Priyank Kharge

ಖರ್ಗೆ, ಅವರ ಮಗ ಕುಟುಂಬವೊಂದನ್ನು ಸಂತೋಷಪಡಿಸಲು ಅವಹೇಳನಕಾರಿ ಪದಗಳನ್ನು ಬಳಸುತ್ತಾರೆ: ಪ್ರಧಾನಿ ಮೋದಿ
ರಾಜಕೀಯ

ಖರ್ಗೆ, ಅವರ ಮಗ ಕುಟುಂಬವೊಂದನ್ನು ಸಂತೋಷಪಡಿಸಲು ಅವಹೇಳನಕಾರಿ ಪದಗಳನ್ನು ಬಳಸುತ್ತಾರೆ: ಪ್ರಧಾನಿ ಮೋದಿ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ 'ವಿಷಕಾರಿ ಹಾವು' ಹೇಳಿಕೆ ಮತ್ತು ಅವರ ಮಗ ಪ್ರಿಯಾಂಕ್ ಖರ್ಗೆ ಅವರ ‘ನಾಲಾಯಕ್’ ಹೇಳಿಕೆ ನೀಡಿದ ಒಂದು ದಿನದ ನಂತರ ವಾಗ್ದಾಳಿ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕರು ತಮ್ಮ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿ ರಾಜ್ಯದ ಪ್ರತಿಷ್ಠೆಗೆ ಧಕ್ಕೆ ತರುತ್ತಿದ್ದಾರೆ ಎಂದಿದ್ದಾರೆ.

ಪ್ರಧಾನಿ ಮೋದಿಗೆ ‘ನಾಲಾಯಕ್’ ಎಂದ ಪ್ರಿಯಾಂಕ್ ಖರ್ಗೆ!
ರಾಜಕೀಯ

ಪ್ರಧಾನಿ ಮೋದಿಗೆ ‘ನಾಲಾಯಕ್’ ಎಂದ ಪ್ರಿಯಾಂಕ್ ಖರ್ಗೆ!

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇತ್ತೀಚಿಗೆ ಪ್ರಧಾನಿ ನರೇಂದ್ರ ಮೋದಿ ‘ವಿಷಪೂರಿತ ಹಾವು’ ಎಂದು ವಾಗ್ದಾಳಿ ನಡೆಸಿದ ಬೆನ್ನಲ್ಲೇ ಅವರ ಪುತ್ರ ಹಾಗೂ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಮೋದಿ ಅವರನ್ನು ಪರೋಕ್ಷವಾಗಿ...

ಪ್ರಧಾನಿ ಮೋದಿಗೆ ‘ನಾಲಾಯಕ್’ ಎಂದ ಪ್ರಿಯಾಂಕ್ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು 
ರಾಜಕೀಯ

ಪ್ರಧಾನಿ ಮೋದಿಗೆ ‘ನಾಲಾಯಕ್’ ಎಂದ ಪ್ರಿಯಾಂಕ್ ಖರ್ಗೆ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು 

ಪ್ರಧಾನಿ ನರೇಂದ್ರ ಮೋದಿ ಅವರನ್ನು ಪರೋಕ್ಷವಾಗಿ 'ನಾಲಾಯಕ್' ಎಂದು ಕರೆದಿರುವ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ರಾಜ್ಯ ಬಿಜೆಪಿ ಸೋಮವಾರ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.

ಕರ್ನಾಟಕದ ಏಳಿಗೆಗೆ ನಾರ್ಸಿಸಿಸ್ಟ್‌ಗಳ ಆಶೀರ್ವಾದ ಬೇಕಿಲ್ಲ: ಮೋದಿ ಆಶೀರ್ವಾದ ರಾಜ್ಯಕ್ಕಿರಲಿ ಎಂದ ನಡ್ಡಾಗೆ ಪ್ರಿಯಾಂಕ್ ಖರ್ಗೆ ತಿರುಗೇಟು 
ರಾಜ್ಯ

ಕರ್ನಾಟಕದ ಏಳಿಗೆಗೆ ನಾರ್ಸಿಸಿಸ್ಟ್‌ಗಳ ಆಶೀರ್ವಾದ ಬೇಕಿಲ್ಲ: ಮೋದಿ ಆಶೀರ್ವಾದ ರಾಜ್ಯಕ್ಕಿರಲಿ ಎಂದ ನಡ್ಡಾಗೆ ಪ್ರಿಯಾಂಕ್ ಖರ್ಗೆ ತಿರುಗೇಟು 

ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಬುಧವಾರ ನೀಡಿದ್ದ 'ಕರ್ನಾಟಕವು ಮೋದಿಯವರ ಆಶೀರ್ವಾದದಿಂದ ವಂಚಿತವಾಗಬಾರದು' ಎಂಬ ಹೇಳಿಕೆಗೆ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಗುರುವಾರ ಕಿಡಿಕಾರಿದ್ದು, ನಮ್ಮ ರಾಜ್ಯದ ಏಳಿಗೆಗೆ ಎಂದಿಗೂ 'ನಾರ್ಸಿಸಿಸ್ಟ್‌ಗಳ ಆಶೀರ್ವಾದ' ಬೇಕಾಗಿಲ್ಲ ಎಂದು ಹೇಳಿದ್ದಾರೆ.

ರಾಜ್ಯ ಬಿಜೆಪಿಯಲ್ಲಿ ಯಡಿಯೂರಪ್ಪರನ್ನೂ ಅತ್ಯಂತ ಕೆಟ್ಟದಾಗಿ ನಡೆಸಿಕೊಳ್ಳಲಾಗುತ್ತಿದೆ: ಪ್ರಿಯಾಂಕ್ ಖರ್ಗೆ
ರಾಜಕೀಯ

ರಾಜ್ಯ ಬಿಜೆಪಿಯಲ್ಲಿ ಯಡಿಯೂರಪ್ಪರನ್ನೂ ಅತ್ಯಂತ ಕೆಟ್ಟದಾಗಿ ನಡೆಸಿಕೊಳ್ಳಲಾಗುತ್ತಿದೆ: ಪ್ರಿಯಾಂಕ್ ಖರ್ಗೆ

ರಾಜ್ಯ ಬಿಜೆಪಿಯಲ್ಲಿ ಬಿಎಸ್ ಯಡಿಯೂರಪ್ಪ ಅವರನ್ನೂ ಕೂಡಾ ತುಂಬಾ ಕೆಟ್ಟದಾಗಿ ನಡೆಸಿಕೊಳ್ಳಲಾಗುತ್ತಿದೆ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಶಾಸಕರ ಪುತ್ರನ 'ಲಂಚಾವತಾರ': ಸಿಎಂ ಬೊಮ್ಮಾಯಿ ರಾಜೀನಾಮೆಗೆ ಇದು ಸೂಕ್ತ ಸಮಯ- ಪ್ರಿಯಾಂಕ್ ಖರ್ಗೆ
ರಾಜಕೀಯ

ಶಾಸಕರ ಪುತ್ರನ 'ಲಂಚಾವತಾರ': ಸಿಎಂ ಬೊಮ್ಮಾಯಿ ರಾಜೀನಾಮೆಗೆ ಇದು ಸೂಕ್ತ ಸಮಯ- ಪ್ರಿಯಾಂಕ್ ಖರ್ಗೆ

ಲಂಚ ಸ್ವೀಕರಿಸುವಾಗ ದಾವಣಗೆರೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಬಿಡಬ್ಲ್ಯುಎಸ್ ಎಸ್ ಬಿಯ ಮುಖ್ಯ ಲೆಕ್ಕಾಧಿಕಾರಿ ಮಾಡಾಳ್ ಪ್ರಶಾಂತ್ ಲೋಕಾಯುಕ್ತ ಸಿಬ್ಬಂದಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವುದು ಚುನಾವಣೆ ಹೊಸ್ತಿಲಲ್ಲಿ ಪ್ರತಿಪಕ್ಷ ಕಾಂಗ್ರೆಸ್ ಗೆ ಹೊಸ ಅಸ್ತ್ರ ಸಿಕ್ಕಂತಾಗಿದೆ.

ಈ ರೀತಿಯ ನಿರೂಪಣೆ ಸರಿಯಲ್ಲ.. ಪ್ರಗತಿಪರ ರಾಜಕಾರಣಕ್ಕೆ ಆದ್ಯತೆ ನೀಡಬೇಕು: ಯತ್ನಾಳ್ ಗೆ ಪ್ರಿಯಾಂಕ್ ಖರ್ಗೆ ತಿರುಗೇಟು!
ರಾಜಕೀಯ

ಈ ರೀತಿಯ ನಿರೂಪಣೆ ಸರಿಯಲ್ಲ.. ಪ್ರಗತಿಪರ ರಾಜಕಾರಣಕ್ಕೆ ಆದ್ಯತೆ ನೀಡಬೇಕು: ಯತ್ನಾಳ್ ಗೆ ಪ್ರಿಯಾಂಕ್ ಖರ್ಗೆ ತಿರುಗೇಟು!

ಚುನಾವಣೆ ಹತ್ತಿರಾಗುತ್ತಿದ್ದಂತೆ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಅಬ್ಬಕ್ಕನ ವಿಚಾರವಾಗಿ ಆರೋಪ ಪ್ರತ್ಯಾರೋಪ ನಡೆಯುತ್ತಿದ್ದು, ಬಿಜೆಪಿ ನಾಯಕರ ವಿರುದ್ದವಾಗಿ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.

ಪ್ರಿಯಾಂಕ್ ಖರ್ಗೆ ಕ್ರಿಯಾಶೀಲ, ಜನಪರ ರಾಜಕಾರಣಿ: ಸಿದ್ದರಾಮಯ್ಯ
ರಾಜಕೀಯ

ಪ್ರಿಯಾಂಕ್ ಖರ್ಗೆ ಕ್ರಿಯಾಶೀಲ, ಜನಪರ ರಾಜಕಾರಣಿ: ಸಿದ್ದರಾಮಯ್ಯ

ಜನಪರವಾದ ಕಾಳಜಿ, ಸ್ಪಂದಿಸುವ ಗುಣಗಳು ಇಲ್ಲದವರು ಒಬ್ಬ ಉತ್ತಮ ಸಂಸದೀಯ ಪಟುವಾಗಲು ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಹೇಳಿದ್ದಾರೆ.

ಪ್ರೊ.ನಂಜುಂಡಪ್ಪ ವರದಿ ಪರಿಶೀಲಿಸುವ ಅಗತ್ಯವಿದೆ: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ
ರಾಜ್ಯ

ಪ್ರೊ.ನಂಜುಂಡಪ್ಪ ವರದಿ ಪರಿಶೀಲಿಸುವ ಅಗತ್ಯವಿದೆ: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ

ರಾಜ್ಯದ ಅಭಿವೃದ್ಧಿಗೆ ಅನುಗುಣವಾಗಿ ತಾಲ್ಲೂಕುಗಳನ್ನು ವರ್ಗೀಕರಿಸಿರುವ ಪ್ರೊ.ನಂಜುಂಡಪ್ಪ ಅವರ ವರದಿಯನ್ನು ರಾಜ್ಯ ಸರ್ಕಾರ ಪರಿಶೀಲಿಸಬೇಕೆಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಹೇಳಿದ್ದಾರೆ.