Priyank Kharge

'ಅದೇ ಸಂಘ, ಭಾಷೆ ಮಾತ್ರ ಹೊಸದು', ಪದ ಬದಲಾದರೂ ನಿಮ್ಮ ಸಿದ್ಧಾಂತ ಬದಲಾಗುವುದಿಲ್ಲ: RSS-BJPಗೆ ಪ್ರಿಯಾಂಕ್ ಖರ್ಗೆ ಟಾಂಗ್
ಆರ್‌ಎಸ್‌ಎಸ್ ಮತ್ತು ಬಿಜೆಪಿ ತಮ್ಮ ಪದಪ್ರಯೋಗವನ್ನು ಬದಲಾಯಿಸಲು ಹರಸಾಹಸಪಡುತ್ತಿವೆ. ಆದರೆ, ದುರದೃಷ್ಟವಶಾತ್ ಅದರಿಂದ ಅವರ ಸಿದ್ಧಾಂತ ಬದಲಾಗುವುದಿಲ್ಲ.

ತಿಮ್ಮಾಪುರ್-ನಂಜಯ್ಯಮಠ ಆಡಿಯೋ ಇದ್ದರೆ ಛಲವಾದಿ ನನಗೆ ಕಳುಹಿಸಿ ದೂರು ಕೊಡಲಿ: ಪ್ರಿಯಾಂಕ್ ಖರ್ಗೆ; Video
ಆಡಿಯೋ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ತಿಮ್ಮಾಪುರ್ ಮತ್ತು ನಂಜಯ್ಯಮಠ ಸ್ಪಷ್ಟವಾಗಿ ಹೇಳಿದ್ದಾರೆ. ಆಡಿಯೋ ಛಲವಾದಿ ನಾರಾಯಣಸ್ವಾಮಿ ಅವರ ಬಳಿ ಇದೆ. ನಾನೇ ಈಗ ಗೃಹ ಸಚಿವ. ನನಗೆ ದೂರು ಕೊಡಿ. ಫಾರೆನ್ಸಿಕ್ ಲ್ಯಾಬ್‌ಗೆ ಕಳಿಸಿ ರಿಪೋರ್ಟ್ ತರಿಸುತ್ತೇನೆ ಎಂದು ಸವಾಲು ಹಾಕಿದ್ದಾರೆ.

AI ಬಳಕೆ ಮಾನವ ಕೇಂದ್ರಿತವಾಗಿರಬೇಕು: ಸಚಿವ ಪ್ರಿಯಾಂಕ್ ಖರ್ಗೆ
ವೋಲ್ವರ್‌ಹ್ಯಾಂಪ್ಟನ್–ಬೆಂಗಳೂರು ಸಂಶೋಧನೆ ಮತ್ತು ನವೋದ್ಯಮ ಕೇಂದ್ರ (WBCR&I) ಆಯೋಜಿಸಿದ್ದ 'ಸುಸ್ಥಿರ ಅಭಿವೃದ್ಧಿ ಗುರಿಗಳ ಸಾಧನೆಗೆ ಕೃತಕ ಬುದ್ಧಿಮತ್ತೆಯ ಬಳಕೆ' ಕುರಿತ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

'ನಮ್ಮಪ್ಪಂಗೆ CM ಸ್ಥಾನ ಸಿಗಲಿಲ್ಲ, ಅನ್ಯಾಯ ಆಗಿದೆ ಎಂದು ಒಮ್ಮೆಯಾದ್ರೂ ಹೇಳಿದ್ರಾ?; B ಫಾರಂಗಾಗಿ ಪಕ್ಷದ ಬಾಗಿಲು ಕಾಯ್ದ ದಿನಗಳನ್ನು ಮರೆಯಬೇಡಿ'
ಕೆಲವರು, ನಮ್ಮಿಂದಲೇ ಪಕ್ಷ ಇದೆ ಎಂಬ ರೀತಿಯ ಹೇಳಿಕೆ ನೀಡುತ್ತಿರುವುದನ್ನು ಉಲ್ಲೇಖಿಸಿದ ಪ್ರಿಯಾಂಕ್ ಖರ್ಗೆ, ಆರಂಭದಲ್ಲಿ ಪಕ್ಷದ ಟಿಕೆಟ್‌ಗಾಗಿ, ಬಿ-ಫಾರಂಗಾಗಿ ಪಕ್ಷದ ಕಚೇರಿಗೆ ಓಡಾಡಿದ್ದು ಎಲ್ಲರೂ ಎಂಬುದನ್ನು ಮರೆಯಬಾರದು.

585.72 ಕೋಟಿ ರೂ ಬೆಳೆ ವಿಮೆ ಪರಿಹಾರ ವಿತರಣೆ: ಗೃಹ ಸಚಿವ ಪ್ರಿಯಾಂಕ್ ಖರ್ಗೆ
ಜಿಲ್ಲೆಯ 2,67,133 ರೈತರಿಗೆ ರೂ 234.73 ಕೋಟಿ ಹಾಗೂ ಸ್ಥಳೀಯ ವಿಕೋಪದಡಿ 20,563 ರೈತರಿಗೆ ರೂ 8.79 ಕೋಟಿ ಜಮೆ ಮಾಡಲಾಗಿದೆ.

'ಸುಳ್ಳು ಸುದ್ದಿ ಪತ್ರಿಕೋದ್ಯಮವಲ್ಲ', ಹೇಳಿಕೆ ತಿರುಚಿ ಗೊಂದಲ ಸೃಷ್ಟಿಸಿದವರ ವಿರುದ್ಧ ಕಠಿಣ ಕ್ರಮ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ
"ನನಗೆ ಕೇಳಿದ ಪ್ರಶ್ನೆ, 'ವಿಜಯಪುರ ಘಟನೆ ಹಿನ್ನೆಲೆಯಲ್ಲಿ ಬಿಜೆಪಿ ಮತ್ತು ಪ್ರತಿಪಕ್ಷ ನಾಯಕ ಆರ್. ಅಶೋಕ್ ನಿಮ್ಮ ರಾಜೀನಾಮೆ ಕೇಳುತ್ತಿದ್ದಾರೆ. ನಿಮ್ಮ ಪ್ರತಿಕ್ರಿಯೆ ಏನು?' ಎಂಬುದಾಗಿತ್ತು.

Watch | ಪೊಲೀಸ್ ನೇಮಕಾತಿ ಪರೀಕ್ಷೆ ಅವ್ಯವಸ್ಥೆ; ಅವರಿಗೆ ಸತ್ಯಾಗ್ರಹ ಮಾಡಲು ಬಿಡಿ...

ಪೊಲೀಸ್ ನೇಮಕಾತಿ ಪರೀಕ್ಷೆ ಗೊಂದಲ: ಯುವಕರ ಭವಿಷ್ಯ ಹಾಳು ಮಾಡಿದ ಸರ್ಕಾರಕ್ಕೆ ಉತ್ತರದಾಯಿತ್ವ ಯಾರು? ತಕ್ಷಣವೇ ರಾಜೀನಾಮೆ ಪಡೆಯಿರಿ..!
ಸಾವಿರಾರು ಅಭ್ಯರ್ಥಿಗಳು ವರ್ಷಗಳ ಕಾಲ ಶ್ರಮಪಟ್ಟು ಈ ಪರೀಕ್ಷೆಗೆ ಸಿದ್ಧತೆ ನಡೆಸಿದ್ದರು. ಆದರೆ ಕಾಂಗ್ರೆಸ್ ಸರ್ಕಾರ ಅವರಿಗೆ ನೀಡಿದ್ದು ಗೊಂದಲ, ಅಸಮರ್ಥ ಆಡಳಿತ ಮತ್ತು ಭಗ್ನಗೊಂಡ ಕನಸುಗಳ ಗುಚ್ಛವನ್ನ.

ಪೊಲೀಸ್ ನೇಮಕಾತಿ ಪರೀಕ್ಷೆ: ಧಾರ್ಮಿಕ ಉಡುಪಿಗೆ ಯಾವುದೇ ನಿರ್ಬಂಧವಿಲ್ಲ; ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ
ಪರೀಕ್ಷೆಯನ್ನು ಪಾರದರ್ಶಕ, ನ್ಯಾಯಸಮ್ಮತ ಹಾಗೂ ಸುಗಮವಾಗಿ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಪಾಲಿಸಬೇಕಾದ ಉಡುಪು ನಿಯಮ, ತರಬಹುದಾದ ಹಾಗೂ ನಿಷೇಧಿತ ವಸ್ತುಗಳ ಕುರಿತು ಅಭ್ಯರ್ಥಿಗಳ ಪ್ರವೇಶ ಪತ್ರದಲ್ಲೇ ಸ್ಪಷ್ಟ ಮಾಹಿತಿ ನೀಡಲಾಗಿದೆ.

