ರಾಜಕೀಯವಿಜಯೇಂದ್ರಗೆ ದುಬೈ ಕನೆಕ್ಷನ್ ಜಾಸ್ತಿ ಎಂದು ಯತ್ನಾಳ್ ಹೇಳ್ತಾರೆ; ಆ ಬಗ್ಗೆಯೂ ತನಿಖೆಯಾಗಲಿ: ಪ್ರಿಯಾಂಕ್ ಖರ್ಗೆ
ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಇಬ್ಬರ ಸಚಿವರು ಶಾಮೀಲಾಗಿದ್ದರೆ ಎಂದು ಬಿವೈ ವಿಜಯೇಂದ್ರ ಆರೋಪಿಸಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ ಅವರು, ಆ ಸಚಿವರ ಹೆಸರು ಹೇಳಲಿ. ಗಾಳಿಯಲ್ಲಿ ಗುಂಡು ಹಾರಿಸುವುದು ಬೇಡ ಎಂದು ತಿರುಗೇಟು ನೀಡಿದ್ದಾರೆ.