Priyank Kharge

ಕಲ್ಲು ಕ್ವಾರಿ ದುರ್ಘಟನೆ ನಿರ್ಲಕ್ಷ್ಯದಿಂದ ಸಂಭವಿಸಿದಂತೆ ಕಾಣುತ್ತಿದೆ; ಗಣಿ ಹಾಗೂ ಗೃಹ ಇಲಾಖೆ ತನಿಖೆ ನಡೆಸುತ್ತಿವೆ: ಪ್ರಿಯಾಂಕ್ ಖರ್ಗೆ-Video
ಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ಗೃಹ ಇಲಾಖೆಯ ಅಧಿಕಾರಿಗಳು ಸ್ಥಳದಲ್ಲಿದ್ದು ಪರಿಸ್ಥಿತಿಯನ್ನು ಪರಿಶೀಲಿಸುತ್ತಿದ್ದಾರೆ.

'ಗುರುದಕ್ಷಿಣೆಯೇ ನಮ್ಮ ಆದಾಯ, ಪ್ರತಿಯೊಂದು ರೂಪಾಯಿಗೂ ಲೆಕ್ಕವಿದೆ', ನಮಗೆ ನೋಂದಣಿಯ ಅಗತ್ಯವಿಲ್ಲ: ಪ್ರಿಯಾಂಕ್ ಖರ್ಗೆಗೆ RSS ತಿರುಗೇಟು
ಆರ್‌ಎಸ್‌ಎಸ್ ಯಾವುದೇ ಕೈಗಾರಿಕೋದ್ಯಮಿಗಳು, ರಾಜಕಾರಣಿಗಳು ಅಥವಾ ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸುವುದಿಲ್ಲ. ಸಂಘದ ಸ್ವಯಂಸೇವಕರು ವರ್ಷಕ್ಕೊಮ್ಮೆ 'ಗುರುದಕ್ಷಿಣೆ' ರೂಪದಲ್ಲಿ ಸ್ವಯಂಪ್ರೇರಿತವಾಗಿ ನೀಡುವ ಕೊಡುಗೆಯೇ ಸಂಘದ ಪ್ರಮುಖ ಆರ್ಥಿಕ ಮೂಲ.

ರಾಮ ಮಂದಿರ ದೇಣಿಗೆ ಲೂಟಿ: BJP, RSSಗೆ, 'ಡೊನೇಷನ್ ಫಸ್ಟ್', 'ದೇಶ ನಂತರ': ಮೋದಿ ಮೌನ ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ
ಅಂತಹ ದೊಡ್ಡ ಹಗರಣ ನಡೆದಿದೆ. ಚಿನ್ನ ಕಾಣೆಯಾಗಿದೆ, ಬೆಳ್ಳಿ ಕಾಣೆಯಾಗಿದೆ, ಹಣ ಕಾಣೆಯಾಗಿದೆ, ಟ್ರಸ್ಟಿಗಳು ರಾಜೀನಾಮೆ ನೀಡುತ್ತಿದ್ದಾರೆ. ಆದರೂ ಪ್ರಧಾನಿ ಮೌನವಾಗಿದ್ದಾರೆ" ಎಂದು ಖರ್ಗೆ ಹೇಳಿದರು.

'ನಮ್ಮನ್ನು ಹೆದರಿಸಿ, ಬಾಯಿಮುಚ್ಚಿಸಲು ಸಮನ್ಸ್ ನೀಡಲಾಗಿದೆ, ದೇವರ ಹೆಸರಿನಲ್ಲಿ ಮೋದಿ ಸರ್ಕಾರ ನಂಬಿಕೆಗೆ ದ್ರೋಹ ಮಾಡಿದೆ': ಪ್ರಿಯಾಂಕ್ ಖರ್ಗೆ; Video
'ದೇವರ ಹೆಸರಿನಲ್ಲಿ ಭ್ರಷ್ಟಾಚಾರ ಎಸಗಿ ಜನರ ನಂಬಿಕೆಗೆ ದ್ರೋಹ ಮಾಡಿದೆ ಕೇಂದ್ರ ಸರ್ಕಾರ; ಇದರ ಬಗ್ಗೆ 'ಮನ್ ಕಿ ಬಾತ್' ಯಾಕಿಲ್ಲ? ರಾಮ ಮಂದಿರ ಉದ್ಘಾಟನೆ ಮಾಡಿದ ಬಿಜೆಪಿಯವರು ಇದಕ್ಕೆ ಉತ್ತರ ಕೊಡಬೇಕು ಎಂದರು.

SIR ವಿರುದ್ಧ ಕಾನೂನು ಹೋರಾಟಕ್ಕೆ ರಾಜ್ಯ ಸರ್ಕಾರ ಸಜ್ಜು, ಎಲ್ಲಾ ಕಾನೂನು ಆಯ್ಕೆಗಳ ಪರಿಶೀಲನೆ: ಸಚಿವ ಪ್ರಿಯಾಂಕ್ ಖರ್ಗೆ
ಎಸ್‌ಐಆರ್ ಕುರಿತು ರಾಜ್ಯ ಸಚಿವ ಸಂಪುಟ ವ್ಯಕ್ತಪಡಿಸಿದ್ದ ಆಕ್ಷೇಪಣೆಗಳನ್ನು ಕಳೆದ ವಾರವೇ ಚುನಾವಣಾ ಆಯೋಗಕ್ಕೆ ಕಳುಹಿಸಲಾಗಿದೆ. ಈ ಕುರಿತು ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ (CEO) ಅವರಿಗೂ ಮಾಹಿತಿ ನೀಡಲಾಗಿದೆ.

ಬಗೆಬಗೆಯ ನಾಟಕವಾಡುವ ಪ್ರಿಯಾಂಕ್ ಖರ್ಗೆ, ತಾಕತ್ತು ಇದ್ದರೆ ಕಲ್ಯಾಣ ಕರ್ನಾಟಕ ಶಾಲೆಗಳ ದುಸ್ಥಿತಿ ಕುರಿತು ಶೋ ಮ್ಯಾನ್ ಡಿಕೆಶಿಗೆ ಪತ್ರ ಬರೆಯಿರಿ!
ಕಲ್ಯಾಣ ಕರ್ನಾಟಕ ಭಾಗದ 18,022 ಶಾಲಾ ಕೊಠಡಿಗಳು ಶಿಥಿಲಾವಸ್ಥೆಯಲ್ಲಿದ್ದು, 10,535 ಕೊಠಡಿಗಳಿಗೆ ತುರ್ತು ದುರಸ್ತಿ ಅಗತ್ಯವಿದೆ. 8,006 ಕೊಠಡಿಗಳು ಸಂಪೂರ್ಣವಾಗಿ ಕಲಿಕೆಗೆ ಯೋಗ್ಯವಾಗಿಲ್ಲ.

ತೊಡೆ ತಟ್ಟೋದು, ಪ್ರಚೋದನೆ ಕೊಡೋದು ತಪ್ಪು; ಪ್ರದೀಪ್ ಈಶ್ವರ್ ವಿರುದ್ಧ ದಾಳಿ ಪ್ರಯತ್ನ ಸರಿಯಲ್ಲ: ಪ್ರಿಯಾಂಕ್ ಖರ್ಗೆ
ಜೆಡಿಎಸ್‌ನವರಿಗೆ ಅಸ್ತಿತ್ವದ ಪ್ರಶ್ನೆ ಇದೆ. ಅದಕ್ಕೇ ಹೀಗೆಲ್ಲ ನಮ್ಮ ಮೇಲೆ ಟೀಕೆ ಮಾಡುತ್ತಿದ್ದಾರೆ. ಇದು ಇಷ್ಟು ದಿನ ಇರಲಿಲ್ಲ. ಡಿಕೆಶಿ ಅವ್ರು ಸಿಎಂ ಆದ ನಂತರ ಹೀಗೆಲ್ಲ ಮಾಡ್ತಿದ್ದಾರೆ ಎಂದರು.

RSS ಯಾರ ಬಳಿಯೂ ಕೈಚಾಚುವುದು ಬೇಡ, ನೋಂದಣಿ ಶುಲ್ಕ ಬೇಕಿದ್ದರೆ ನಾನೇ ಕಟ್ಟುತ್ತೇನೆ: ಪ್ರಿಯಾಂಕ್ ಖರ್ಗೆ
ರಾಷ್ಟ್ರೀಯ ಸ್ವಯಂಸೇವಾ ಸಂಘ (RSS) ಯಾರ ಬಳಿಯೂ ಕೈಚಾಚುವುದು ಬೇಡ, ಬೇಕಿದ್ದರೆ ನೋಂದಣಿ ಶುಲ್ಕ ನಾನೇ ಕಟ್ಟುತ್ತೇನೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಐಟಿ ತಂತ್ರಜ್ಞಾನ ಬಳಸಿ ಜನಸ್ನೇಹಿ ಪೊಲೀಸ್ ವ್ಯವಸ್ಥೆ ನಿರ್ಮಿಸಿ: ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ
ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಾಂತ್ರಿಕ ಸಾಮರ್ಥ್ಯವನ್ನು ಮತ್ತಷ್ಟು ವೃದ್ಧಿಸಬೇಕಾಗಿದೆ. ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ಸಾರ್ವಜನಿಕರಿಗೆ ತ್ವರಿತ ಸೇವೆ ಒದಗಿಸಲು ಆದ್ಯತೆ ನೀಡಬೇಕು.

