Priyank Kharge

ತಮ್ಮನ್ನು ಯಾರೂ ಮುಟ್ಟಲಾಗದು ಎಂಬ ಭಾವನೆ; RSS ಟೀಕಿಸುವುದು ಬಿಟ್ಟು ನೀವೇನು ಮಾಡಿದ್ದೀರಿ?: ಶೋಭಾ ಕರಂದ್ಲಾಜೆ; Video
ರಾಜ್ಯ

ತಮ್ಮನ್ನು ಯಾರೂ ಮುಟ್ಟಲಾಗದು ಎಂಬ ಭಾವನೆ; RSS ಟೀಕಿಸುವುದು ಬಿಟ್ಟು ನೀವೇನು ಮಾಡಿದ್ದೀರಿ?: ಶೋಭಾ ಕರಂದ್ಲಾಜೆ; Video

ರಾಜ್ಯದಲ್ಲಿ ಹದಗೆಟ್ಟ ಕಾನೂನು-ಸುವ್ಯವಸ್ಥೆ ಕಡೆಗೆ ಗೃಹ ಸಚಿವರಾಗಿ ಗಮನ ಕೊಡದ ಪ್ರಿಯಾಂಕ್ ಖರ್ಗೆ ಅವರು, ಕೇವಲ ಆರೆಸ್ಸೆಸ್ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ ಕೂತಿದ್ದಾರೆ.

RSS ದಾಖಲೆಗಳನ್ನು ಸಲ್ಲಿಸದಿದ್ದರೆ ಕಾನೂನು ಕ್ರಮ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸುಳಿವು
ರಾಜಕೀಯ

RSS ದಾಖಲೆಗಳನ್ನು ಸಲ್ಲಿಸದಿದ್ದರೆ ಕಾನೂನು ಕ್ರಮ: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸುಳಿವು

ನಾನು ಬರೆದ ಪತ್ರಕ್ಕೆ ಆರ್ ಎಸ್ಎಸ್ ನಿಂದ ಯಾವುದೇ ತೃಪ್ತಿದಾಯಕ ಉತ್ತರ ಸಿಗದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವರು ಎಚ್ಚರಿಕೆ ನೀಡಿದ್ದಾರೆ.

'ಮೋದಿ ಅವರಿಂದ ಕಲಿಯಬೇಕಾದ್ದು ಏನೂ ಇಲ್ಲ, ಅವರು ಸೇರಿದ ಚಿಂತನಾ ಪರಂಪರೆ ದೇಶದ ಸಂವಿಧಾನವಾಗಿ ಮನುಸ್ಮೃತಿಯನ್ನು ಬಯಸಿತ್ತು': ಪ್ರಿಯಾಂಕ್ ಖರ್ಗೆ; Video
ರಾಜ್ಯ

'ಮೋದಿ ಅವರಿಂದ ಕಲಿಯಬೇಕಾದ್ದು ಏನೂ ಇಲ್ಲ, ಅವರು ಸೇರಿದ ಚಿಂತನಾ ಪರಂಪರೆ ದೇಶದ ಸಂವಿಧಾನವಾಗಿ ಮನುಸ್ಮೃತಿಯನ್ನು ಬಯಸಿತ್ತು': ಪ್ರಿಯಾಂಕ್ ಖರ್ಗೆ; Video

ಸಂವಿಧಾನದ ಬಗ್ಗೆ ನಮಗೆ ಮೋದಿ ಅವರಿಂದ ಕಲಿಯಬೇಕಾದ ಅಗತ್ಯವಿಲ್ಲ. ಅವರು ಸಂವಿಧಾನವನ್ನು ನಿರ್ಲಕ್ಷಿಸಿದ್ದ ಚಿಂತನಾ ಪರಂಪರೆಯಿಂದ ಬಂದವರು. ಆರ್‌ಎಸ್‌ಎಸ್ ತಮ್ಮ ಸಂಪಾದಕೀಯದಲ್ಲಿ ಸ್ಪಷ್ಟವಾಗಿ ಸಂವಿಧಾನವನ್ನು ತಿರಸ್ಕರಿಸುತ್ತೇವೆ ಎಂದು ಬರೆದಿತ್ತು.

Watch | ನೀಟ್ ಪರೀಕ್ಷೆ ದಿನ ಕಾಂಗ್ರೆಸ್ ನಿಂದ ಟ್ರಾಫಿಕ್ ಜಾಮ್; ಪ್ರಿಯಾಂಕ್ ಖರ್ಗೆ ಹೇಳಿದ್ದು...
ವಿಡಿಯೋ

Watch | ನೀಟ್ ಪರೀಕ್ಷೆ ದಿನ ಕಾಂಗ್ರೆಸ್ ನಿಂದ ಟ್ರಾಫಿಕ್ ಜಾಮ್; ಪ್ರಿಯಾಂಕ್ ಖರ್ಗೆ ಹೇಳಿದ್ದು...

ಮಲ್ಲಿಕಾರ್ಜುನ ಖರ್ಗೆ ಅವರು AICC ಅಧ್ಯಕ್ಷರು; ಯಾರೇ ಆದರೂ ಪಕ್ಷದ ಶಿಸ್ತು ಉಲ್ಲಂಘಿಸಿದರೆ ಪ್ರಶ್ನೆ ಮಾಡುವ ಬೈಯುವ ಹಕ್ಕು ಅವರಿಗಿದೆ: ಪ್ರಿಯಾಂಕ್ ಖರ್ಗೆ; Video
ರಾಜಕೀಯ

ಮಲ್ಲಿಕಾರ್ಜುನ ಖರ್ಗೆ ಅವರು AICC ಅಧ್ಯಕ್ಷರು; ಯಾರೇ ಆದರೂ ಪಕ್ಷದ ಶಿಸ್ತು ಉಲ್ಲಂಘಿಸಿದರೆ ಪ್ರಶ್ನೆ ಮಾಡುವ ಬೈಯುವ ಹಕ್ಕು ಅವರಿಗಿದೆ: ಪ್ರಿಯಾಂಕ್ ಖರ್ಗೆ; Video

ಬಿಜೆಪಿಯವರಿಗೆ ತಮ್ಮ ಪಕ್ಷದ ಬಗ್ಗೆ ಇರುವ ಚಿಂತೆಗಿಂತ ಮಲ್ಲಿಕಾರ್ಜುನ ಖರ್ಗೆ ಏನು ಹೇಳುತ್ತಾರೆ ಎಂಬುದರ ಬಗ್ಗೆ ಹೆಚ್ಚು ಚಿಂತೆಯಿದೆ. ತಮ್ಮ ಶಾಸಕರು ಬಿಜೆಪಿಗೆ ನಿಷ್ಠರಾಗಿದ್ದಾರೆಯೇ ಎಂದು ಯೋಚಿಸಲಿ ಎಂದರು.

ರಾಮನ ಹೆಸರಲ್ಲೇ ವಂಚನೆ ಮಾಡುವ ಬಿಜೆಪಿಯವರು ಮಂಜುನಾಥನ ಹೆಸರಲ್ಲಿ ಸತ್ಯ ಹೇಳ್ತಾರಾ?: ಪ್ರಿಯಾಂಕ್ ಖರ್ಗೆ ವ್ಯಂಗ್ಯ; Video
ರಾಜಕೀಯ

ರಾಮನ ಹೆಸರಲ್ಲೇ ವಂಚನೆ ಮಾಡುವ ಬಿಜೆಪಿಯವರು ಮಂಜುನಾಥನ ಹೆಸರಲ್ಲಿ ಸತ್ಯ ಹೇಳ್ತಾರಾ?: ಪ್ರಿಯಾಂಕ್ ಖರ್ಗೆ ವ್ಯಂಗ್ಯ; Video

ಜೆಡಿಎಸ್ ನಲ್ಲಿ ಬಿಜೆಪಿಯಲ್ಲಿ ಒಗ್ಗಟ್ಟು ಇದೆಯೇ, ನಿಮ್ಮ ಮನೆ ಒಡೆದು ಮನೆಯೊಂದು ಮೂರು ಬಾಗಿಲು ಆಗಿದೆ. ಹಾಗಿರುವಾಗ ನೀವ್ಯಾಕೆ ಕಾಂಗ್ರೆಸ್ ವಿಚಾರದಲ್ಲಿ ತಲೆ ಹಾಕುತ್ತೀರಿ ಎಂದು ಕೇಳಿದರು.

NEET ಪರೀಕ್ಷೆ ದಿನ ಕಾಂಗ್ರೆಸ್ ನಿಂದ ಟ್ರಾಫಿಕ್ ಜಾಮ್ ಎಂದು ತೇಜಸ್ವಿ ಸೂರ್ಯ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ: ಪ್ರಿಯಾಂಕ್ ಖರ್ಗೆ
ರಾಜಕೀಯ

NEET ಪರೀಕ್ಷೆ ದಿನ ಕಾಂಗ್ರೆಸ್ ನಿಂದ ಟ್ರಾಫಿಕ್ ಜಾಮ್ ಎಂದು ತೇಜಸ್ವಿ ಸೂರ್ಯ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ: ಪ್ರಿಯಾಂಕ್ ಖರ್ಗೆ

ರಾಹುಲ್ ಗಾಂಧಿ ವಿದ್ಯಾರ್ಥಿಗಳು ಮತ್ತು ಪರೀಕ್ಷೆಗಳ ಬಗ್ಗೆ “ಮೊಸಳೆ ಕಣ್ಣೀರು” ಸುರಿಸುತ್ತಿದ್ದಾರೆ. ಅವರ ಕಾಳಜಿ ನಿಜವಾಗಿದ್ದರೆ, ದೇಶದ ಪ್ರಮುಖ ಪ್ರವೇಶ ಪರೀಕ್ಷೆಗಳಲ್ಲಿ ಒಂದಾದ ನೀಟ್ ನಡೆಯುವ ಸಮಯದಲ್ಲೇ ನಗರದ ಮಧ್ಯಭಾಗದಲ್ಲಿ ರಾಜಕೀಯ ಸಮಾವೇಶ ನಡೆಸುತ್ತಿರಲಿಲ್ಲ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.

RSSಗೆ ಭದ್ರತೆ ನೀಡುವ ನಮಗೆ, ಅದರ ವಿವರ ತಿಳಿಯುವ ಹಕ್ಕಿದೆ: ಸಚಿವ ಪ್ರಿಯಾಂಕ್ ಖರ್ಗೆ
ರಾಜ್ಯ

RSSಗೆ ಭದ್ರತೆ ನೀಡುವ ನಮಗೆ, ಅದರ ವಿವರ ತಿಳಿಯುವ ಹಕ್ಕಿದೆ: ಸಚಿವ ಪ್ರಿಯಾಂಕ್ ಖರ್ಗೆ

ಆರ್‌ಎಸ್‌ಎಸ್ ಸದಸ್ಯರು ಮೆರವಣಿಗೆ ನಡೆಸಿದಾಗ ಅವರಿಗೆ ಭದ್ರತೆ ಯಾರು ನೀಡುತ್ತಾರೆ? ವಾಣಿಜ್ಯ ಇಲಾಖೆ ಅಥವಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನೀಡುವುದಿಲ್ಲ. ಗೃಹ ಇಲಾಖೆಯೇ ಭದ್ರತೆ ಒದಗಿಸುತ್ತದೆ. ರಾಜ್ಯದ ಗೃಹ ಸಚಿವನಾಗಿ ಭದ್ರತೆ ನೀಡಲಾಗುತ್ತಿರುವ ಸಂಘಟನೆಯ ಬಗ್ಗೆ ಮಾಹಿತಿ ತಿಳಿದುಕೊಳ್ಳುವ ಹಕ್ಕಿದೆ.

ಪ್ರಿಯಾಂಕ್ ಖರ್ಗೆ 'ಹಳೇ ರೇಡಿಯೋ' ಇದ್ದಂತೆ; ಅವರ ಮಾತಿಗೆ ಕಿಮ್ಮತ್ತಿಲ್ಲ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ರಾಜ್ಯ

ಪ್ರಿಯಾಂಕ್ ಖರ್ಗೆ 'ಹಳೇ ರೇಡಿಯೋ' ಇದ್ದಂತೆ; ಅವರ ಮಾತಿಗೆ ಕಿಮ್ಮತ್ತಿಲ್ಲ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಪ್ರಿಯಾಂಕ್ ಖರ್ಗೆ ಅವರು ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟಿದ್ದಾರೆ. ಹಾಗಾಗಿ ರಾಹುಲ್ ಗಾಂಧಿ ಅವರನ್ನು ಮೆಚ್ಚಿಸಿಕೊಳ್ಳಲು ಏನೇನೋ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.