Priyank Kharge

ಖರ್ಗೆ ಕುಟುಂಬದ ಸಿದ್ದಾರ್ಥ ಟ್ರಸ್ಟ್ಗೆ KIADB ಜಮೀನು: ಸರ್ಕಾರದಿಂದ ವಿವರ ಕೋರಿದ ರಾಜ್ಯಪಾಲ
ಇತ್ತೀಚೆಗಷ್ಟೇ ಕೆಐಎಡಿಬಿ ಸಿಎ ನಿವೇಶನ ಮಾರಾಟ ಪ್ರಕರಣ ಸಂಬಂಧ ಪರಿಷತ್ ಪ್ರತಿ ಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಅವರು ದೂರು ನೀಡಿದ್ದರು. ದೂರು ಹಿನ್ನೆಲೆಯಲ್ಲಿ ಹಚ್ಚಿನ ವಿವರಣೆ ನೀಡುವಂತೆ ಸರ್ಕಾರಕ್ಕೆ ಸೂಚಿಸಿದ್ದಾರೆಂದು ತಿಳಿದುಬಂದಿದೆ.

CBI, IT, ರಾಜ್ಯಪಾಲರು ನಿಮ್ಮ ಪರ ಇರಬಹುದು, ನಮ್ಮಲ್ಲಿ ಸಂವಿಧಾನ-ಕಾನೂನಿದೆ: BJP'ಗೆ ಪ್ರಿಯಾಂಕ್ ಖರ್ಗೆ ತಿರುಗೇಟು
ಬಿಜೆಪಿಯ ನಾಯಕತ್ವ ವಿಚಾರದಿಂದ ಜನರ ಗಮನ ಬೇರೆಡೆ ಸೆಳೆಯಲು ನನ್ನನ್ನು ಗುರಿಯಾಗಿಸುವಂತೆ ಟಾಸ್ಕ್ ನೀಡಲಾಗಿದೆಯೇ?

ರಾಜ್ಯದ ಸೆಮಿಕಂಡಕ್ಟರ್ ಉಪಕ್ರಮಕ್ಕೆ ಸಹಕಾರ ನೀಡಲು ಗುಜರಾತ್, ತಮಿಳುನಾಡು ಉತ್ಸುಕ: ಪ್ರಿಯಾಂಕ್ ಖರ್ಗೆ
ಎಸ್ಎಫ್ಎಎಲ್ ಬೆಂಬಲಿತ ಸ್ಟಾರ್ಟ್ಅಪ್ಗಳಾದ ಎಬಿಸಿಆರ್ಎಲ್, ಕ್ಯಾಲಿಗೊ ಟೆಕ್ನಾಲಜೀಸ್ ಮತ್ತು ಮಾರ್ಫಿಂಗ್ ಮೆಷಿನ್ಗಳು ನವೀನ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸಿವೆ.

ಟ್ರಸ್ಟ್ಗೆ KIADB ಜಮೀನು: ಊರಿಗೆ ಉಪದೇಶ ಕೊಡುವ ಖರ್ಗೆ ಈಗ ಉತ್ತರಿಸಲಿ- ಹೆಚ್.ಡಿ ಕುಮಾರಸ್ವಾಮಿ
ಹಲವಾರು ಜನರಿಗೆ ಈ ರೀತಿಯಲ್ಲಿ ಜಾಗ ಕೊಟ್ಟಿದ್ದಾರೆ, ಬೇಕಾದಷ್ಟು ಪ್ರಕರಣಗಳು ನಡೆದಿವೆ. ಖರ್ಗೆ ಅವರು ದೇಶಕ್ಕೆ, ನಾಡಿಗೆಲ್ಲ ಬುದ್ದಿ ಹೇಳುವವರು, ಉಪದೇಶ ಮಾಡುವವರು. ಯಾವ ಆಧಾರದ ಮೇಲೆ ಈ ಜಾಗವನ್ನು ಇವರು ತೆಗೆದುಕೊಂಡಿದ್ದಾರೆ?

ಪ್ರಿಯಾಂಕ್ ಖರ್ಗೆ ವಿರುದ್ಧ ಭೂಹಗರಣ ಆರೋಪ: ರಾಜ್ಯಪಾಲರಿಗೆ BJP ದೂರು; ರಾಜಾತಿಥ್ಯ: ಮತ್ತೆರೆಡು ಪ್ರಕರಣದಲ್ಲಿ ದರ್ಶನ್ A1; ಆ.31ರಂದು Congress ರಾಜಭವನ ಚಲೋ! ಇವು ಇಂದಿನ ಪ್ರಮುಖ ಸುದ್ದಿಗಳು 27-08-24

ಇನ್ನು ಆರು ತಿಂಗಳಲ್ಲಿ ಬಿಜೆಪಿಯ ಅರ್ಧದಷ್ಟು ನಾಯಕರು ಜೈಲಿನಲ್ಲಿರುತ್ತಾರೆ: ಪ್ರಿಯಾಂಕ್ ಖರ್ಗೆ
ಕಾಂಗ್ರೆಸ್ ಸರ್ಕಾರ ಹಿಂದಿನ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಕುರಿತು ತನಿಖೆ ನಡೆಸಲಿದ್ದು, ಮುಂದಿನ ಆರು ತಿಂಗಳಲ್ಲಿ ರಾಜ್ಯದ ಅರ್ಧದಷ್ಟು ಬಿಜೆಪಿ ನಾಯಕರು ಜೈಲಿನಲ್ಲಿರುತ್ತಾರೆ ಅಥವಾ ಜಾಮೀನಿಗಾಗಿ ಓಡುತ್ತಾರೆ

ಕೆಂಪುಕೋಟೆ ಸ್ವಾತಂತ್ರ್ಯೋತ್ಸವದಲ್ಲಿ ಪಾಲ್ಗೊಳ್ಳಲು ರಾಜ್ಯದ ಆರು ಮಂದಿ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಆಹ್ವಾನ
ಈ ಆರೂ ಮಂದಿ ಉತ್ತಮ ಆಡಳಿತ, ಪರಿಸರ ಕಾಳಜಿ, ನೈರ್ಮಲ್ಯ, ಘನತ್ಯಾಜ್ಯ ನಿರ್ವಹಣೆ, ತೆರಿಗೆ ಸಂಗ್ರಹಣೆ, ನೀರು ಸರಬರಾಜು ಮುಂತಾದ ಸಾಮಾಜಿಕ ಜವಾಬ್ದಾರಿಗಳನ್ನು ಅತ್ಯಂತ ಬದ್ಧತಾಪೂರ್ವಕವಾಗಿ ನಿರ್ವಹಿಸಿ ಈ ಗೌರವಕ್ಕೆ ಪಾತ್ರರಾಗಿರುವುದು ಕರ್ನಾಟಕಕ್ಕೆ ಹೆಮ್ಮೆ.

ರಾಜ್ಯದಲ್ಲಿ ಹೊಸ ಸೈಬರ್ ಭದ್ರತಾ ನೀತಿ ಜಾರಿ: ಸಚಿವ ಪ್ರಿಯಾಂಕ್ ಖರ್ಗೆ
ರಾಜ್ಯ ಸರ್ಕಾರವು ಹೆಚ್ಚುತ್ತಿರುವ ಸೈಬರ್ ಭದ್ರತೆಯ ಪ್ರಾಮುಖ್ಯತೆಯನ್ನು ಗುರುತಿಸಿ, ನಮ್ಮ ನಾಗರಿಕರು ಮತ್ತು ಉದ್ಯಮಗಳಿಗೆ ಸುರಕ್ಷಿತ ಸೈಬರ್ಸ್ಪೇಸ್ ನ್ನು ಸ್ಥಾಪಿಸಲು ಈ ನೀತಿಯನ್ನು ನಿಖರವಾಗಿ ರೂಪಿಸಲಾಗಿದೆ.

ಆಗಸ್ಟ್ನಲ್ಲಿ 2ನೇ ವಾರದಲ್ಲಿ ಸಿಎಂ ಜನಸ್ಪಂದನ ಕಾರ್ಯಕ್ರಮ
ಆಗಸ್ಟ್ ಎರಡನೇ ವಾರ ಅಥವಾ ಸ್ವಾತಂತ್ರ್ಯೋತ್ಸವದ ನಂತರ ಕಲಬುರಗಿಯಲ್ಲಿ ವಿಭಾಗೀಯ ಮಟ್ಟದ ‘ಜನ ಸ್ಪಂದನ’ ಸಭೆ ನಡೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ.

