Priyank Kharge

ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಜೆಪಿ ಸರ್ಕಾರ ಏನನ್ನೂ ಸಾಧಿಸಿಲ್ಲ: ಪ್ರಿಯಾಂಕ್ ಖರ್ಗೆ
ಕರ್ನಾಟಕದಲ್ಲಿ, ವಿಶೇಷವಾಗಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಳೆದ ಮೂರು ವರ್ಷಗಳಲ್ಲಿ ಬಿಜೆಪಿ ಸರ್ಕಾರ ಏನನ್ನೂ ಸಾಧಿಸಿಲ್ಲ ಎಂದು ಚಿತ್ತಾಪುರ ಶಾಸಕರೂ ಆದ ಕೆಪಿಸಿಸಿ ಸಂವಹನ ಮತ್ತು ಸಾಮಾಜಿಕ ಮಾಧ್ಯಮ ವಿಭಾಗದ ಮುಖ್ಯಸ್ಥ ಪ್ರಿಯಾಂಕ್ ಖರ್ಗೆ ಅವರು ಶನಿವಾರ ಆರೋಪಿಸಿದರು.

2023ರ ಚುನಾವಣೆಯಲ್ಲಿ ಕರ್ನಾಟಕ ಕಾಂಗ್ರೆಸ್‌ಗೆ 130 ಸ್ಥಾನ: ಪ್ರಿಯಾಂಕ್ ಖರ್ಗೆ
ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 130 ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ಆಂತರಿಕ ಸಮೀಕ್ಷೆಯ ಭವಿಷ್ಯ ನುಡಿದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಪ್ರಿಯಾಂಕ್ ಖರ್ಗೆ ಅವರು ಮಂಗಳವಾರ ಹೇಳಿದ್ದಾರೆ.

ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಕುಟುಂಬದಿಂದ ಭೂಮಿ ದುರ್ಬಳಕೆ: ಮಣಿಕಂಠ ರಾಠೋಡ್
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ಸಾಲು ಸಾಲು ಆರೋಪಗಳನ್ನ ಮಾಡುತ್ತಿರುವ ಬಿಜೆಪಿ ಮುಖಂಡ ಮಣಿಕಂಠ್ ರಾಠೋಡ್ ಇದೀಗ ಖರ್ಗೆ ಕುಟುಂಬದ ವಿರುದ್ಧ ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ.

ಪ್ರಿಯಾಂಕ್ ಖರ್ಗೆಗೆ ಶೂಟ್ ಮಾಡುವ ಬೆದರಿಕೆ: ಕಲಬುರಗಿ ಬಿಜೆಪಿ ಮುಖಂಡ ಅರೆಸ್ಟ್
ಚಿತ್ತಾಪುರದಲ್ಲಿ ಪೇಸಿಎಂ ಪೋಸ್ಟರ್ ವಾರ್ ತಾರಕಕ್ಕೇರಿದ್ದು ಶಾಸಕ ಪ್ರಿಯಾಂಕ್ ಖರ್ಗೆರನ್ನ ಶೂಟ್ ಮಾಡಲು ಸಿದ್ಧ ಎಂದಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ರನ್ನ ಪೊಲೀಸರು ಬಂಧಿಸಿದ್ದಾರೆ.

ವಿವೇಕ ಶಾಲೆಗಳಿಗೆ 'ತ್ರಿವರ್ಣ ಬಣ್ಣ' ಬಳಿಯುವಂತೆ ಪ್ರಿಯಾಂಕ್ ಖರ್ಗೆ ಸಲಹೆ
ರಾಜ್ಯದಲ್ಲಿ ನಿರ್ಮಾಣವಾಗುತ್ತಿರುವ 8,100 ವಿವೇಕ ಶಾಲೆಗಳಿಗೆ ಕೇಸರಿ ಬಣ್ಣ ಹಾಕುವ ರಾಜ್ಯ ಸರ್ಕಾರದ ನಿರ್ಧಾರ ಇದೀಗ ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿದೆ.

ತೆಲಂಗಾಣದಲ್ಲಿ '40 ಪರ್ಸೆಂಟ್ ಸರ್ಕಾರ' ಎಂಬ ಫ್ಲೆಕ್ಸ್ ಅಳವಡಿಕೆ: ಸೌಹಾರ್ದತೆಗೆ ಧಕ್ಕೆ ಎಂದ ಸಿಎಂ ಬೊಮ್ಮಾಯಿ
ತೆಲಂಗಾಣದಲ್ಲಿಯೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧದ ಫ್ಲೆಕ್ಸ್ಗಳು ರಾರಾಜಿಸುತ್ತಿದ್ದು, 40 ಪರ್ಸೆಂಟ್ ಸರ್ಕಾರ ಎಂಬ ಫ್ಲೆಕ್ಸ್ ಗಳನ್ನು ಅಳವಡಿಸಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು...

ಮತಾಂತರ ವಿರೋಧಿ ಮಸೂದೆ ಅಸಂವಿಧಾನಿಕ, ನ್ಯಾಯಾಲಯದ ಮೊರೆ ಹೋಗುತ್ತೇವೆ: ಪ್ರಿಯಾಂಕ್ ಖರ್ಗೆ
ಗುರುವಾರ ವಿಧಾನ ಪರಿಷತ್ತಿನಲ್ಲಿ ಅಂಗೀಕರಿಸಲ್ಪಟ್ಟ ಮತಾಂತರ ವಿರೋಧಿ ಮಸೂದೆ ಎಂದೂ ಕರೆಯಲ್ಪಡುವ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯದ ಹಕ್ಕು ರಕ್ಷಣೆ ಮಸೂದೆ 2022 ಅನ್ನು ಕಾನೂನುಬದ್ಧವಾಗಿ ಪ್ರಶ್ನಿಸಲು ಕಾಂಗ್ರೆಸ್ ಯೋಜಿಸುತ್ತಿದೆ.

ಧರ್ಮದ ಆಧಾರದ ಮೇಲೆ ದೇಶ ವಿಭಜನೆಗೆ ಮೊದಲು ಧ್ವನಿ ಎತ್ತಿದ್ದೇ ಸಾವರ್ಕರ್: ಪ್ರಿಯಾಂಕ್ ಖರ್ಗೆ
ವೀರ ಸಾವರ್ಕರ್ ಸ್ವಾತಂತ್ರ್ಯ ಸೇನಾನಿ ಎಂದು ಬಣ್ಣಿಸುತ್ತಿರುವ ಬಿಜೆಪಿಯವರ ವಾದವನ್ನು ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಖರ್ಗೆ ಖಂಡಿಸಿದ್ದಾರೆ.

ಸರ್ಕಾರ ತನ್ನ ವೈಫಲ್ಯ ಮರೆಮಾಚಲು ಸಾವರ್ಕರ್ ಉತ್ಸವ ಮಾಡುತ್ತಿದೆ: ಪ್ರಿಯಾಂಕ್ ಖರ್ಗೆ
ಹೇಳಿಕೊಳ್ಳಲು ಯಾವುದೇ ಜನಪರ ಸಾಧನೆಗಳನ್ನು ಮಾಡದ ಬಿಜೆಪಿ ಸರ್ಕಾರ ಜನೋತ್ಸವ ಬದಲಿಗೆ, ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಸಾವರ್ಕರ್ ಉತ್ಸವವನ್ನು ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಅವರು ವಾಗ್ದಾಳಿ ನಡೆಸಿದ್ದಾರೆ.

