ರಾಜ್ಯನ್ಯಾಷನಲ್ ಹೆರಾಲ್ಡ್ ಪ್ರಕರಣ ರೀತಿ RSS ವಿರುದ್ಧ ಏಕೆ ತನಿಖೆ ಏಕಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ
ಇಂದು ಕಲಬುರಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಣದ ವ್ಯವಹಾರವೇ ಇಲ್ಲದ ಮನಿ ಲ್ಯಾಂಡರಿಂಗ್ ಕೇಸ್ ಇದು, ಇದೆಲ್ಲಾ ಬಿಜೆಪಿಯವರ ಹೆದರಿಸುವ ಬೆದರಿಸುವ ತಂತ್ರಗಾರಿಕೆ ಅಷ್ಟೇ ಎಂದು ಕೇಂದ್ರದ ವಿರುದ್ಧ ಕಿಡಿಕಾರಿದರು.