Priyank Kharge

ಡಿಕೆಶಿ ಮಾತನ್ನು ನಂಬಬೇಕೇ ಅಥವಾ ಚರಿತ್ರೆ ನೋಡಬೇಕೇ? ಪ್ರಿಯಾಂಕ್ ಖರ್ಗೆ RSS ಶಾಖೆಗೆ ಭೇಟಿ ಕೊಡಲಿ: ಸಿ.ಟಿ ರವಿ
ಡಿಕೆಶಿ ಉಸ್ತುವಾರಿ ಸಚಿವರಾಗಿದ್ದ ಬೆಂಗಳೂರಿನಲ್ಲಿ ಭೂಪರಿವರ್ತನೆಗೆಂದು ಅಡಿಗೆ 100 ಕೊಡಬೇಕಿತ್ತಂತೆ. ಇದು ಶುಲ್ಕವಲ್ಲ ಲಂಚ. ಆ ಹಣ ಎಲ್ಲಿಗೆ ಹೋಯಿತು ಎಂದು ಪ್ರಶ್ನಿಸಿದ್ದಾರೆ.

RSS ಟೀಕಿಸಿ ನೆಹರು ಕುಟುಂಬದ ಕುಡಿಗಳ ಸಂತೃಪ್ತಿಪಡಿಸುವ ಯತ್ನ; ವಿಕೃತ ಖುಷಿ ಸಿಗುವುದಾದರೆ ಬೈದುಕೊಳ್ಳಿ: ಪ್ರಿಯಾಂಕ್ ಖರ್ಗೆಗೆ BJP ತಿರುಗೇಟು
ಅಲ್ಪ ಸಂಖ್ಯಾತ ಹೆಸರಿನ ಮತೀಯವಾದಿ ಸಂಘಟನೆಗಳು ಈ ದೇಶದಲ್ಲಿ ತಲೆಯೆತ್ತಿರುವುದು, ಅಕ್ರಮ ವಿದೇಶಿ ದೇಣಿಗೆ ಪಡೆದು ರಾಷ್ಟ್ರದ್ರೋಹಿ ಚಟುವಟಿಕೆಗಳಲ್ಲಿ ತೊಡಗಿಸುತ್ತಿರುವ ಮಾಹಿತಿ ಗೃಹ ಇಲಾಖೆ ನಡೆಸುತ್ತಿರುವ ನಿಮ್ಮ ಬಳಿಯೇ ಇದೆ. ಈ ಬಗ್ಗೆ ಪತ್ರ ಬರೆದು ಆ ಸಂಸ್ಥೆಗಳಿಂದ ವಿವರ ಏಕೆ ನೀವು ಕೇಳುವುದಿಲ್ಲ?

RSS ಇಂತಹ ದಬ್ಬಾಳಿಕೆಗೆ ತಲೆ ಬಾಗಲ್ಲ: ನೋಂದಣಿ ಕಡ್ಡಾಯ ಕಾನೂನು ಎಲ್ಲಿದೆ; ಪ್ರಿಯಾಂಕ್ ಖರ್ಗೆಗೆ VHP ತಿರುಗೇಟು!
ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಕುರಿತು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಪತ್ರಕ್ಕೆ ವಿಶ್ವ ಹಿಂದೂ ಪರಿಷತ್ (VHP) ತೀವ್ರವಾಗಿ ಪ್ರತಿಕ್ರಿಯಿಸಿದೆ. ಎಲ್ಲಾ ಸಂಸ್ಥೆಗಳಿಗೆ ನೋಂದಣಿಯನ್ನು ಯಾವ ಕಾನೂನು ಕಡ್ಡಾಯಗೊಳಿಸುತ್ತದೆ...

ರಾಜಸ್ಥಾನದಲ್ಲಿ ಲಂಚಕ್ಕೆ ಕೈಯೊಡ್ಡಿ ರಾಜ್ಯಕ್ಕೆ ಕಳಂಕ: PSI ಅನಿತಾ ಸೇರಿ ಮೂವರ ಅಮಾನತು- ಪ್ರಿಯಾಂಕ್ ಖರ್ಗೆ
ವರದಕ್ಷಿಣೆ ಕಿರುಕುಳ ಪ್ರಕರಣದ ಆರೋಪಿಯನ್ನು ಬಂಧಿಸಲು ರಾಜಸ್ಥಾನಕ್ಕೆ ಹೋಗಿದ್ದಾಗ ಲಂಚಕ್ಕೆ ಕೈಯೊಡ್ಡಿದ್ದ ವೇಳೆ ಎಚ್‌ಎಎಲ್ ಮಹಿಳಾ ಠಾಣೆಯ ಹೆಡ್ ಕಾನ್‌ಸ್ಟೇಬಲ್‌ಗಳಾದ ಉಳುವಪ್ಪ ತೆಗೂರು ಹಾಗೂ ಯತೀಶ್ ಕುಮಾರ್ ಅವರನ್ನು ಜೈಪುರದ ಭ್ರಷ್ಟಾಚಾರ ನಿಗ್ರಹ ದಳ ಬಂಧಿಸಿತ್ತು.

Watch | ನನ್ನ ಪತ್ರಕ್ಕೆ ಮೋಹನ್ ಭಾಗ್ವತ್ ಅವರು ಪ್ರತಿಕ್ರಿಯೆ ನೀಡಿಲ್ಲ!

ದುರಹಂಕಾರ ಬಿಟ್ಟು ಕಾನೂನು ಪಾಲಿಸಿ: ಇಲ್ಲಿ ಶ್ರೀರಾಮನೇ ಲೆಕ್ಕ ಕೊಡಬೇಕು, ಇನ್ನು ರಾಮನ ಹೆಸ್ರಲ್ಲಿ ರಾಜಕೀಯ ಮಾಡಿದವರು ಕೊಡಬಾರ್ದಾ? Video
ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ಆರ್ ಎಸ್ಎಸ್ ನವರು 'ದುರಹಂಕಾರ ಬಿಟ್ಟು ಕಾನೂನು' ಪಾಲಿಸಬೇಕು ಎಂದು ಹೇಳಿದ್ದಾರೆ.

Fact Check: ಮೋಹನ್ ಭಾಗವತ್ ವಿಡಿಯೋ ನನ್ನ ಪತ್ರಕ್ಕೆ ಉತ್ತರವಲ್ಲ; ಗೃಹ ಸಚಿವರಿಂದಲೇ ಫ್ಯಾಕ್ಟ್ ಚೆಕ್
ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು ಮೋಹನ್ ಭಾಗವತ್‌ಗೆ ಬರೆದ ಪತ್ರವನ್ನು ಎಕ್ಸ್ ನಲ್ಲಿ ಹಂಚಿಕೊಂಡ ಕೆಲವೇ ಕ್ಷಣಗಳಲ್ಲಿ ಅದಕ್ಕೆ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ವಿಡಿಯೋ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ ಎಂದು ಮಾಧ್ಯಗಳಲ್ಲಿ ವರದಿಯಾಗಿತ್ತು.

ವಿಶ್ವದ ಅತಿದೊಡ್ಡ NGO ಎಂದು ಹೇಳಿಕೊಳ್ಳುವ RSS ವಿವರ ನೀಡಲು ನಿಮಗೇನು ಸಮಸ್ಯೆ: ಬಿ.ಕೆ ಹರಿಪ್ರಸಾದ್; Video
ಯಾವುದೇ ಸಂಘಟನೆ ಸಾರ್ವಜನಿಕವಾಗಿ ಕಾರ್ಯನಿರ್ವಹಿಸಲು ಬಯಸಿದರೆ ಅದು ನೋಂದಾಯಿತವಾಗಿರಬೇಕು, ಅದರ ಹಣಕಾಸು ವಿವರಗಳನ್ನು ಬಹಿರಂಗಪಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪತ್ರಕ್ಕೆ ಬಿ ಕೆ ಹರಿಪ್ರಸಾದ್ ಬೆಂಬಲಿಸಿದ್ದಾರೆ.

ರಾಜಕೀಯ ಅಧಿಕಾರ ಮೂಲಕ RSS ನಿಯಂತ್ರಿಸಬಹುದು ಎಂದು ಭಾವಿಸುವುದು ಮೂರ್ಖತನದ ಪರಮಾವಧಿ: ಪ್ರಿಯಾಂಕ್ ಖರ್ಗೆಗೆ ಬಿಜೆಪಿ ತಿರುಗೇಟು
ಎಕ್ಸ್ ಪೋಸ್ಟ್ ನಲ್ಲಿ ಪ್ರತಿಕ್ರಿಯಿಸಿರುವ ಬಿಜೆಪಿ ಪ್ರಿಯಾಂಕ್ ಖರ್ಗೆ ಅವರನ್ನು ಟೀಕಿಸಿ, ಪ್ರಥಮ ಬಾರಿಗೆ ಗೃಹ ಸಚಿವರಾಗಿರುವ ಉತ್ಸಾಹದಲ್ಲಿ ಅವರು ತಮ್ಮ ನಾಯಕ ರಾಹುಲ್ ಗಾಂಧಿ ಅವರ ಮೆಚ್ಚುಗೆ ಗಳಿಸಲು ಪ್ರಯತ್ನಿಸುತ್ತಿರುವಂತೆ ಕಾಣುತ್ತದೆ ಎಂದು ಹೇಳಿತು.

