Priyank Kharge

'ಜಾಮೀನು ಸಿಕ್ಕ ಮಾತ್ರಕ್ಕೆ ಪ್ರಕರಣ ಇತ್ಯರ್ಥ ಎಂದರ್ಥವಲ್ಲ': ಪ್ರಿಯಾಂಕ್ ಖರ್ಗೆ ಕುರಿತು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ
ಕಾನೂನು ಎಲ್ಲರನ್ನೂ ಸಮಾನವಾಗಿ ಪರಿಗಣಿಸುತ್ತದೆ. ಸಚಿವರ ಹೇಳಿಕೆಗಳಿಗೆ ಅವರನ್ನು ಹೊಣೆಗಾರರನ್ನಾಗಿಸಲು ಪಕ್ಷವು ನ್ಯಾಯಾಲಯದ ಮೊರೆ ಹೋಗಿದೆ ಎಂದು ತಿಳಿಸಿದರು.

'ಪ್ರಿಯಾಂಕ್ ಖರ್ಗೆ ಪ್ರಬುದ್ಧತೆಯಿಲ್ಲದ ಮಕ್ಕಳಂತೆ ಮಾತನಾಡುತ್ತಿದ್ದಾರೆ': HD ಕುಮಾರಸ್ವಾಮಿ ವಾಗ್ದಾಳಿ; Video
ಕರ್ನಾಟಕ ಲೋಕಸೇವಾ ಆಯೋಗ (KPSC) ಮೂಲಕ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ಗಳ (AEE) ನೇಮಕಾತಿಯಲ್ಲಿ ನಡೆದಿವೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ ತಾವು ನಿರ್ದಿಷ್ಟ ಪ್ರಶ್ನೆಗಳನ್ನು ಕೇಳಿದ್ದು, ಅವುಗಳಿಗೆ ಪೂರಕವಾಗಿ ದಾಖಲೆಗಳನ್ನೂ ಒದಗಿಸಿದ್ದೇನೆ ಎಂದು ಕುಮಾರಸ್ವಾಮಿ ಹೇಳಿದರು.

Watch | ಕಲಬುರಗಿ ಪಾಲಿಕೆ ಕಾಂಗ್ರೆಸ್ ತೆಕ್ಕೆಗೆ; ಅಜ್ಮಲ್ ಮೇಯರ್, ಫರ್ಹಾನಾ ಉಪಮೇಯರ್!

RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಸಚಿವ ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಕೋರ್ಟ್‌ನಿಂದ ಬಿಗ್ ರಿಲೀಫ್!
RSS ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಾಂಗ್ರೆಸ್ ಮುಖಂಡ ಮೊಹಮ್ಮದ್ ನಲಪಾಡ್ ಗೆ ಬೆಂಗಳೂರಿನ 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

Watch | ಪ್ರಿಯಾಂಕ್ ರಾಜೀನಾಮೆಗೆ HDK ಒತ್ತಾಯ; ಅಧಿಕಾರಕ್ಕೆ ಸಿದ್ಧಾಂತ ಬಿಟ್ಟವರ ಬಗ್ಗೆ ಏನು ಹೇಳಲಿ- ಖರ್ಗೆ

KPSC AEE ನೇಮಕಾತಿಯಲ್ಲಿ ಅಕ್ರಮ ಆರೋಪ: ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಕುಮಾರಸ್ವಾಮಿ ಆಗ್ರಹ; Video
ಅಂತಿಮ ಆಯ್ಕೆ ಪ್ರಕ್ರಿಯೆ ಪೂರ್ಣಗೊಳ್ಳುವ ಮೊದಲೇ KPSCಯೊಳಗೆ OMR ಉತ್ತರ ಪತ್ರಿಕೆಗಳ ತಿರುಚುವಿಕೆ, ಕಾಣೆಯಾಗಿರುವ CCTV ದೃಶ್ಯಾವಳಿಗಳು ಹಾಗೂ ನಿಯಮ ಉಲ್ಲಂಘನೆಗಳ ಕುರಿತು ಆಕ್ಷೇಪಗಳು ವ್ಯಕ್ತವಾಗಿದ್ದವು. ಆದರೂ ನೇಮಕಾತಿಗೆ ಅವಕಾಶ ನೀಡಲಾಗಿದೆ ಎಂದು ಆರೋಪಿಸಿದರು.

ಪರಪ್ಪನ ಅಗ್ರಹಾರ ವಿಡಿಯೋ ತೋರ್ಸಿದ್ದೇ ತೋರ್ಸಿದ್ದು, ಗೃಹ ಇಲಾಖೆ ಯಾಕ್ರೀ ನಡೆಸ್ತಿದ್ದೀರಿ; RSS ಅಕೌಂಟ್ ಕೇಳೋದು ಬಿಟ್ಟು ರಾಜಿನಾಮೆ ಕೊಡಿ: HDK
ರಾಜ್ಯದಿಂದ ಆತ ಓಡಿ ಹೋಗಲು ನೀವೇ ಅವಕಾಶ ಮಾಡಿಕೊಟ್ಟಿದ್ದೀರಿ, ಏನಾದರೂ ನಿಮಗೆ ನಾಲಗೆಗೆ ಅಲ್ಪಸ್ವಲ್ಪ ಗೌರವ ಕೊಡೋದಿದ್ದೆ ಆದರೆ ಕೂಡಲೇ ರಾಜಿನಾಮೆ ನೀಡಿ ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ

BJP ನಾಯಕರು WhatsApp ವಿವಿಯಲ್ಲಿ ಓದಿದ ಮೂರ್ಖರು; ಹಣ ಬೇಕಿದ್ದರೆ ನಾನೇ ಕೊಡುತ್ತೇನೆ, RSS ರಿಜಿಸ್ಟರ್ ಮಾಡಿಸಿ: ಪ್ರಿಯಾಂಕ್ ಖರ್ಗೆ ಸವಾಲು..!
ಬಿಜೆಪಿ ನಾಯಕರು ವಾಟ್ಸ್‌ಆ್ಯಪ್ ವಿಶ್ವವಿದ್ಯಾಲಯದಲ್ಲಿ ಓದಿದ ಮೂರ್ಖರ ಗುಂಪು. ಆರ್‌ಎಸ್‌ಎಸ್ ನೋಂದಣಿಯಾಗಿಲ್ಲ. ಹಾಗಿದ್ದರೆ ಅದನ್ನು ಏಕೆ ನಿಷೇಧಿಸಬೇಕು? ಕಾನೂನಿನ ಚೌಕಟ್ಟಿನೊಳಗೆ ಬನ್ನಿ. ನೀವು ಕಾನೂನಿಗಿಂತ ಮೇಲಲ್ಲ.

ಕಲಬುರಗಿಯ ಇಬ್ಬರು ನೇಪಾಳದಲ್ಲಿ ಸಿಲುಕಿದ್ದಾರೆ; ಇನ್ನೂ ಯಾರಾದರೂ ಇದ್ದಾರೆಯೇ ಎಂಬ ಮಾಹಿತಿ ಕಲೆಹಾಕಲಾಗುತ್ತಿದೆ: ಪ್ರಿಯಾಂಕ್ ಖರ್ಗೆ; Video
ನೇಪಾಳದಲ್ಲಿ ಸಿಲುಕಿರುವ ಕರ್ನಾಟಕದವರ ಕುರಿತು ಹೆಚ್ಚಿನ ನಿಖರ ಮಾಹಿತಿ ಪಡೆಯಲು ರಾಜ್ಯ ಸರ್ಕಾರವು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (MEA)ೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ಅವರು ಹೇಳಿದರು.

