Priyank Kharge

ಎಲ್ಲಾ ಗ್ರಾಮ ಪಂಚಾಯ್ತಿಯಲ್ಲೂ ಬಜೆಟ್ ಮಂಡನೆ, ಅಂಗೀಕಾರ ಕಡ್ಡಾಯ: ಪ್ರಿಯಾಂಕ್ ಖರ್ಗೆ
ಆರ್ಡಿಪಿಆರ್ ಇಲಾಖೆ ಖಾತೆ ಹೊಂದಿರುವ ಸಚಿವ ಪ್ರಿಯಾಂಕ್ ಖರ್ಗೆ ಅವರು ಇತಿಹಾಸದಲ್ಲೇ ಪ್ರಥಮ ಬಾರಿಗೆ ಎಲ್ಲಾ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ಪತ್ರ ಬರೆದು ಬಜೆಟ್ ಸಿದ್ಧಪಡಿಸಿ ಗ್ರಾಮ ಪಂಚಾಯಿತಿ ಸಭೆಗಳಲ್ಲಿ ಮಂಡಿಸಿ ಅನುಮೋದನೆ ಪಡೆಯುವಂತೆ ಸೂಚಿಸಿದ್ದಾರೆ.

ಧೈರ್ಯವಾಗಿ ಪ್ರಶ್ನಿಸಿ ಎಂದಿದ್ದರಲ್ಲಿ ತಪ್ಪಿಲ್ಲ: ಕುವೆಂಪು ಬರಹ ಬದಲಿಕೆಗೆ ಸರ್ಕಾರ ಸಮರ್ಥನೆ
ವಸತಿ ಶಾಲೆಗಳಲ್ಲಿ ಘೋಷವಾಕ್ಯ ಬದಲಾವಣೆ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಸರ್ಕಾರ ಈ ಬಗ್ಗೆ ಸಮರ್ಥನೆ ನೀಡಿದೆ.

ಗ್ರಾಮೀಣ ಗ್ರಂಥಾಲಯಗಳ ಮೇಲ್ದರ್ಜೆಗೇರಿಸಲು ಸರ್ಕಾರ ಮುಂದು!
ಯುವಜನರಲ್ಲಿ ಓದುವ ಹವ್ಯಾಸವನ್ನು ಉತ್ತೇಜಿಸಲು ಮತ್ತು ಓದುವ ಪ್ರಯೋಜನಗಳ ಬಗ್ಗೆ ಅರಿವು ಮೂಡಿಸಲು ಗ್ರಾಮೀಣ ಪ್ರದೇಶದ ಗ್ರಂಥಾಲಯಗಳನ್ನು ಮೇಲ್ದರ್ಜೆಗೇರಿಸಲು ಸರ್ಕಾರ ಮುಂದಾಗಿದೆ.

ಬೆಂಗಳೂರಿನಲ್ಲಿ ಅಮೆರಿಕಾ ರಾಯಭಾರ ಕಚೇರಿ ಪ್ರಾರಂಭಕ್ಕೆ ರಾಜ್ಯ ಸರ್ಕಾರ ಬೆಂಬಲ: ಸಚಿವ ಪ್ರಿಯಾಂಕ್ ಖರ್ಗೆ
ಬೆಂಗಳೂರಿನಲ್ಲಿ ಅಮೆರಿಕಾ ರಾಯಭಾರ ಕಚೇರಿ ಪ್ರಾರಂಭಕ್ಕೆ ರಾಜ್ಯ ಸರ್ಕಾರ ಬೆಂಬಲವನ್ನು ನೀಡಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಸೋಮವಾರ ಹೇಳಿದರು.

ಬಜೆಟ್ ಮೇಲೆ ನಿರೀಕ್ಷೆ ಶೂನ್ಯ: ಪ್ರಿಯಾಂಕ್ ಖರ್ಗೆ
ದೇಶ ಬಡತನ ರೇಖೆಯಲ್ಲಿ 111 ಸ್ಥಾನದಲ್ಲಿದೆ. ಹಸಿವಿನಲ್ಲಿ 113 ನೇ ಸ್ಥಾನದಲ್ಲಿದೆ. ಭ್ರಷ್ಟಾಚಾರದಲ್ಲಿ 98ನೇ ಸ್ಥಾನದಲ್ಲಿದೆ. ಹೀಗಾಗಿ ಬಜೆಟ್ ನಲ್ಲಿ ನಮ್ಮ ನಿರೀಕ್ಷೆ ಶೂನ್ಯ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಗುರುವಾರ ಹೇಳಿದರು.

ಸಂವಿಧಾನದ ಮೇಲೆ ನಂಬಿಕೆ ಇಲ್ಲದಿದ್ದರೆ ಪಾಕ್ಗೆ ಹೋಗಿ: ಬಿಜೆಪಿ ನಾಯಕರಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು
ಬಿಜೆಪಿ ನಾಯಕರಿಗೆ ರಾಷ್ಟ್ರಧ್ವಜ, ಭಾರತೀಯ ಸಂವಿಧಾನ ಮತ್ತು ರಾಷ್ಟ್ರದ ಸಮಗ್ರತೆ ಇಷ್ಟವಿಲ್ಲದಿದ್ದರೆ, ಅವರು ತಮ್ಮ ಇಷ್ಟಕ್ಕೆ ಸರಿಹೊಂದಬಹುದಾದ ಪಾಕಿಸ್ತಾನಕ್ಕೆ ಹೋಗಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಸೋಮವಾರ ತಿರುಗೇಟು...

ನರೇಗಾ ಕೂಲಿ ದಿನಗಳನ್ನು 150ಕ್ಕೆ ಹೆಚ್ಚಿಸಿ, ಇಲ್ಲವೇ ಧರಣಿ ಎದುರಿಸಿ: ಕೇಂದ್ರಕ್ಕೆ ಪ್ರಿಯಾಂಕ್ ಖರ್ಗೆ
ಗ್ರಾಮೀಣ ಮೂಲಸೌಕರ್ಯಗಳನ್ನು ಬಲಪಡಿಸಲು ಮತ್ತು ಸುಧಾರಿಸಲು ಕೇಂದ್ರ ಸರ್ಕಾರವು ಎಂಜಿಎನ್ಆರ್ಇಜಿ ಅಡಿಯಲ್ಲಿ ಕೂಲಿ ದಿನಗಳನ್ನು 150ಕ್ಕೆ ಹೆಚ್ಚಿಸದಿದ್ದರೆ ದೆಹಲಿಯಲ್ಲಿ ಶಾಸಕರೊಂದಿಗೆ ಧರಣಿ ನಡೆಸುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಕರ ಜೊತೆ ಬಿಜೆಪಿಗರ ನಂಟು: ಪ್ರಿಯಾಂಕ್ ಖರ್ಗೆ ಆರೋಪ
ಹೈದ್ರಾಬಾದ್ ನಲ್ಲಿ ಪತ್ತೆಯಾದ ನಕಲಿ ಮೈಸೂರು ಸ್ಯಾಂಡಲ್ ಸೋಪ್ ತಯಾರಿಕರಿಗೂ ಬಿಜೆಪಿ ನಾಯಕರಿಗೂ ಅತ್ಯುತ್ತಮ ಒಡನಾಟವಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರೋಪಿಸಿದ್ದಾರೆ.

ವಾರಕ್ಕೊಮ್ಮೆ ತಾಲೂಕು ಗ್ರಾಪಂ ಗಳಿಗೆ ಭೇಟಿ ನೀಡಿ: ಸಿಇಒಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಸೂಚನೆ
ಸರ್ಕಾರಿ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ವಾರಕ್ಕೊಮ್ಮೆ ಕಡ್ಡಾಯವಾಗಿ ತಾಲ್ಲೂಕು ಕೇಂದ್ರಗಳಿಗೆ ಹಾಗೂ ಗ್ರಾಮ ಪಂಚಾಯತಿ ಕಚೇರಿಗಳಿಗೆ ಭೇಟಿ ನೀಡಬೇಕೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ...

