Priyank Kharge

ರಾಮ ಮಂದಿರ BJP-RSSಗೆ ಎಂದಿಗೂ ಭಕ್ತಿಯ ಸಂಕೇತವಾಗಿರಲಿಲ್ಲ; ಅಧಿಕಾರ ಮತ್ತು ಹಣ ಗಳಿಸುವ ಸಾಧನವಾಗಿತ್ತು: ಪ್ರಿಯಾಂಕ್ ಖರ್ಗೆ
ರಾಮ ಮಂದಿರದ ವಿವಾದದ ಬಗ್ಗೆ ಜನರು ಇಷ್ಟು ದಿನಗಳಿಂದ ವ್ಯಕ್ತಪಡಿಸುತ್ತಿದ್ದ ಅನುಮಾನಗಳಿಗೆ ಈಗ ಮತ್ತಷ್ಟು ಬಲ ಸಿಕ್ಕಿದೆ. ಬಿಜೆಪಿ ಮತ್ತು ಆರ್‌ಎಸ್‌ಎಸ್‌ಗೆ ರಾಮ ಮಂದಿರ ಎಂದಿಗೂ ಭಕ್ತಿಯ ಸಂಕೇತವಾಗಿರಲಿಲ್ಲ. ಅದು ಕೇವಲ ಅಧಿಕಾರ ಮತ್ತು ಹಣ ಗಳಿಸುವ ಯಂತ್ರವಾಗಿತ್ತು.

2028ಕ್ಕೆ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ, ಪ್ರಿಯಾಂಕ್ ಖರ್ಗೆ ಮುಖ್ಯಮಂತ್ರಿ- MLC ತಿಪ್ಪಣ್ಣಪ್ಪ ಕಮಕನೂರು!
ಮೊದಲಿಗೆ ತೆರೆದ ಕಾರಿನಲ್ಲಿ ಬಳಿಕ ಸಿಂಗರಿಸಿದ ಲಾರಿಯಲ್ಲಿ ಮೆರವಣಿಗೆ ಮಾಡಲಾಯಿತು. ಬಳಿಕ ಕಾಂಗ್ರೆಸ್ ಕಚೇರಿಯಲ್ಲಿ ಗೌರವಿಸಲಾಯಿತು.

Watch | ಹಲವು ದೇಶಗಳು ತಮ್ಮ ಯುವಕರಿಗೆ ತರಬೇತಿ ನೀಡಲು RSS ಸಹಕಾರ ಕೇಳುತ್ತಿವೆ!

Watch | ಎಲೆಕ್ಷನ್ ಕಮಿಷನ್ ನವರು ಏನ್ ಕತ್ತೆ ಕಾಯ್ತಿದಾರ?

SIR ಬಗ್ಗೆ ನಮ್ಮ ಪ್ರಶ್ನೆಗಳಿಗೆ ಚುನಾವಣಾ ಆಯೋಗ ಉತ್ತರಿಸುತ್ತಿಲ್ಲ; ನ್ಯಾಯಸಮ್ಮತ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಅಗತ್ಯ: ಪ್ರಿಯಾಂಕ್ ಖರ್ಗೆ; Video
ಕಾನೂನು ಮೀರಿ ಯಾರು ಏನು ಮಾಡುವುದಕ್ಕೂ ಆಗುವುದಿಲ್ಲ. ಚುನಾವಣಾ ಆಯೋಗದ ವಿಕ್ಷಕರು ಇರುತ್ತಾರೆ. ಲೋಪ ಆಗಿದ್ದರೆ ಆಯೋಗ ಕ್ರಮ ತೆಗೆದುಕೊಳ್ಳಬಹುದು. ಸರ್ಕಾರ ಯಾರಿಗೂ ಒತ್ತಾಯ ಮಾಡಿ ಎಸ್ ಐಆರ್ ಮಾಡಿಸುತ್ತಿಲ್ಲ ಎಂದರು.

E-20 ಇಂಧನ ಪ್ರಯೋಗ ಬೇಡವೇ ಬೇಡ; ವಾಹನ ಸವಾರರಿಂದ ತೀವ್ರ ಆಕ್ಷೇಪ, ಕೇಂದ್ರ ಸರ್ಕಾರ ನೀತಿ ಹಿಂಪಡೆಯಲಿ ಎಂದ ಸಚಿವ ಪ್ರಿಯಾಂಕ್ ಖರ್ಗೆ
ಎಥೆನಾಲ್ ಮಿಶ್ರಣ ಇನ್ನೂ ಪ್ರಾಯೋಗಿಕ ಹಂತದಲ್ಲಿದ್ದು, ಅಂತಿಮ ಫಲಿತಾಂಶಗಳು 2027ರ ವೇಳೆಗೆ ಲಭ್ಯವಾಗಲಿವೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿರುವುದು ಈ ಚರ್ಚೆಗೆ ಮತ್ತಷ್ಟು ಬಲ ನೀಡಿದೆ.

RSS ನೋಂದಾಯಿತ ಸಂಸ್ಥೆಯಲ್ಲ: ಸಚಿವ ಪ್ರಿಯಾಂಕ್ ಖರ್ಗೆ ಆಕ್ಷೇಪ ಅರ್ಜಿ ತಳ್ಳಿಹಾಕಿದ ಸ್ಪೆಷಲ್ ಕೋರ್ಟ್; ಜು.21ರಂದು ವಿಚಾರಣೆಗೆ ಹಾಜರಾಗಲು ಸಮನ್ಸ್
ಆರ್‌ಎಸ್‌ಎಸ್ ಸ್ವಯಂಸೇವಕರೊಬ್ಬರು ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ದೂರನ್ನು ಪರಿಗಣಿಸಿದ ವಿಶೇಷ ನ್ಯಾಯಾಧೀಶ ಸಂದೀಪ್ ಪಾಟೀಲ್, ಈ ವಾದವನ್ನು ಸಂಪೂರ್ಣವಾಗಿ ಸಮರ್ಥನಾರ್ಹವಲ್ಲ ಹಾಗೂ ಯಾವುದೇ ತಾತ್ವಿಕ ಆಧಾರವಿಲ್ಲದ್ದು ಎಂದು ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯದಲ್ಲಿ 7,925 ಪೊಲೀಸ್ ಹುದ್ದೆಗಳ ನೇಮಕಾತಿ : ಗೃಹ ಸಚಿವ ಪ್ರಿಯಾಂಕ್ ಖರ್ಗೆ
ಈ ನೇಮಕಾತಿ ಪ್ರಕ್ರಿಯೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮೂಲಕ ಅತ್ಯಂತ ಪಾರದರ್ಶಕವಾಗಿ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.

ಕಲ್ಲು ಕ್ವಾರಿ ದುರ್ಘಟನೆ ನಿರ್ಲಕ್ಷ್ಯದಿಂದ ಸಂಭವಿಸಿದಂತೆ ಕಾಣುತ್ತಿದೆ; ಗಣಿ ಹಾಗೂ ಗೃಹ ಇಲಾಖೆ ತನಿಖೆ ನಡೆಸುತ್ತಿವೆ: ಪ್ರಿಯಾಂಕ್ ಖರ್ಗೆ-Video
ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ಗೃಹ ಇಲಾಖೆಯ ಅಧಿಕಾರಿಗಳು ಸ್ಥಳದಲ್ಲಿದ್ದು ಪರಿಸ್ಥಿತಿಯನ್ನು ಪರಿಶೀಲಿಸುತ್ತಿದ್ದಾರೆ.

