ರಾಜಕೀಯಪೇಪರ್ ಸಿಂಹ ಅವರೇ.. ನಿಮ್ಮ ಮೋದಿಯವರ ವಿದ್ಯಾರ್ಹತೆ ಏನು? ನಿಮ್ಮ ಕತ್ತಲೆ ಜಗತ್ತಿನಲ್ಲಿ ಎಂತೆಂತಹ ಕರಾಳ ಕತೆಗಳ ರಹಸ್ಯ ಅಡಗಿವೆ?
ಪೇಪರ್ ಸಿಂಹ, ನಿಮ್ಮ ಕತ್ತಲೆ ಜಗತ್ತಿನಲ್ಲಿ ಎಂತೆಂತಹ ಕರಾಳ ಕತೆಗಳ ರಹಸ್ಯ ಅಡಗಿವೆ? ಕತ್ತಲೆ ಜಗತ್ತಿನ ರಹಸ್ಯಗಳ ಪುಸ್ತಕಕ್ಕೆ ನೀವು ತಡೆಯಾಜ್ಞೆ ತಂದಿರುವುದೇಕೆ? ಕತ್ತಲೆ ಜಗತ್ತಿನ ರಹಸ್ಯಗಳ ಬಗ್ಗೆ ಭಯವೇಕೆ ಎಂದು ಪ್ರಶ್ನಿಸಿದ್ದಾರೆ.