Priyank Kharge

Hey Child ತೇಜು! ಟ್ವೀಟ್ ಡಿಲೀಟ್ ಮಾಡುವುದು ನಿಮ್ಮ ಹವ್ಯಾಸವಲ್ಲವೇ: FIR ಹಾಕಿಸುವುದೇ ಕೆಲಸ ಎಂದ ತೇಜಸ್ವಿ ಸೂರ್ಯಗೆ ಪ್ರಿಯಾಂಕ್ ಟಾಂಟ್!
ಹಾವೇರಿ ಪ್ರಕರಣದಲ್ಲಿ ಎಫ್ ಐಆರ್ ದಾಖಲಾದ ಕಾರಣಕ್ಕೆ ಸಂಸದ ತೇಜಸ್ವಿ ಸೂರ್ಯ ಅಳುವುದೇಕೆ? ಸುಳ್ಳು ಸುದ್ದಿ ಹಬ್ಬಿಸುತ್ತಿರುವ ನಿಮಗೆ ಮೆರವಣಿಗೆ ಮೂಲಕ ಸನ್ಮಾನ ಮಾಡಬೇಕಾ? ಸುಳ್ಳು ಹೇಳಿದ ಮೇಲೆ ಅದಕ್ಕೆ ಪ್ರಾಯಶ್ಚಿತವಾಗಬೇಕಲ್ಲವೇ?

ಖಾಲಿ ಇರುವ 2 ಲಕ್ಷ ಹುದ್ದೆಗಳು ಹಂತ ಹಂತವಾಗಿ ಭರ್ತಿ: ಸಚಿವ ಪ್ರಿಯಾಂಕ್ ಖರ್ಗೆ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಈಗಾಗಲೇ 900 ಎಂಜಿನಿಯರ್ಗಳ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಕಲ್ಯಾಣ ಪಥ ಕಾರ್ಯಕ್ರಮದಡಿ ಕಲ್ಯಾಣ ಕರ್ನಾಟಕ ಪ್ರದೇಶದ ರಸ್ತೆಗಳ ಅಭಿವೃದ್ಧಿಗೆ ಸರ್ಕಾರ 1000 ಕೋಟಿ ರೂ.ಗಳನ್ನು ಕಾಯ್ದಿರಿಸಿದೆ.

ಮುಡಾ ಕೋಲಾಹಲ ಬೆನ್ನಲ್ಲೇ 5 ಎಕರೆ ಸಿಎ ನಿವೇಶನ KIADBಗೆ ಹಿಂದಿರುಗಿಸಲು ಖರ್ಗೆ ಕುಟುಂಬ ನಿರ್ಧಾರ!
ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಸಹ ಖರ್ಗೆ ಕುಟುಂಬದ ಟ್ರಸ್ಟ್ಗೆ ಸಿಎ ನಿವೇಶನ ಮಂಜೂರು ಮಾಡಿರುವ ಬಗ್ಗೆ ಸ್ಪಷ್ಟನೆ ನೀಡುವಂತೆ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿದ್ದರು.

ಸೆಮಿಕಂಡಕ್ಟರ್ ಘಟಕ ಕುರಿತು ಪ್ರಿಯಾಂಕ್ ಖರ್ಗೆ ಆಕ್ಷೇಪ; ಅಸ್ಸಾಂ ಬಿಜೆಪಿ ಶಾಸಕರ ಪ್ರತಿಭಟನೆ
ಐದು ಸೆಮಿಕಾನ್ ಉತ್ಪಾದನಾ ಘಟಕಗಳ ಪೈಕಿ ನಾಲ್ಕು ಗುಜರಾತ್ನಲ್ಲಿದ್ದು, ಒಂದು ಅಸ್ಸಾಂನಲ್ಲಿ ಸ್ಥಾಪನೆಯಾಗುತ್ತಿದೆ. ಆದರೆ ಅಲ್ಲಿ ಅವರಿಗೆ ಸೂಕ್ತ ಕೌಶಲ್ಯಗಳ ವ್ಯವಸ್ಥೆ ಇಲ್ಲ. ಸಂಶೋಧನಾ ಪರಿಸರ ವ್ಯವಸ್ಥೆ ಇಲ್ಲ.

ಕರ್ನಾಟಕ ಸಮಗ್ರ ರಾಜ್ಯ ಬಾಹ್ಯಾಕಾಶ ನೀತಿಯನ್ನು ಪರಿಚಯಿಸಲಿದೆ: ಸಚಿವ ಪ್ರಿಯಾಂಕ್ ಖರ್ಗೆ
ಹೂಡಿಕೆ, ಆವಿಷ್ಕಾರಗಳು ಮತ್ತು ಅತ್ಯಾಧುನಿಕ ಬಾಹ್ಯಾಕಾಶ ತಂತ್ರಜ್ಞಾನವನ್ನು ಉತ್ತೇಜಿಸಲು ವಿನ್ಯಾಸಗೊಳಿಸಲಾದ ಸಮಗ್ರ ರಾಜ್ಯ ಬಾಹ್ಯಾಕಾಶ ನೀತಿಯನ್ನು ಕರ್ನಾಟಕ ಶೀಘ್ರದಲ್ಲೇ ಪರಿಚಯಿಸಲಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಬುಧವಾರ ಹೇಳಿದ್ದಾರೆ.

ಕಲಬುರಗಿಯಲ್ಲಿಂದು ಸಂಪುಟ ಸಭೆ: ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿ ಸೇರಿ ಹಲವು ಮಹತ್ವದ ನಿರ್ಣಯ ಸಾಧ್ಯತೆ
ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ ಸರ್ಕಾರಿ ಹುದ್ದೆಗಳ ಭರ್ತಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್ ಇಲಾಖೆ, ಐಟಿ–ಬಿಟಿ, ಶಿಕ್ಷಣ ಇಲಾಖೆ, ನೀರಾವರಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಹಲವು ಪ್ರಸ್ತಾವನೆಗಳ ಬಗ್ಗೆ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು.

ಕಲಬುರಗಿಯಲ್ಲಿ ಮೆಗಾ ಜವಳಿ ಪಾರ್ಕ್, 3 ಲಕ್ಷ ಜನರಿಗೆ ಉದ್ಯೋಗ: ಸಚಿವ ಪ್ರಿಯಾಂಕ್ ಖರ್ಗೆ
ಜವಳಿ ಪಾರ್ಕ್ಗೆ ಬೇಕಾದ ಅವಶ್ಯಕತೆಗೆ ಅನುಗುಣವಾಗಿ ಸುಮಾರು 16 ಎಂ.ಎಲ್.ಡಿ ನೀರಿನ ಅಗತ್ಯವಿದೆ. ಮದಿ ಗ್ರಾಮದಲ್ಲಿ ನಿರ್ಮಾಣವಾಗಲಿರುವ ಬ್ಯಾರೇಜ್ನಿಂದ ನೀರು ಪೂರೈಕೆ ಮಾಡುವ ಬಗ್ಗೆ ಅಧಿಕಾರಿಗಳೊಂದಿಗೆ ಸಚಿವರು ಚರ್ಚೆ ನಡೆಸಿದರು.

ಪ್ರಿಯಾಂಕ್ ಖರ್ಗೆಗೆ ಸಂಕಷ್ಟ: ವರದಿ ನೀಡಿ ರಾಜ್ಯಪಾಲ ಸೂಚನೆ; KAS ಗೆಜೆಟೆಡ್ ಪ್ರೊಬೇಷನರ್ ಹುದ್ದೆಗೆ ಮರು ಪರೀಕ್ಷೆ; Rahul, Sonia ವಿರುದ್ಧ ಸುಳ್ಳು ವರದಿ: ಬಾಂಗ್ಲಾ ಪತ್ರಕರ್ತನ ವಿರುದ್ಧ FIR! ಇವು ಇಂದಿನ ಪ್ರಮುಖ ಸುದ್ದಿಗಳು 02-09-24


