Priyank Kharge

ಆರ್ಥಿಕತೆ ಎಕ್ಕುಟ್ಟಿ ಹೋಗಲಿ, ಆದ್ರೆ ಮೆಲೋನಿಗೆ 'ಮೆಲೋಡಿ' ಕೊಡುವುದು ತಡವಾಗ್ಬಾರ್ದು: ಖರ್ಗೆ ಕಿಡಿ
ಎಕ್ಸ್ ನಲ್ಲಿ ಮೋದಿ ಹಾಗೂ ಮೆಲೋನಿ ಅವರ ವಿಡಿಯೋ ಹಂಚಿಕೊಂಡು ತೀವ್ರ ವಾಗ್ದಾಳಿ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ ಅವರು, ಪ್ರಮುಖವಾಗಿ, ಇಂಧನ ಹಾಗೂ ಆರ್ಥಿಕ ಬಿಕ್ಕಟ್ಟು ಪರಿಹಾರ ಎಕ್ಕುಟ್ಟಿ ಹೋಗಲಿ. ಆದರೆ ಮೆಲೋನಿ ಅವರಿಗೆ ಮೆಲೋಡಿ ನೀಡುವುದು ತಡವಾಗಬಾರದು ಎಂದು ವ್ಯಂಗ್ಯವಾಡಿದ್ದಾರೆ.

NEET-UG 2026: ಪೇಪರ್ ಲೀಕ್ ನಲ್ಲಿ BJP-RSS ಕೈವಾಡವಿದೆ- ಪ್ರಿಯಾಂಕ್ ಖರ್ಗೆ
ಝೆನ್-ಝೀ ಅಂತಾ ಮೋದಿ ಹೇಳ್ತಾರೆ, ಪರೀಕ್ಷೆ ಮೇಲೆ ಚರ್ಚೆ ಮಾಡ್ತಾರೆ. ಈಗ, ನೀಟ್ ಬಗ್ಗೆ ಚರ್ಚೆ ಯಾವಾಗ ಮಾಡ್ತಾರೆ ಮೋದಿ? ದತ್ತಾತ್ರೇಯ ಹೊಸಬಾಳೆ ಈಗ ಎಲ್ಲಿದ್ದಾರೆ? ಆರ್ಎಸ್ಎಸ್ ನವರು, ಪ್ರಚಾರಕರು ಮಕ್ಕಳ ಭವಿಷ್ಯ ಹಾಳು ಮಾಡ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

RSSನವ್ರು ಪಾಕಿಸ್ತಾನದ ಏಜೆಂಟ್ಗಳು, ಮೊದಲು ಸಂಘದ ಫಂಡಿಂಗ್ ಬಗ್ಗೆ ಆಡಿಟ್ ಮಾಡಿ: ಪ್ರಿಯಾಂಕ್ ಖರ್ಗೆ ಆಗ್ರಹ
ಆರ್ಎಸ್ಎಸ್ ಮತ್ತು ಅದರ 2,500 ಕ್ಕೂ ಹೆಚ್ಚು ಅಂಗಸಂಸ್ಥೆಗಳ "ಸಾರ್ವಜನಿಕ ಲೆಕ್ಕಪರಿಶೋಧನೆ" ನಡೆಸಬೇಕೆಂದು ಒತ್ತಾಯಿಸಿದ್ದಾರೆ.

ಡೀಪ್-ಟೆಕ್, ನಾವೀನ್ಯತೆ ಕ್ಷೇತ್ರಗಳಲ್ಲಿ ಪಾಲುದಾರಿಕೆ: ಸಚಿವ ಪ್ರಿಯಾಂಕ್ ಖರ್ಗೆ ಜೊತೆ ಚಿಲಿ ನಿಯೋಗದ ಚರ್ಚೆ!
ಸಾಂಪ್ರದಾಯಿಕ ವಲಯಗಳನ್ನು ಮೀರಿ ನಾವೀನ್ಯತೆ-ನೇತೃತ್ವದಲ್ಲಿನ ಬೆಳವಣಿಗೆ, ಪ್ರತಿಭಾ ವಿನಿಮಯ ಮತ್ತು ಮಾರುಕಟ್ಟೆ ವಿಸ್ತರಣೆ ಕ್ಷೇತ್ರಗಳಲ್ಲಿ ಪಾಲುದಾರಿಕೆ ಹೆಚ್ಚಿಸುವ ಸಾಧ್ಯತೆಗಳನ್ನು ಸಭೆಯಲ್ಲಿ ಪ್ರಮುಖವಾಗಿ ಚರ್ಚಿಸಲಾಯಿತು.

'ಬಿಜೆಪಿ ವಿತರಿಸುವ ಕೇಸರಿ ಶಾಲು ಎಲ್ಲಾ ಅತ್ಯಾಚಾರ, ಅನಾಚಾರಗಳಿಗೂ ಲೈಸೆನ್ಸ್; ಯುವ ಸಮುದಾಯದ ಭವಿಷ್ಯದ ಮೇಲೆ ಸರ್ಜಿಕಲ್ ಸ್ಟ್ರೈಕ್'
ಹಗರಣ ಮಾಡಿದವರು ಬಿಜೆಪಿ ಸೇರಬೇಕು ಮತ್ತು ಬಿಜೆಪಿ ಸೇರಿದ ಮೇಲೆ ಹಗರಣ ಮಾಡಬೇಕು, ಈ ಎರಡಕ್ಕೂ ಕ್ಲೀನ್ ಚಿಟ್ ಮತ್ತು ಲೈಸೆನ್ಸ್ ಕೊಡುವ ಏಜೆನ್ಸಿ ರೀತಿಯಾಗಿದೆ ಬಿಜೆಪಿ.

ರಾಜ್ಯದ ಆರು ಗ್ರಾಮ ಪಂಚಾಯತಿಗಳಿಗೆ ಕೇಂದ್ರದ ನಗದು ಪುರಸ್ಕಾರ: ಸಚಿವ ಪ್ರಿಯಾಂಕ್ ಖರ್ಗೆ ಅಭಿನಂದನೆ!
ರಾಷ್ಟ್ರದ 42 ಗ್ರಾಮ ಪಂಚಾಯತಿಗಳು ಪ್ರಶಸ್ತಿಗೆ ಭಾಜನವಾಗಿದ್ದು, ಅವುಗಳಲ್ಲಿ ಕರ್ನಾಟಕದ 6 ಪಂಚಾಯತಿಗಳು ಪ್ರಶಸ್ತಿ ಪಡೆದುಕೊಳ್ಳುವ ಮೂಲಕ ಅತಿ ಹೆಚ್ಚು ಪ್ರಶಸ್ತಿಗಳನ್ನು ಪಡೆದ ಹೆಗ್ಗಳಿಕೆಗೆ ಪಾತ್ರವಾಗಿವೆ ಎಂದು ಸಚಿವರು ಸಂತಸ ಹಂಚಿಕೊಂಡಿದ್ದಾರೆ

ವರ್ಷಾಂತ್ಯಕ್ಕೆ ಗ್ರಾಮ ಪಂಚಾಯಿತಿ ಚುನಾವಣೆ: ಪ್ರಿಯಾಂಕ್ ಖರ್ಗೆ!
ಬೇಸಿಗೆಯಲ್ಲಿ ನೀರು ಒದಗಿಸಲು ಪ್ರತಿ ಜಿಲ್ಲೆಗೆ 5 ಕೋಟಿ ರೂ. ಅನುದಾನ ನೀಡಲಾಗಿದೆ. ಇಷ್ಟು ಹಣವನ್ನು ಖರ್ಚು ಮಾಡಿದ ನಂತರ ಅಗತ್ಯವಿದ್ದರೆ ಹೆಚ್ಚಿನ ಹಣವನ್ನು ಒದಗಿಸಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.

IPL ಸಹ ಹೈಜಾಕ್: ಕರ್ನಾಟಕಕ್ಕೆ ಬರುವ ಬಂಡವಾಳದ ಪಾಲು ಗುಜರಾತ್ ಗೆ ಹರಿದು ಹೋಗ್ತಿದೆ- ಪ್ರಿಯಾಂಕ್ ಖರ್ಗೆ
ಅರ್ಜಿಯಲ್ಲಿ ನಿಮ್ಮ ಮೊದಲ ಆಯ್ಕೆ ಯಾವುದು ಅಂತ ಇರುತ್ತೆ. ಕರ್ನಾಟಕ ಅಂತ ಬರೆದರೂ, ತಮಿಳುನಾಡು ಅಂತ ಬರೆದರೂ ಕೂಡ ಗುಜರಾತ್ಗೆ ಹೋಗುತ್ತೆ ಅಸ್ಸಾಂಗೆ ಹೋಗುತ್ತೆ ಇದು ಹೇಗೆ ಎಂದು ಅವರು ಅಸಮಾಧಾನ ಹೊರಹಾಕಿದ್ದಾರೆ.

ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ, ಆ ಬಗ್ಗೆ ಚರ್ಚೆ ಅಪ್ರಸ್ತುತ: ಪ್ರಿಯಾಂಕ್ ಖರ್ಗೆ
ತಮ್ಮ ತಂದೆ ಹಾಗೂ ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ ಎಂದು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದಾರೆ. ಆದ್ದರಿಂದ ಯಾವುದೇ ಬದಲಾವಣೆ ಕುರಿತ ಚರ್ಚೆ ಅಪ್ರಸ್ತುತವಾಗಿದೆ ಎಂದು ಪ್ರಿಯಾಂಕ್ ಗಾಂಧಿ ನಿನ್ನೆ ಸುದ್ದಿಗಾರರಿಗೆ ತಿಳಿಸಿದರು.

