂರ ಇಡುವಂತೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳುವ ಮೂಲಕ ಪ್ರಿಯಾಂಕಾ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.