Priyanka Alva

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ: ನಟ ಒಬೆರಾಯ್ ಪತ್ನಿಗೆ ಮತ್ತೆ ಸಿಸಿಬಿ ನೋಟಿಸ್
ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದ್ದು ವಿಚಾರಣೆಗೆ ಹಾಜರಾಗುವಂತೆ ಬಾಲಿವುಡ್ ನಟ ವಿವೇಕ್ ಒಬೆರಾಯ್ ಅವರ ಪತ್ನಿಗೆ ಶನಿವಾರ ಮತ್ತೆ ಸಿಸಿಬಿ ಮತ್ತೆ ನೋಟಿಸ್ ಜಾರಿ ಮಾಡಿದೆ.

ಸ್ಯಾಂಡಲ್'ವುಡ್ ಡ್ರಗ್ಸ್ ಕೇಸ್: ನಟ ವಿವೇಕ್ ಒಬೆರಾಯ್ ಪತ್ನಿ ಪ್ರಿಯಾಂಕಾ ವಿಚಾರಣೆಗೆ ಗೈರು
ಮಾದಕ ವಸ್ತುಮಾರಾಟ ಜಾಲ ಪ್ರಕರಣ ಸಂಬಂಧ ಸಿಸಿಬಿ ವಿಚಾರಣೆಗೆ ಪ್ರಮುಖ ಆರೋಪಿಯಾಗಿರುವ ಆದಿತ್ಯ ಆಳ್ವನ ಸಹೋದರಿ ಹಾಗೂ ಬಾಲಿವುಡ್ ನಟ ವಿವೇಕ್ ಒಬೆರಾಯ್ ಪತ್ನಿ ಪ್ರಿಯಾಂಕಾ ಆಳ್ವ ಶುಕ್ರವಾರ ಗೈರು ಹಾಜರಾಗಿದ್ದಾರೆ.

