Priyank Kharge

ಪ್ರಿಯಾಂಕ್ ಖರ್ಗೆ ಆಯ್ಕೆ ಅಸಿಂಧು ಕೋರಿ ಅರ್ಜಿ: ಸಚಿವರಿಗೆ ಹೈಕೋರ್ಟ್ ಸಮನ್ಸ್
ಕಳೆದ ಮೇ ತಿಂಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯ ವೇಳೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಸುಳ್ಳು ಜಾತಿ ಪ್ರಮಾಣ ಪತ್ರ ಮತ್ತು ಶೈಕ್ಷಣಿಕ ದಾಖಲೆಗಳನ್ನು ಸಲ್ಲಿಸಿದ್ದು, ಶಾಸಕರಾಗಿ ಅವರ ಆಯ್ಕೆ ಅಸಿಂಧುಗೊಳಿಸಬೇಕು ಎಂದು ಕೋರಿ...

ಬಿಜೆಪಿಯವರು ಉಡುಪಿ ವಿದ್ಯಾರ್ಥಿನಿಯ ವಿಡಿಯೊ ಚಿತ್ರೀಕರಣ ಘಟನೆಯನ್ನು ಪ್ರಚಾರಕ್ಕೆ ಬಳಸಿಕೊಳ್ಳುತ್ತಿದ್ದಾರೆ: ಸಚಿವ ಪ್ರಿಯಾಂಕ್ ಖರ್ಗೆ
ಉಡುಪಿ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯ ವಿಡಿಯೊವನ್ನು ಸಹಪಾಠಿಗಳು ಚಿತ್ರೀಕರಿಸಿದ ಘಟನೆ ರಾಜ್ಯಾದ್ಯಂತ ಭಾರೀ ಸುದ್ದಿಯಾಗುತ್ತಿದ್ದು, ಬಿಜೆಪಿ ಕಾರ್ಯಕರ್ತರು, ಎಬಿವಿಪಿ ಸಂಘಟನೆ ಸದಸ್ಯರು ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ.

ಅಮಾನತುಗೊಂಡಿದ್ದ ಆರ್‌ಡಿಪಿಆರ್ ಅಧಿಕಾರಿಗೆ ಪಿಡಬ್ಲ್ಯೂಡಿಯಲ್ಲಿ ಉತ್ತಮ ಹುದ್ದೆ: ಸಚಿವರ ನಡುವಿನ ಮುಸುಕಿನ ಗುದ್ದಾಟ ಬಹಿರಂಗ!
ಅಧಿಕಾರಿಗಳ ವರ್ಗಾವಣೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟ ಸಹೋದ್ಯೋಗಿಗಳ ನಡುವಿನ ಭಿನ್ನಾಭಿಪ್ರಾಯ ಬಹಿರಂಗಗೊಂಡಿದೆ.

ಶೀಘ್ರವೇ ಪಂಚತಂತ್ರ 2.0 ಪೈಲಟ್ ಯೋಜನೆ ಪ್ರಾರಂಭ: ಪ್ರಿಯಾಂಕ್ ಖರ್ಗೆ
ಎಸ್‌ಸಿ ಮತ್ತು ಎಸ್‌ಟಿ ಸಮುದಾಯದ ಕಲ್ಯಾಣ ಕಾರ್ಯಕ್ರಮಗಳಿಗೆ 2022-23ನೇ ಸಾಲಿನಲ್ಲಿ ಗ್ರಾಮ ಪಂಚಾಯಿತಿಗಳಿಗೆ ಮಂಜೂರಾದ 216 ಕೋಟಿ ಅನುದಾನ ಬಳಕೆಯಾಗಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಕರ್ತವ್ಯದ ಅರಿವು ಇಲ್ಲದ್ದರಿಂದಲೇ ಹೀನಾಯ ಸೋಲು; ಈ ಏಕಪಾತ್ರಾಭಿನಯ ಬಿಜೆಪಿಗರಿಗೆ ಮಾತ್ರ ಸಾಧ್ಯ: ಪ್ರಿಯಾಂಕ್ ಖರ್ಗೆ
ಚೀನಾ ಅತಿಕ್ರಮಣ ಮಾಡಿದಾಗ ರಕ್ಷಣಾ ತಜ್ಞರಾಗುತ್ತಾರೆ, ಬೆಲೆ ಏರಿಕೆಗೆ ಆರ್ಥಿಕ ತಜ್ಞರಾಗುತ್ತಾರೆ, ಮೋದಿ ವಿದೇಶ ಪ್ರವಾಸಕ್ಕೆ ಹೋದರೆ ವಿದೇಶಾಂಗ ತಜ್ಞರಾಗುತ್ತಾರೆ! ಈ ಏಕಪಾತ್ರಾಭಿನಯ ಬಿಜೆಪಿಗರಿಗೆ ಮಾತ್ರ ಸಾಧ್ಯ .

ನೇಮಕವಾಗದ ವಿರೋಧ ಪಕ್ಷದ ನಾಯಕ: ರಾಜ್ಯ ವಿಧಾನಸಭೆಯ ಭವ್ಯ ಪರಂಪರೆಗೆ ಮೊದಲ ಬಾರಿ ಕಪ್ಪು ಚುಕ್ಕೆ!
ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಿ ಒಂದು ವಾರ ಕಳೆದರೂ, ಬಿಜೆಪಿ ವರಿಷ್ಠರು ಇನ್ನೂ ನಿರ್ಧಾರ ಕೈಗೊಳ್ಳದ ಕಾರಣ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಿಲ್ಲ.

ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ಕಲಬುರಗಿ ಬರಪೀಡಿತ ಜಿಲ್ಲೆ ಘೋಷಣೆ ಕುರಿತು ನಿರ್ಧಾರ: ಪ್ರಿಯಾಂಕ್ ಖರ್ಗೆ
ರಾಜ್ಯದಲ್ಲಿ ಮುಂಗಾರು ಮಳೆ ಅಭಾವ ಹಿನ್ನೆಲೆಯಲ್ಲಿ ಕಂದಾಯ ಸಚಿವ ಕೃಷ್ಣ ಭೈರೆಗೌಡ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪ ಸಮಿತಿ ರಚಿಸಿದ್ದು, ಜುಲೈ 15ಕ್ಕೆ ಸಭೆ ನಡೆಯಲಿದೆ. ಸಭೆಯಲ್ಲಿ ಕಲಬುರಗಿ ಬರಪೀಡಿತ ಜಿಲ್ಲೆ ಘೋಷಣೆ...

ಕುಡಿಯುವ ನೀರು ತುರ್ತು ನಿರ್ವಹಣೆಗಾಗಿ 1 ಕೋಟಿ ರೂ. ಅನುದಾನ: ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ಆಗಿರುವ ಸಮಸ್ಯೆ ಸರಿಪಡಿಸಲು 1 ಕೋಟಿ ರೂ. ಅನುದಾನವನ್ನು ತುರ್ತು ನಿರ್ವಹಣೆಗಾಗಿ ಮಂಜೂರು ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ, ಮಾಹಿತಿ ತಂತ್ರಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಶುಕ್ರವಾರ ಹೇಳಿದರು.

ಬಿಟ್‌ಕಾಯಿನ್ ತನಿಖೆಯನ್ನು ಸಿಐಡಿಗೆ ಒಪ್ಪಿಸುವುದು ಕಳ್ಳನ ಕೈಗೆ ಕೀಲಿ ಕೊಟ್ಟಂತೆ: ಸಚಿವ ಪ್ರಿಯಾಂಕ್ ಖರ್ಗೆ
ಬಿಟ್‌ಕಾಯಿನ್ ತನಿಖೆಯನ್ನು ಸಿಐಡಿಗೆ ಒಪ್ಪಿಸುವುದು ಕಳ್ಳನ ಕೈಗೆ ಕೀಲಿ ಕೊಟ್ಟಂತೆ ಎಂದು ಹೇಳುವ ಮೂಲಕ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಬುಧವಾರ ಹೇಳಿದರು.

