Priyank Kharge

ಉದ್ಯೋಗ ಮೀಸಲಾತಿ ವಿವಾದ: ಕರ್ನಾಟಕದ ಖಾಸಗಿ ಕಂಪನಿಗಳಿಗೆ ಆಂಧ್ರ ಪ್ರದೇಶ ಗಾಳ; ಸರ್ಕಾರ ಕಿಡಿ
ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರ ಪುತ್ರ, ಸಚಿವ ನಾರಾ ಲೋಕೇಶ್ ಅವರು ನಾಸ್ಕಾಮ್ಗೆ ತಮ್ಮ ರಾಜ್ಯಕ್ಕೆ ಬರಲು ವಿಶೇಷ ಆಹ್ವಾನ ನೀಡಿದ್ದಾರೆ. ಕಂಪನಿಯ ಆಕ್ಷೇಪವನ್ನು ತಮ್ಮ ಸರ್ಕಾರ ಅರ್ಥ ಮಾಡಿಕೊಂಡಿದೆ. ಆಂಧ್ರದಲ್ಲಿ ಐಟಿ ಸೇವೆಗಳನ್ನು ವಿಸ್ತರಿಸಬಹುದು ಎಂದು ಕಂಪನಿಗೆ ತಿಳಿಸಿದ್ದಾರೆ.

ಕರ್ನಾಟಕದಲ್ಲಿ 'GCC ನೀತಿ' ಜಾರಿಗೆ ಸರ್ಕಾರ ಮುಂದು!
ಭಾರತದ ಡಿಜಿಟಲ್ ಕ್ರಾಂತಿಯಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದ್ದು, GCCಗಳು ರಾಜ್ಯದ ಅಭಿವೃದ್ಧಿಯ ಹಾದಿಯಲ್ಲಿ ಪ್ರಮುಖ ಚಾಲಕ ಶಕ್ತಿಯಾಗಿ ಕಾರ್ಯನಿರ್ವಹಿಸುತ್ತಿವೆ.

ಬಳ್ಳಾರಿ, ಚಿತ್ರದುರ್ಗ, ತುಮಕೂರು ಜಿಲ್ಲೆಗಳ 1,138 ಗ್ರಾಮಗಳಿಗೆ ತುಂಗಭದ್ರ ಹಿನ್ನೀರು ಬಳಸಿ ನೀರು ಪೂರೈಕೆ- ಪ್ರಿಯಾಂಕ್ ಖರ್ಗೆ
ತುಂಗಭದ್ರ ಹಿನ್ನೀರು ಬಳಸಿ ಚಿಲಕನಹಟ್ಟಿ, ಕೂಡ್ಲಿಗಿ, ಮೊಳಕಾಲ್ಮೂರು, ಚಳ್ಳಕೆರೆ, ತುರವನೂರು ತಾಲ್ಲೂಕುಗಳ 1,138 ಗ್ರಾಮಗಳು ಹಾಗೂ ಎರಡು ಪಟ್ಟಣಗಳ 17.21 ಲಕ್ಷ ಜನಕ್ಕೆ ನೀರು ಪೂರೈಕೆ

ಡೆಂಗ್ಯೂ ತಡೆಗಟ್ಟಲು ನೈರ್ಮಲ್ಯ ಅಗತ್ಯ: ಸಚಿವ ಪ್ರಿಯಾಂಕ್ ಖರ್ಗೆ
ಡೆಂಗ್ಯೂ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ವಿಸ್ತೃತ ಸೂಚನೆಗಳನ್ನು ಹೊರಡಿಸಿರುವ ಸಚಿವರು, ಗ್ರಾಮ ಮಟ್ಟದಲ್ಲಿರುವ ಗ್ರಾಮ ಆರೋಗ್ಯ ನೈರ್ಮಲ್ಯ ಪೌಷ್ಟಿಕ ಸಮಿತಿ’ಯನ್ನು ಡೆಂಗ್ಯೂ ನಿಯಂತ್ರಣದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ಗ್ರಾ.ಪಂ.ಗಳು ಕಾರ್ಯಕ್ರಮ ಹಾಕಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.

ರಾಜ್ಯದಲ್ಲಿ ಡೆಂಘಿ ಪ್ರಕರಣಗಳ ಹೆಚ್ಚಳ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಕಟ್ಟುನಿಟ್ಟಿನ ನಿರ್ದೇಶನ
ಅಂಗನವಾಡಿ, ಶಾಲಾ-ಕಾಲೇಜುಗಳು, ವಸತಿ ಶಾಲೆಗಳ ಮೇಲ್ಪಾವಣಿಗಳು ಮತ್ತು ಆವರಣಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಹಾಗೂ ನೀರಿನ ಶೇಖರಣೆಗಳಲ್ಲಿ ಈಡಿಸ್ ಸೊಳ್ಳೆಗಳು ಉತ್ಪತ್ತಿಯಾಗದಂತೆ ಕ್ರಮವಹಿಸುವುದು.

Meta ಪಾಲುದಾರಿಕೆಯಲ್ಲಿ ಸರ್ಕಾರದಿಂದ 10 ಲಕ್ಷ ವಿದ್ಯಾರ್ಥಿಗಳಿಗೆ ಡಿಜಿಟಲ್ ಸುರಕ್ಷತೆ, AR-VR ಕೌಶಲ್ಯ ತರಬೇತಿ
ಮೆಟಾ ಕಂಪೆನಿ ಜೊತೆಗೂಡಿ 10 ಲಕ್ಷ ಮಕ್ಕಳಿಗೆ ತರಬೇತಿ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಯಾತ್ರಾರ್ಥಿಗಳಿಗೆ ಸಹಾಯಧನ; ನಾಳೆಯೊಳಗೆ ಗೃಹಲಕ್ಷ್ಮಿ ಹಣ ಖಾತೆಗೆ; BBMPಯಲ್ಲಿ 'ವಾಲ್ಮಿಕಿ ನಿಗಮ'ಕ್ಕಿಂತ ದೊಡ್ಡ ಹಗರಣ!

ರಾಜ್ಯದಲ್ಲಿ ಮತ್ತೆರಡು 'ಎಲೆಕ್ಟ್ರಾನಿಕ್ಸ್ ಮ್ಯಾನುಫ್ಯಾಕ್ಚರಿಂಗ್ ಕ್ಲಸ್ಟರ್' ಸ್ಥಾಪಿಸಲು ಸರ್ಕಾರ ಮುಂದು!
ಎಲೆಕ್ಟ್ರಾನಿಕ್ಸ್ ಮ್ಯಾನುಫ್ಯಾಕ್ಚರಿಂಗ್ ಕ್ಲಸ್ಟರ್ ಯೋಜನೆಯಡಿಯಲ್ಲಿ ಮೈಸೂರು ಜಿಲ್ಲೆಯ ಕೋಚನಹಳ್ಳಿ ಕೈಗಾರಿಕಾ ಪ್ರದೇಶ ಮತ್ತು ಧಾರವಾಡ ಜಿಲ್ಲೆಯ ಕೋಟೂರು-ಬೇಲೂರು ಕೈಗಾರಿಕಾ ಪ್ರದೇಶವನ್ನು ಆಯ್ಕೆ ಮಾಡಿದೆ.

ಸಚಿವ ಸ್ಥಾನದಿಂದ ನಾಗೇಂದ್ರ ವಜಾಗೊಳಿಸುವ ನಿರ್ಧಾರ ಮುಖ್ಯಮಂತ್ರಿಗಳಿಗೆ ಬಿಟ್ಟಿದ್ದು: ಪ್ರಿಯಾಂಕ್ ಖರ್ಗೆ
ವಾಲ್ಮೀಕಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಬಗ್ಗೆ ಎಸ್ಐಟಿ ತನಿಖೆಗೆ ಆದೇಶಿಸಲಾಗಿದೆ. ಪ್ರಾಥಮಿಕ ವರದಿ ಬರಲಿ. ಅಗತ್ಯ ಬಿದ್ದರೆ ಸಿಬಿಐ ಗೂ ಕೊಡೋಣ. ವಿರೋಧ ಪಕ್ಷದವರು ಕೇಳಿದ ಮಾತ್ರಕ್ಕೆ ಸಚಿವರು ರಾಜೀನಾಮೆ ನೀಡಬೇಕಾ? ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದು ಮುಖ್ಯಮಂತ್ರಿಗಳ ಪರಮಾಧಿಕಾರವಾಗಿದೆ...

